📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ದುರಂತ: ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹಾಸನ ಲಾಡ್ಜ್ ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ: 4 ಪುಟಗಳ ಡೆತ್ ನೋಟ್ ಪತ್ತೆ!

ಹಾಸನ: ಉಪತಹಶೀಲ್ದಾರ್‌ರೊಬ್ಬರು ಲಾಡ್ಜ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

Political News

ಪ್ರಮಾಣವಚನದ ದಿನವೇ ಕಾಂಗ್ರೆಸ್ ಭವನಕ್ಕೆ ಗುದ್ದಲಿ ಪೂಜೆಗೆ ಡಿಕೆಶಿ ಪ್ಲಾನ್!

ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ...

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

Cinema

Dharwad News

Gadag News

Trending

ವಿಕಲಚೇತನರಿಗೆ ಅನುಕಂಪವಲ್ಲ, ಅವಕಾಶ ನೀಡಿ: ನ್ಯಾಯಮೂರ್ತಿ ಸಿ.ಎಸ್. ಶಿವನಗೌಡ್ರ

ವಿಜಯಸಾಕ್ಷಿ ಸುದ್ದಿ, ಗದಗ: ನಮ್ಮ ಭಾರತೀಯ ಸಂವಿಧಾನದ ಅನುಚ್ಛೇದ 21ರಲ್ಲಿ ಪ್ರತಿಯೊಬ್ಬರೂ ಗೌರವಯುತವಾಗಿ ಬದುಕಬೇಕೆಂದು ಹೇಳಿದೆ. ವಿಶೇಷ ಚೇತನರು ಸಾಮಾನ್ಯರಿಗಿಂತ ಕಡಿಮೆ ಇಲ್ಲ. ಅವರಿಗೆ ವಿಶೇಷವಾದ ಬುದ್ಧಿಶಕ್ತಿ ಇದ್ದು, ಅವರ ಆಸಕ್ತಿಗೆ ತಕ್ಕಂತೆ...

ಕಳಕಪ್ಪನ ಕೈಯಲ್ಲಿ ಅರಳಿದ ಮಣ್ಣಿನ ಮೂರ್ತಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ಶ್ರೀ ಅಂದಾನಪ್ಪ ಜ್ಞಾನಪ್ಪ ದೊಡ್ಡಮೇಟಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಕಳಕಪ್ಪ ನಾಗಪ್ಪ ಬಂಡಿ ಆದಿಯೋಗಿಯ ಅದ್ಭುತವಾದ ಮಣ್ಣಿನ ಮೂರ್ತಿ ತಯಾರಿಸಿದ್ದಾನೆ. ವಿದ್ಯಾರ್ಥಿಗಳಿಗಾಗಿ ಆನ್‌ಲೈನ್‌ನಲ್ಲಿ...

ವರ್ಷಿಣಿ ಅಭಿನಯಕ್ಕೆ ಪ್ರೇಕ್ಷಕರ ಮೆಚ್ಚುಗೆ

ವಿಜಯಸಾಕ್ಷಿ ಸುದ್ದಿ, ಗದಗ: ನಟರಂಗ ಸಾಂಸ್ಕೃತಿಕ ಕೇಂದ್ರ ಗದಗ ಸಂಸ್ಥೆಯ ಮಕ್ಕಳಿಂದ ಪುಣ್ಯಕೋಟಿ ರೂಪಕ ಪ್ರದರ್ಶನ ನಗರದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಆವರಣದಲ್ಲಿ ಜರುಗಿತು. ಈ ರೂಪಕ ಪ್ರದರ್ಶನದಲ್ಲಿ ವರ್ಷಿಣಿ ಗಂಗಣ್ಣವರ...

ನಿಷ್ಠೆಯಿಂದ ಸೇವೆ ಸಲ್ಲಿಸುವುದು ಮುಖ್ಯ: ಎಚ್.ಎ. ಬಂಡಿವಡ್ಡರ

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಸೇವೆ ಸಲ್ಲಿಸಲು ದೊರೆತ ಅವಕಾಶವು ತಾಯಿಯ ಋಣವಿದ್ದಂತೆ. ಹೇಗೆ ತಾಯಿಯ ಋಣವನ್ನು ಏಳೇಳು ಜನ್ಮಕ್ಕೂ ತೀರಿಸಲು ಸಾಧ್ಯವಿಲ್ಲವೋ ಹಾಗೇ ಸಾರ್ವಜನಿಕ ಸೇವಾ ಸಿಬ್ಬಂದಿಯನ್ನು ಅವರ ಸೇವಾ ಅವಧಿಯಿಂದ...

ಸಂತ ಶ್ರೇಷ್ಠ ರಾಜಕಾರಣಿವರೇಣ್ಯರು

ಹುಲಕೋಟಿ ಹುಲಿಯೆಂದೇ ಜನಜನಿತ ಪ್ರಖ್ಯಾತರು ಶ್ರೀ.ಕೆಎಚ್. ಪಾಟೀಲವರ ವರಸುಪುತ್ರರು /೧/ ಪ್ರವಚನ ಹರಿಕಾರರು ದಾನಧರ್ಮ ಶೂರರು ಮಾನವೀಯತೆಯ ಸಾಕಾರರು ಸದುವಿನಯವಂತ ಮಹಾನುಭಾವರು /೨/ ಬಡವರ ಬಂಧುಬಾAಧವರು ಅನಾಥರ ಬಾಳಿಗೆ ಬೆಳಕಾಗಿಹರು ಸರಳನಡೆ ನುಡಿವುಳ್ಳವರು ಅಭಿನಂದನ ಗ್ರಂಥದ ನಾಯಕರು /೩/ ಸಂಘಟನಾ ಚತುರರು ಮಾಜಿ ಸಚಿವರು ಸಹಕಾರಿ ಪಿತಾಮಹರ ಕುಲದೀಪಕರು /೪/ ಮಾನ್ಯ ಶ್ರೀ ಎಚ್.ಕೆ.ಪಾಟೀಲವರ ಒಲವಿನ ಸಹೋದರರು ಉನ್ನತ...

ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಪೋಷಕರ ನೆನಪು-ಪತ್ರ ವಾಚನ’ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ಪೋಷಕರು ನಮ್ಮ ಜೀವನದ ಅಡಿಗಲ್ಲುಗಳು. ಅವರ ಪ್ರೀತಿಯ ತ್ಯಾಗ, ಮಾರ್ಗದರ್ಶನ, ಮತ್ತು ಬೆಂಬಲವೇ ನಮ್ಮ ಜೀವನದ ಬೆಳಕು. ಪೋಷಕರನ್ನು ನೆನೆಯುತ್ತಾ ಕಾರ್ಯಕ್ರಮದಲ್ಲಿ ಅವರನ್ನು ಸ್ಮರಿಸುವ, ಅವರಿಗೆ ಕೃತಜ್ಞತೆ ಸಲ್ಲಿಸುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!