📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಡಿವೋರ್ಸ್ ಅರ್ಜಿ ಬೆನ್ನಲ್ಲೇ ರೌದ್ರಾವತಾರ! ಹೆಂಡತಿ ಸಿಗದಿದ್ದಕ್ಕೆ ಅತ್ತೆ-ಮಾವನ ಮೇಲೆ ಮಚ್ಚು ಬೀಸಿದ ಅಳಿಯ

ಬೆಂಗಳೂರು: ವೈವಾಹಿಕ ಕಲಹದ ಹಿನ್ನೆಲೆ ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ್ದ ಪತ್ನಿಯ ಮೇಲಿನ...

ಭೀಮಾತೀರದ 6 ಮಂದಿಯ ಸಾಮೂಹಿಕ ಹತ್ಯೆ ಪ್ರಕರಣ: 12 ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಭೀಮಾತೀರ ಪ್ರದೇಶವನ್ನು ಬೆಚ್ಚಿಬೀಳಿಸಿದ್ದ 6 ಮಂದಿಯ ಸಾಮೂಹಿಕ ಹತ್ಯೆ...

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ದುರಂತ: ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹಾಸನ ಲಾಡ್ಜ್ ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ: 4 ಪುಟಗಳ ಡೆತ್ ನೋಟ್ ಪತ್ತೆ!

ಹಾಸನ: ಉಪತಹಶೀಲ್ದಾರ್‌ರೊಬ್ಬರು ಲಾಡ್ಜ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

Political News

ಪ್ರಮಾಣವಚನದ ದಿನವೇ ಕಾಂಗ್ರೆಸ್ ಭವನಕ್ಕೆ ಗುದ್ದಲಿ ಪೂಜೆಗೆ ಡಿಕೆಶಿ ಪ್ಲಾನ್!

ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ...

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

Cinema

Dharwad News

Gadag News

Trending

“ಪುಷ್ಪ”ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸ್: ಪ್ರದರ್ಶನ ರದ್ದಿಗೆ ಆದೇಶ! ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ!

ಬೆಂಗಳೂರು: ಕರ್ನಾಟಕದಲ್ಲಿ ‘ಪುಷ್ಪ 2’ಗೆ ಬಿಗ್ ಶಾಕ್ ಎದುರಾಗಿದ್ದು, ಪ್ರದರ್ಶನ ರದ್ದಿಗೆ ಬೆಂಗಳೂರು ಕಮಿಷನರ್ ಖಡಕ್ ಸೂಚನೆ ಕೊಟ್ಟಿದ್ದಾರೆ. ಸಮಯ ಪಾಲನೆ ಮಾಡದೇ ‘ಪುಷ್ಪ 2’ ಚಿತ್ರ ಪ್ರದರ್ಶನಕ್ಕೆ ಮುಂದಾದ ಥಿಯೇಟರ್‌ಗೆ ಬೆಂಗಳೂರು ಜಿಲ್ಲಾಧಿಕಾರಿ...

ಕೆಎಸ್‌ಆರ್‌ಟಿಸಿ UPI ವಹಿವಾಟುಗಳ ವಿವರ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆಯನ್ನು ಬಗೆಹರಿಸಿ, ಸಾರಿಗೆ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯಾಚರಣೆಯನ್ನು ಉತ್ತಮಪಡಿಸಲು ನಗದುರಹಿತ  UPI ವಹಿವಾಟುಗಳ...

ವಿದ್ಯಾರ್ಥಿಗಳು ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಬೇಕು: ಮಹೇಶ ಬಿರಾದಾರ

ವಿಜಯಸಾಕ್ಷಿ ಸುದ್ದಿ, ಮುಳಗುಂದ: ವಿದ್ಯಾರ್ಥಿ ಜೀವನದಲ್ಲಿ ಬಂದ ಅವಕಾಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಟಾಟಾ ಕಂಪನಿಯ ಕ್ರಿಯೇಟಿವ್ ಇಂಜಿನಿಯರ್ ಮಹೇಶ ಬಿರಾದಾರ ಹೇಳಿದರು. ಅವರು ಪಟ್ಟಣದ ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬಿಎ,...

ಡಿ.7ರಂದು ಶ್ರೀ ಮಾರುತೇಶ್ವರ ಕಾರ್ತಿಕ ಮಹೋತ್ಸವ

ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ತಿಮ್ಮಾಪೂರ ಗ್ರಾಮದ ಶ್ರೀ ಮಾರುತೇಶ್ವರ ದೇವರ ಕಾರ್ತಿಕೋತ್ಸವ ಡಿ.7ರಂದು ನಡೆಯಲಿದೆ. ಬೆಳಿಗ್ಗೆ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ, ಕುಂಕುಮ ಪೂಜೆ, ವೀಳ್ಯದೆಲೆ ಪೂಜೆ ನೆರವೇರುವುದು. ರಾತ್ರಿ 9 ಗಂಟೆಗೆ...

ಕೇಂದ್ರದ ಕೈಗೊಂಬೆ ಆಗಿರುವ “ಇಡಿ” ಸೀಳು ನಾಯಿ ಇದ್ದಂತೆ: ಸಚಿವ ಕೃಷ್ಣ ಬೈರೇಗೌಡ ಕಿಡಿ!

ಗದಗ:- ಜಾರಿ ನಿರ್ದೇಶನಾಲಯ ಒಂದು ಸೀಳು ನಾಯಿ, ಅದು ವಿಚ್ ಹಂಟಿಂಗ್ ಏಜೆನ್ಸಿ ಎಂದು ಹೇಳುವ ಮೂಲಕ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಹರಿಹಾಯ್ದಿದ್ದಾರೆ. ಇಡಿ ಅಧಿಕಾರಿಗಳು, ಮುಡಾ ಸೈಟ್ ಹಂಚಿಕೆಯಲ್ಲಿ ಭಾರಿ ಹಗರಣ...

ರಸ್ತೆ  ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ 23ನೇ ವಾರ್ಡಿನಲ್ಲಿ ನಗರಸಭೆಯ ಸದಸ್ಯ ಜನಾಬ ಬರಕತಅಲಿ ಮುಲ್ಲಾ ವಾರ್ಡಿನ ಒಕ್ಕಲಗೇರಿ ಓಣಿಯ ದೇಸಾಯಿ ಪ್ಲಾಟ್‌ನ ಕರಬಿಷ್ಟಿ ಫ್ಯಾಕ್ಟರಿಯಿಂದ  ಪುರದರವರ ಮನೆಯವರೆಗಿನ ಸಿ.ಸಿ ರಸ್ತೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!