ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
-ಬಿಜೆಪಿಯಲ್ಲಿರೋದು ಕಾಂಗ್ರೆಸ್-ಜೆಡಿಎಸ್‌ನ ಬೀಜಗಳು
ವಿಜಯಸಾಕ್ಷಿ ಸುದ್ದಿ, ಕಾರಟಗಿ: ಬಿಜೆಪಿಯಲ್ಲಿ ಬೀಜದ ಹೋರಿಗಳಿಲ್ಲ ಅಲ್ಲಿ ಇರೋದೆಲ್ಲಾ ಕಾಂಗ್ರೆಸ್, ಜೆಡಿಎಸ್ ಬೀಜಗಳು. ನಮ್ಮವರನ್ನೇ ಎತ್ತುಕೊಂಡು ಹೋಗಿ ತಮ್ಮ ಪಕ್ಷದವರು ಅನ್ನುತ್ತಾರೆ ಎಂದುಡಿಸಿಸಿ ಅದ್ಯಕ್ಷ ಮಾಜಿ ಸಚಿವ ಶಿವರಾಜ್...
ವಿಜಯಸಾಕ್ಷಿ ಸುದ್ದಿ, ಗದಗ
ನಗರದ ರೋಟರಿ ಸರ್ಕಲ್ ಹತ್ತಿರವಿರುವ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದರ...
ವಿಜಯಸಾಕ್ಷಿ ಸುದ್ದಿ, ಗದಗ
ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಹಾಗೂ ಪ್ರಬಲ ವ್ಯವಸ್ಥೆ ಹೊಂದಿರುವ ರಾಷ್ಟ್ರದಲ್ಲಿ ಚುನಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರಜಾಪ್ರಭುತ್ವದ ವ್ಯವಸ್ಥೆ ಅಡಿ ಪ್ರಜೆಗಳೇ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವ ಸದಾವಕಾಶ ನಮ್ಮ...
ವಿಜಯಸಾಕ್ಷಿ ಸುದ್ದಿ, ಗದಗ
ಕಳೆದ ಒಂದು ವಾರದಿಂದ ನಗರಸಭೆ ಕಚೇರಿಯಲ್ಲಿ ವಿದ್ಯುತ್ ಇಲ್ಲವೆಂಬ ಗುಮಾನಿ ಎದ್ದಿತ್ತು. ಅದಕ್ಕೆ ಬುಧವಾರದಂದು (ಫೆ.10) ನಡೆದ ತಾಲೂಕು ಪಂಚಾಯತಿ ಪ್ರಗತಿ ಪರಿಶೀಲನಾ ಸಭೆ ಸಾಕ್ಷಿಯಾಯಿತು.
ಸುಮಾರು ಎರಡು ಮೂರು ಗಂಟೆಗಳ...
ವಿಜಯಸಾಕ್ಷಿ ಸುದ್ದಿ, ನರಗುಂದ
ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2020-2021ನೇ ಸಾಲಿನ 2ನೇ ಹಂತದ ಮತ್ತು 14ನೇ ಹಣಕಾಸು ಸಾಮಾಜಿಕ ಪರಿಶೋಧನಾ ಗ್ರಾಮ...
ವಿಜಯಸಾಕ್ಷಿ ಸುದ್ದಿ, ಬಳ್ಳಾರಿ
ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಯಿಂದ ಸಚಿವ ಆನಂದ್ ಸಿಂಗ್ ಅವರನ್ನು ಕೈ ಬಿಡಿ, ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವೆ' ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಆಗ್ರಹಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...