📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

ಬೆಂಗಳೂರು ಪಿಜಿಗೆ ನುಗ್ಗಿದ ಖದೀಮರ ಕೈಚಳಕ: ಚಾರ್ಜಿಂಗ್ʼಗೆ ಇಟ್ಟಿದ್ದ 8 ಮೊಬೈಲ್ ಗಳ ಕಳ್ಳತನ

ಬೆಂಗಳೂರು: ನಗರದ ಹೊಸಪಾಳ್ಯ ಪ್ರದೇಶದಲ್ಲಿರುವ ಬಾಯ್ಸ್ ಪಿಜಿಯೊಂದರಲ್ಲಿ ತಡರಾತ್ರಿ ನುಗ್ಗಿದ ಕಳ್ಳರು,...

ಡಿವೋರ್ಸ್ ಅರ್ಜಿ ಬೆನ್ನಲ್ಲೇ ರೌದ್ರಾವತಾರ! ಹೆಂಡತಿ ಸಿಗದಿದ್ದಕ್ಕೆ ಅತ್ತೆ-ಮಾವನ ಮೇಲೆ ಮಚ್ಚು ಬೀಸಿದ ಅಳಿಯ

ಬೆಂಗಳೂರು: ವೈವಾಹಿಕ ಕಲಹದ ಹಿನ್ನೆಲೆ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದ ಪತ್ನಿಯ ಮೇಲಿನ...

Political News

ಇನ್ನೆರಡು ದಿನ ಕಾಯಿರಿ, ಎಲ್ಲವೂ ಗೊತ್ತಾಗಲಿದೆ: ಹೊಸ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದ ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜಕೀಯ ಭವಿಷ್ಯದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಅವರು ಬಿಜೆಪಿಗೆ ರಾಜೀನಾಮೆ ನೀಡಿ ಹೊಸ ರಾಜಕೀಯ ಪಕ್ಷ...

ರಾಜಣ್ಣ, ಪರಮೇಶ್ವರ್ ಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ಮಹತ್ವದ ನಿರ್ಧಾರ!

ತುಮಕೂರು: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದಿರಲು ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ...

Cinema

Dharwad News

Gadag News

Trending

ಬಾಣಂತಿಯರು, ಹಸುಗೂಸುಗಳ ಸಾವು: ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್‌ʼಗೂ ಸಂಬಂಧ ಇಲ್ಲ – ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದು, ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬಾಣಂತಿಯರು, ಹಸುಗೂಸುಗಳ ಸಾವು ಪ್ರಕರಣಕ್ಕೆ ಸಂಬಂಧ ಪಟ್ಟಂತೆ  ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್‌ʼಗೂ ಸಂಬಂಧ ಇಲ್ಲ ಎಂದು ಮಹಿಳಾ...

ಕೊನೆಗೂ ಗರ್ಲ್ ಫ್ರೆಂಡ್ ಪರಿಚಯಿಸಿದ ವಿಜಯ್ ದೇವರಕೊಂಡ: ರಶ್ಮಿಕಾ ಬಗ್ಗೆ ಏನ್ ಹೇಳಿದ್ರು?

ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಲೆ ಇದೆ. ಅದಕ್ಕೆ ಸಾಕ್ಷಿ ಎಂಬಂತೆ ಇಬ್ಬರು ಹಲವು ಭಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ವಿದೇಶದಲ್ಲಿ ಹಾಲಿಡೇ ಎಂಜಾಯ್ ಮಾಡಿದ್ದರು....

ಆದಾಯ 1.20 ಲಕ್ಷ ಇರೋರಿಗೆ, ತೆರಿಗೆ ಕಟ್ಟೋರಿಗೆ ಮಾತ್ರ ಕಾರ್ಡ್ ರದ್ದು ಆಗಿದೆ: ಸಚಿವ ಮುನಿಯಪ್ಪ

ಬೆಳಗಾವಿ: ಆದಾಯ 1.20 ಲಕ್ಷ ಇರೋರಿಗೆ, ತೆರಿಗೆ ಕಟ್ಟೋರಿಗೆ ಮಾತ್ರ ಕಾರ್ಡ್ ರದ್ದು ಆಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಆರಂಭಗೊಂಡಿದೆ. ಈ...

Crime News: ಪೋಷಕರು ಬೈದಿದ್ದಕ್ಕೆ 10 ವರ್ಷದ ಬಾಲಕ ಆತ್ನಹತ್ಯೆಗೆ ಶರಣು.!

ಶಿವಮೊಗ್ಗ: ಪೋಷಕರು ಬೈದಿದ್ದಕ್ಕೆ 10 ವರ್ಷದ ಬಾಲಕನೊಬ್ಬ ಆತ್ನಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಜರುಗಿದೆ. ಪ್ರೀತಮ್ (10) ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದು, ಪೋಷಕರು ಬೈದಿದ್ದಕ್ಕಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಬಾಲಕ...

ಖಿನ್ನತೆಗೆ ಒಳಗಾಗಿ ವ್ಯಕ್ತಿ ಆತ್ಮಹತ್ಯೆ! 40ಕ್ಕೂ ಹೆಚ್ಚು ಪೇಜ್ʼಗಳ ಡೆತ್ ನೋಟ್ ಪತ್ತೆ

ಬೆಂಗಳೂರು: 40ಕ್ಕೂ ಹೆಚ್ಚು ಪೇಜ್ ಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಸೂಸೈಡ್‌ ಮಾಡಿಕೊಂಡಿರುವ ಘಟನೆ ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಉತ್ತರ ಪ್ರದೇಶ ಮೂಲದವರಾಗಿದ್ದಾರೆ....

ಚಳಿಗಾಲದ ಅಧಿವೇಶನ ಆರಂಭ: ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಗೆ ಶಿಪ್ಟ್ ಆಗಿದೆ. ಈ ಬಾರಿ ದುಂದುವೆಚ್ಚ ಮಾಡದಂತೆ ಅಚ್ಚುಕಟ್ಟಾಗಿ ಅಧಿವೇಶನ ಮಾಡಲು ಕಳೆದ ಎರಡು ವಾರದಿಂದ ಬೆಳಗಾವಿ ಜಿಲ್ಲಾಡಳಿತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!