📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ದುರಂತ: ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹಾಸನ ಲಾಡ್ಜ್ ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ: 4 ಪುಟಗಳ ಡೆತ್ ನೋಟ್ ಪತ್ತೆ!

ಹಾಸನ: ಉಪತಹಶೀಲ್ದಾರ್‌ರೊಬ್ಬರು ಲಾಡ್ಜ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

Political News

ಪ್ರಮಾಣವಚನದ ದಿನವೇ ಕಾಂಗ್ರೆಸ್ ಭವನಕ್ಕೆ ಗುದ್ದಲಿ ಪೂಜೆಗೆ ಡಿಕೆಶಿ ಪ್ಲಾನ್!

ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ...

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

Cinema

Dharwad News

Gadag News

Trending

ಕಮ್ಯುನಿಸ್ಟ್ ಪಡೆಗಳ ಬೆದರಿಕೆ: ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ!

ಸಿಯೋಲ್: ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆ ಹಿನ್ನೆಲೆ ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೆಲ್ ಅವರು ಇಂದು ರಾತ್ರಿ ದೂರದರ್ಶನ ಭಾಷಣದಲ್ಲಿ ತುರ್ತು...

`ಚೈತ್ಯಭೂಮಿ ಚಲೋ’ ಕಾರ್ಯಕ್ರಮಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಡಾ. ಬಿ.ಆರ್. ಅಂಬೇಡ್ಕರರ 68ನೇ ಮಹಾಪರಿನಿರ್ವಾಣದ ನಿಮಿತ್ತ ಡಾ. ಬಿ.ಆರ್. ಅಂಬೇಡ್ಕರ ಜ್ಞಾನ ಪ್ರಸಾರ ಕೇಂದ್ರ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ...

ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶೇಖರಗೌಡ ರಾಮತ್ನಾಳ

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ರಕ್ಷಣೆ ಕಾರ್ಯದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬೇರೆ ಬೇರೆ ರೀತಿಯಲ್ಲಿ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಈ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಕಾರ್ಯದಲ್ಲಿ ಆಸಕ್ತಿ ವಹಿಸಿ, ಕರ್ತವ್ಯ ಚ್ಯುತಿಯಾಗದಂತೆ...

ಡಾ. ಬಸವರಾಜ ಬಳ್ಳಾರಿ ಅವರಿಗೆ ಸನ್ಮಾನ

ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಘಟಕಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಗದಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಡಾ. ಬಸವರಾಜ ಬಳ್ಳಾರಿ ಅವರ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ...

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ: “ಲೋಕಾ” ವಿಚಾರಣೆ ಎದುರಿಸಿದ ಸಚಿವ ಜಮೀರ್!

ಬೆಂಗಳೂರು:- ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ಇಂದು ಸಚಿವ ಜಮೀರ್ ಅಹಮ್ಮದ್ ಅವರು ವಿಚಾರಣೆ ಎದುರಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹಮದ್...

ರೋಟರಿ ಸಂಸ್ಥೆ ಗದಗ-ಬೆಟಗೇರಿಯ 80ನೇ ಸನದು ಪ್ರಧಾನ ದಿನಾಚಾರಣೆ

ರೊ.ಅಶೋಕ ನಾಯ್ಕರವರು ಬೆಳಗಾವ್ ನಗರದಲ್ಲಿ ಜನಿಸಿ ತಮ್ಮ ವಿದ್ಯಾಭ್ಯಾಸವನ್ನು ಬೆಳಗಾವಿಯಲ್ಲಿಯೇ ಪೂರೈಸಿದ್ದಾರೆ. ಬಿ.ಎಸ್‌ಸಿ ಪದವೀಧರರಾದ ಇವರು ಬೆಳಗಾವಿಯ ಪ್ರಮುಖ ಲ್ಯಾಂಡ್ ಡೆವೆಲಪ್‌ರ್ ಹಾಗೂ ಬಿಲ್ಡರ್‌ರಾಗಿದ್ದು ಅನೇಕ ಬೃಹತ್ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಇವರು 1998ರಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!