📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

RCB ವಿಜಯೋತ್ಸವದ ಅಬ್ಬರದ ನಡುವೆ ಬೆಂಗಳೂರಿನಲ್ಲಿ ಪೊಲೀಸ್ ಬೇಟೆ! ಒಂದೇ ರಾತ್ರಿ 260 ಡ್ರಂಕ್ & ಡ್ರೈವ್ ಕೇಸ್ ದಾಖಲೆ

ಬೆಂಗಳೂರು: ಆರ್‌ಸಿಬಿ ತಂಡ ಐಪಿಎಲ್ 2026 ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸಿ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

ಬೆಂಗಳೂರು ಪಿಜಿಗೆ ನುಗ್ಗಿದ ಖದೀಮರ ಕೈಚಳಕ: ಚಾರ್ಜಿಂಗ್ʼಗೆ ಇಟ್ಟಿದ್ದ 8 ಮೊಬೈಲ್ ಗಳ ಕಳ್ಳತನ

ಬೆಂಗಳೂರು: ನಗರದ ಹೊಸಪಾಳ್ಯ ಪ್ರದೇಶದಲ್ಲಿರುವ ಬಾಯ್ಸ್ ಪಿಜಿಯೊಂದರಲ್ಲಿ ತಡರಾತ್ರಿ ನುಗ್ಗಿದ ಕಳ್ಳರು,...

ಡಿವೋರ್ಸ್ ಅರ್ಜಿ ಬೆನ್ನಲ್ಲೇ ರೌದ್ರಾವತಾರ! ಹೆಂಡತಿ ಸಿಗದಿದ್ದಕ್ಕೆ ಅತ್ತೆ-ಮಾವನ ಮೇಲೆ ಮಚ್ಚು ಬೀಸಿದ ಅಳಿಯ

ಬೆಂಗಳೂರು: ವೈವಾಹಿಕ ಕಲಹದ ಹಿನ್ನೆಲೆ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದ ಪತ್ನಿಯ ಮೇಲಿನ...

ಭೀಮಾತೀರದ 6 ಮಂದಿಯ ಸಾಮೂಹಿಕ ಹತ್ಯೆ ಪ್ರಕರಣ: 12 ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸಿದ್ದ 6 ಮಂದಿಯ ಸಾಮೂಹಿಕ ಹತ್ಯೆ...

Political News

ಕಾಂಗ್ರೆಸ್ʼನಲ್ಲಿ ಡ್ರೈವರ್ ಮಾತ್ರ ಬದಲಾಗಿದೆ, ಬಸ್ ಕೆಟ್ಟದ್ದೇ ಇದೆ; ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಅಶೋಕ್ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಡೆದಿದ್ದರೂ ಕಾಂಗ್ರೆಸ್ ಸರ್ಕಾರದ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಆಗಿರುವುದನ್ನು ವ್ಯಂಗ್ಯವಾಗಿ ಉಲ್ಲೇಖಿಸಿದ ಅವರು,...

ಪ್ರಮಾಣವಚನದ ದಿನವೇ ಕಾಂಗ್ರೆಸ್ ಭವನಕ್ಕೆ ಗುದ್ದಲಿ ಪೂಜೆಗೆ ಡಿಕೆಶಿ ಪ್ಲಾನ್!

ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ...

Cinema

Dharwad News

Gadag News

Trending

ಕಲುಷಿತ ನೀರು ಸೇವನೆ: ಮೂವರು ದುರ್ಮರಣ, 20ಕ್ಕೂ ಅಧಿಕ ಜನ ಅಸ್ವಸ್ಥ!

ಚೆನ್ನೈ:- ಚೆನ್ನೈ ಸಮೀಪದ ಪಲ್ಲಾವರಂ ಎಂಬಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಘಟನೆ ಜರುಗಿದೆ. ಅಲ್ಲದೇ ಘಟನೆಯಿಂದ 20ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದಾರೆ. 56 ವರ್ಷದ ತಿರುವೀತಿ, 42 ವರ್ಷದ ಮೋಹನರಂಗಂ, 88...

ಬಾಣಂತಿಯರ ಸಾವು ಪ್ರಕರಣ: ಮುಲಾಜಿಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ – ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬಳ್ಳಾರಿಯಲ್ಲಿ ಐವರು ಬಾಣಂತಿಯರು ಮೃತಪಟ್ಟ ಘಟನೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿ ಪ್ರಕರಣದಲ್ಲಿ...

ಜಾಗದ ವಿಚಾರಕ್ಕೆ ಮನೆ ಮಾಲೀಕನಿಗೆ ಥಳಿತ, ಗೋಡೆ ಧ್ವಂಸ: ಬೆಂಗಳೂರಲ್ಲಿ ಪುಂಡರ ಹಾವಳಿಗೆ ಬ್ರೇಕ್ ಯಾವಾಗ!?

ಬೆಂಗಳೂರು: - ಜಾಗದ ವಿಚಾರಕ್ಕೆ ಪುಂಡರು ಮನೆ ಮಾಲೀಕನಿಗೆ ಥಳಿಸಿದ್ದು, ಬಳಿಕ ಗೋಡೆ ಧ್ವಂಸ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಈ ಮೂಲಕ ನಗರದಲ್ಲಿ ಪುಂಡರ ಹಾವಳಿಗೆ ಮಿತಿ ಇಲ್ವಾ ಎಂಬ ಪ್ರಶ್ನೆ...

ಬಾಣಂತಿಯರ ಸರಣಿ ಸಾವು ಪ್ರಕರಣ: ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲು ಸಿದ್ಧ – ಆರೋಗ್ಯ ಸಚಿವ

ಬೆಂಗಳೂರು: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದೆ. ಇದರ ಬೆನ್ನಲ್ಲೇ  ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧನಾಗಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ...

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ ‘ಮಹಾ ಪರಿನಿರ್ವಾಣ ದಿನ’ದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಡಾ. ಬಿಆರ್‌...

ಸಾಲದ ಸುಳಿಗೆ ಸಿಲುಕಿ B.Sc. ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ!

ಕಲಬುರಗಿ: ಸಾಲದ ಸುಳಿಗೆ ಸಿಲುಕಿ ಬಿ ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ವೀರಶೈವ ಕಲ್ಯಾಣ ಹಾಸ್ಟೆಲ್ ಹಿಂಭಾಗದಲ್ಲಿ ಸ್ಥಳದಲ್ಲಿ ನಡೆದಿದೆ. ಸೋಮನಾಥ್ ಚಿದ್ರಿ (23) ಆತ್ಮಹತ್ಯೆಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!