📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

RCB ವಿಜಯೋತ್ಸವದ ಅಬ್ಬರದ ನಡುವೆ ಬೆಂಗಳೂರಿನಲ್ಲಿ ಪೊಲೀಸ್ ಬೇಟೆ! ಒಂದೇ ರಾತ್ರಿ 260 ಡ್ರಂಕ್ & ಡ್ರೈವ್ ಕೇಸ್ ದಾಖಲೆ

ಬೆಂಗಳೂರು: ಆರ್‌ಸಿಬಿ ತಂಡ ಐಪಿಎಲ್ 2026 ಫೈನಲ್‌ನಲ್ಲಿ ಭರ್ಜರಿ ಜಯ ಸಾಧಿಸಿ...

ಶಿವಮೊಗ್ಗದಲ್ಲಿ ತನ್ನದೇ ಗನ್‌ʼನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ: ತನ್ನದೇ ಲೈಸೆನ್ಸ್ ಹೊಂದಿದ್ದ ಗನ್‌ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ...

ಬೆಂಗಳೂರು ಪಿಜಿಗೆ ನುಗ್ಗಿದ ಖದೀಮರ ಕೈಚಳಕ: ಚಾರ್ಜಿಂಗ್ʼಗೆ ಇಟ್ಟಿದ್ದ 8 ಮೊಬೈಲ್ ಗಳ ಕಳ್ಳತನ

ಬೆಂಗಳೂರು: ನಗರದ ಹೊಸಪಾಳ್ಯ ಪ್ರದೇಶದಲ್ಲಿರುವ ಬಾಯ್ಸ್ ಪಿಜಿಯೊಂದರಲ್ಲಿ ತಡರಾತ್ರಿ ನುಗ್ಗಿದ ಕಳ್ಳರು,...

ಡಿವೋರ್ಸ್ ಅರ್ಜಿ ಬೆನ್ನಲ್ಲೇ ರೌದ್ರಾವತಾರ! ಹೆಂಡತಿ ಸಿಗದಿದ್ದಕ್ಕೆ ಅತ್ತೆ-ಮಾವನ ಮೇಲೆ ಮಚ್ಚು ಬೀಸಿದ ಅಳಿಯ

ಬೆಂಗಳೂರು: ವೈವಾಹಿಕ ಕಲಹದ ಹಿನ್ನೆಲೆ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದ ಪತ್ನಿಯ ಮೇಲಿನ...

ಭೀಮಾತೀರದ 6 ಮಂದಿಯ ಸಾಮೂಹಿಕ ಹತ್ಯೆ ಪ್ರಕರಣ: 12 ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸಿದ್ದ 6 ಮಂದಿಯ ಸಾಮೂಹಿಕ ಹತ್ಯೆ...

Political News

ಪ್ರಮಾಣವಚನದ ದಿನವೇ ಕಾಂಗ್ರೆಸ್ ಭವನಕ್ಕೆ ಗುದ್ದಲಿ ಪೂಜೆಗೆ ಡಿಕೆಶಿ ಪ್ಲಾನ್!

ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ...

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

Cinema

Dharwad News

Gadag News

Trending

ನಮ್ಮ ಆಚಾರ ವಿಚಾರ ಜನರಿಗೆ ತಲುಪಿಸಿದರೆ ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ: ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು, ಡಿ.05“ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.ಸದಾಶಿವನಗರ...

ಮುಡಾ ಪ್ರಕರಣ: ಸಿಎಂ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್‌!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ...

ನಿಮ್ಮ ಬಾಯಿಗೆ ನೀವೇ ಬೀಗ ಹಾಕಿಕೊಂಡರೆ ಒಳ್ಳೆಯದು: ಯತ್ನಾಳ್ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ

ದಾವಣಗೆರೆ: ನಿಮ್ಮ ಬಾಯಿಗೆ ನೀವೇ ಬೀಗ ಹಾಕಿಕೊಂಡರೆ ಒಳ್ಳೆಯದು ಎಂದು ಯತ್ನಾಳ್ ವಿರುದ್ಧ ಕಾಂಗ್ರೆಸ್‍ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರು ಬಸವಣ್ಣನವರ ಹೆಸರು ಬಳಸಿ ನೀಡಿದ್ದ...

ಕಾಂಗ್ರೆಸ್‌ ಸರ್ಕಾರದಿಂದ ಹಾಸನ ನಗರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ: ಹೆಚ್.ಡಿ ರೇವಣ್ಣ

ನವದೆಹಲಿ: ಕಾಂಗ್ರೆಸ್‌ ಸರ್ಕಾರದಿಂದ ಹಾಸನ ನಗರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ, ಶಕ್ತಿ ಪ್ರದರ್ಶನ ನಡೆಯುತ್ತಿದೆ. ಕಳೆದ ಐವತ್ತು ವರ್ಷದಲ್ಲಿ...

ಪ್ರೀತಿಗೆ ವಿರೋಧ: ಪ್ರಿಯತಮೆಯ ತಾಯಿ, ಮಗನ ಬರ್ಬರ ಹತ್ಯೆ! ಡಬಲ್ ಮರ್ಡರ್‌ʼಗೆ ಬೆಚ್ಚಿಬಿದ್ದ ಜನತೆ

ಬೆಳಗಾವಿ: ಪುತ್ರಿಯ ಪ್ರೀತಿ ವಿರೋಧಿಸಿದ್ದಕ್ಕೆ ತಾಯಿ ಹಾಗೂ ಸಹೋದರನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ನಡೆದಿದೆ. ಮಂಗಲಾ ನಾಯಕ (45) ಪುತ್ರ ಪ್ರಜ್ವಲ್ ನಾಯಕ್...

ನಿಗೂಢ ಜ್ವರಕ್ಕೆ ಕಾಂಗೋ ಗಣರಾಜ್ಯದ ನೈಋತ್ಯ ಪ್ರಾಂತ್ಯದಲ್ಲಿ 143 ಮಂದಿ ಬಲಿ

ಕಿನ್ಶಾಸ : ತೀವ್ರ ಜ್ವರ ಹಾಗೂ ತಲೆನೋವಿನಿಂದ ಬಳಲುತ್ತಿದ್ದ 143 ಮಂದಿ ಮೃತಪಟ್ಟಿದ್ದು 500ಕ್ಕೂ ಹೆಚ್ಚು ಜನರು ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಘಟನೆ ಕಾಂಗೋ ಗಣರಾಜ್ಯದ ನೈಋತ್ಯ ಪ್ರಾಂತ್ಯದಲ್ಲಿ ನಡೆದಿದೆ. ಕಳೆದ ನವೆಂಬರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!