📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬುದ್ದಿವಾದ ಹೇಳಿದ್ದೇ ತಪ್ಪಾಯ್ತಾ? ಬಿಯರ್ ಬಾಟಲಿಯಿಂದ ತಿವಿದು ಚಿಕ್ಕಪ್ಪನ ಭೀಕರ ಕೊಲೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ಅಣ್ಣನ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

ಬೆಂಗಳೂರು ಪಿಜಿಗೆ ನುಗ್ಗಿದ ಖದೀಮರ ಕೈಚಳಕ: ಚಾರ್ಜಿಂಗ್ʼಗೆ ಇಟ್ಟಿದ್ದ 8 ಮೊಬೈಲ್ ಗಳ ಕಳ್ಳತನ

ಬೆಂಗಳೂರು: ನಗರದ ಹೊಸಪಾಳ್ಯ ಪ್ರದೇಶದಲ್ಲಿರುವ ಬಾಯ್ಸ್ ಪಿಜಿಯೊಂದರಲ್ಲಿ ತಡರಾತ್ರಿ ನುಗ್ಗಿದ ಕಳ್ಳರು,...

ಡಿವೋರ್ಸ್ ಅರ್ಜಿ ಬೆನ್ನಲ್ಲೇ ರೌದ್ರಾವತಾರ! ಹೆಂಡತಿ ಸಿಗದಿದ್ದಕ್ಕೆ ಅತ್ತೆ-ಮಾವನ ಮೇಲೆ ಮಚ್ಚು ಬೀಸಿದ ಅಳಿಯ

ಬೆಂಗಳೂರು: ವೈವಾಹಿಕ ಕಲಹದ ಹಿನ್ನೆಲೆ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದ ಪತ್ನಿಯ ಮೇಲಿನ...

Political News

ರಾಜಣ್ಣ, ಪರಮೇಶ್ವರ್ ಗೆ ಗೌರವ ಡಾಕ್ಟರೇಟ್ ನೀಡದಿರಲು ತುಮಕೂರು ವಿವಿ ಮಹತ್ವದ ನಿರ್ಧಾರ!

ತುಮಕೂರು: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಜೂನ್ 3ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್ ನೀಡದಿರಲು ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ...

ನಕಲಿ ಸಹಿ ಆರೋಪ: ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ!

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ನಕಲಿ ಸಹಿ ಆರೋಪದ ವಿವಾದ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ತೃಣಮೂಲ ಕಾಂಗ್ರೆಸ್ ತನ್ನ ಇಬ್ಬರು ಶಾಸಕರಾದ ಸಂದೀಪನ್ ಸಹಾ ಮತ್ತು ಋತಬ್ರತ ಬ್ಯಾನರ್ಜಿ ಅವರನ್ನು ಪಕ್ಷದಿಂದ...

Cinema

Dharwad News

Gadag News

Trending

ಬೈಕ್ ಕೊಡಿಸದ ತಂದೆ: ಮಾನಸಿಕವಾಗಿ ಕುಗ್ಗಿದ್ದ ಮಗ ಸೂಸೈಡ್!

ದಾವಣಗೆರೆ:- ತಂದೆ ಬೈಕ್ ಕೊಡಿಸದ ಹಿನ್ನೆಲೆ ಮಾನಸಿಕವಾಗಿ ಕುಗ್ಗಿದ್ದ ಮಗನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ್ಯಾಮತಿ ಪಟ್ಟಣದಲ್ಲಿ ಜರುಗಿದೆ. 20 ವರ್ಷದ ವಿಕಾಸ್.ಆರ್ ಆತ್ಮಹತ್ಯೆಗೆ ಶರಣಾದ ಯುವಕ. ಈತ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ...

ಈರುಳ್ಳಿ ಮತ್ತು ಬೆಳ್ಳುಳ್ಳಿ ಬೆಲೆ ಭಾರೀ ಏರಿಕೆ: ರೈತರು ಖುಷ್, ಗ್ರಾಹಕರು ಕಂಗಾಲು!

ಬೆಂಗಳೂರು:- ಈರುಳ್ಳಿ ಮತ್ತು ಬೆಳ್ಳುಳ್ಳಿ ಬೆಲೆ ಭಾರೀ ಏರಿಕೆ ಆಗಿರುವ ಹಿನ್ನೆಲೆ ರೈತರ ಮುಗದಲ್ಲಿ ಮಂದಹಾಸ ಮೂಡಿದೆ. ಆದ್ರೆ ಗ್ರಾಹಕ ಮಾತ್ರ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾನೆ. ಇನ್ನೂ ಹೊರ ರಾಜ್ಯಗಳಿಂದ, ರಾಜ್ಯಕ್ಕೆ ಬರಬೇಕಿದ್ದ ಈರುಳ್ಳಿ,...

ನನಸಾಗದ ಕನಸು: ಡಾಕ್ಟರ್ ಆಗಬೇಕೆಂದುಕೊಂಡಿದ್ದ ವಿದ್ಯಾರ್ಥಿನಿ ರೈಲಿನಿಂದ ಜಿಗಿದು ಸಾವು!

ಕಲಬುರ್ಗಿ:- ಡಾಕ್ಟರ್​​ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ವಿದ್ಯಾರ್ಥಿನಿ ಓರ್ವರು ಜೀವ ಕಳೆದುಕೊಂಡ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ಜರುಗಿದೆ. ತನುಜಾ ಸೂಸೈಡ್ ಮಾಡಿಕೊಂಡ ವಿದ್ಯಾರ್ಥಿನಿ. ಇವರು ಕಲಬುರ್ಗಿ ಮೂಲದವರಾಗಿದ್ದು, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ,...

ಆಸ್ತಿಗಾಗಿ ಮಕ್ಕಳ ಜಗಳ: ಮನನೊಂದು ಸೂಸೈಡ್ ಮಾಡಿಕೊಂಡ ಬಂಗಾರದ ವ್ಯಾಪಾರಿ !

ಕಾರವಾರ:- ಮಕ್ಕಳ ಕಾಟ ತಾಳಲಾರದೆ ಮನೆ ಮುಂದಿರುವ ನಾಲ್ಕು ಮಹಡಿ ಕಟ್ಟಡದಿಂದ ಹಾರಿ ತಂದೆಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಂಕರಮಠ ರಸ್ತೆಯ ಅಪಾರ್ಟ್‌ಮೆಂಟ್​ನಲ್ಲಿ ಜರುಗಿದೆ. ಕೃಷ್ಣಾನಂದ ಪಾವಸ್ಕರ ಮೃತ ತಂದೆ....

ಜೈಲಿನಲ್ಲಿದ್ದ ಅಜ್ಜಿಯ ಕೊನೆ ಆಸೆಗೆ ಸ್ಪಂದಿಸಿದ ಉಪಲೋಕಾಯುಕ್ತ; ಮನೆಯಲ್ಲೇ ಜೀವಬಿಟ್ಟ 93ರ ವೃದ್ಧೆ!

ಕಲಬುರ್ಗಿ:- ಸೊಸೆಗೆ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿದ್ದ 96 ವರ್ಷದ ಅಜ್ಜಿಯ ಕೊನೆಯ ಆಸೆಯನ್ನು ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಈಡೇರಿಸಿದ್ದು, ಮನೆಗೆ ಹೋದ ಬಳಿಕ ವೃದ್ಧೆ ಸಾವನ್ನಪ್ಪಿದ ಘಟನೆ ಜರುಗಿದೆ. ಮೃತ ವೃದ್ಧೆಯನ್ನು...

ಅಪ್ರಾಪ್ತ ಬಾಲಕಿ ಮೇಲೆ ರೇಪ್: ಆರೋಪಿ ಸೇರಿ ಸಹಕಾರ ಕೊಟ್ಟವನಿಗೂ ಶಿಕ್ಷೆ ಕೊಟ್ಟ ಕೋರ್ಟ್!

ದಾವಣಗೆರೆ:- ಬಾಲಕಿ ಮೇಲೆ ಅತ್ಯಾಚಾರ ಮಾಡಲು ಸಹಕಾರ ಕೊಟ್ಟ ಆರೋಪಿಯ ಸ್ನೇಹಿತನಿಗೂ ಶಿಕ್ಷೆ ವಿಧಿಸಿ ದಾವಣಗೆರೆ ಜಿಲ್ಲಾ ಮತ್ತು ಸತ್ರ ಎಫ್​ಟಿಎಸ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪ್ರಾಪ್ತ ಬಾಲಕಿ ಅಪರಹಣ ಹಾಗೂ ಅತ್ಯಾಚಾರಕ್ಕೆ ಸಹಕರಿಸಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!