📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ದುರಂತ: ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹಾಸನ ಲಾಡ್ಜ್ ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ: 4 ಪುಟಗಳ ಡೆತ್ ನೋಟ್ ಪತ್ತೆ!

ಹಾಸನ: ಉಪತಹಶೀಲ್ದಾರ್‌ರೊಬ್ಬರು ಲಾಡ್ಜ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

Political News

ಪ್ರಮಾಣವಚನದ ದಿನವೇ ಕಾಂಗ್ರೆಸ್ ಭವನಕ್ಕೆ ಗುದ್ದಲಿ ಪೂಜೆಗೆ ಡಿಕೆಶಿ ಪ್ಲಾನ್!

ಬೆಂಗಳೂರು: ಮುಖ್ಯಮಂತ್ರಿ ಪದಗ್ರಹಣದ ದಿನವೇ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ಧತೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಸಂಪೂರ್ಣವಾಗಿ ಹೊಸದಾಗಿ...

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

Cinema

Dharwad News

Gadag News

Trending

ಶೋಭಿತಾ ಹುಟ್ಟೂರಲ್ಲಿ ನೀರವ ಮೌನ: ನಟಿಯ ಸಾವಿಗೆ ಕಣ್ಣೀರಿಟ್ಟ ಜನ

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟಿಯಾಗಿದ್ದ ಶೋಭಿತಾ ಶಿವಣ್ಣ ಸಾವನ್ನಪ್ಪಿ ಮೂರು ದಿನ ಕಳೆದಿದೆ. ಕಳೆದ ಭಾನುವಾರ ಹೈದರಾಬಾದ್ ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೋಭಿತಾ ಶವವನ್ನು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್​ ಅವರು ಜಾಮೀನಿಗಾಗಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆದಿದೆ. ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಮುಂತಾದ ಆರೋಪಿಗಳು ಕೂಡ ಜಾಮೀನು...

ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ..?

ಒಣದ್ರಾಕ್ಷಿಯಲ್ಲಿರುವ ಹೆಚ್ಚಿನ ಮಟ್ಟದ ಪೋಷಕಾಂಶಗಳು ದೇಹಕ್ಕೆ ಸಿಗಬೇಕೆಂದರೆ, ಅದನ್ನು ನೀರಿನಲ್ಲಿ ರಾತ್ರಿ ನೆನಸಿಡಿ ಮತ್ತು ಬೆಳಗ್ಗೆ ಸೇವಿಸಿ. ಕೇವಲ 4-5 ಒಣದ್ರಾಕ್ಷಿಯನ್ನು ನೆನೆಸಿದರೂ ಸಾಕು. ಒಣದ್ರಾಕ್ಷಿಯಲ್ಲಿ ಕಬ್ಬಿನಾಂಶ, ಪೊಟಾಶಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಂ ಮತ್ತು...

ಬಿಗ್ ಬಾಸ್ ಮನೆಯಲ್ಲಿ ಬಿಗ್ ಟ್ವಿಸ್ಟ್: ಮನೆಯಿಂದ ದಿಢೀರ್ ಹೊರ ಬಂದ ಚೈತ್ರಾ ಕುಂದಾಪುರ

ಬಿಗ್‌ಬಾಸ್ ಸೀಸನ್ 11 ರೋಚಕ ಘಟ್ಟವನ್ನ ತಲುಪಿದೆ. ಮನೆಯ ಸದಸ್ಯರು ಹೊಸ, ಹೊಸ ಟಾಸ್ಕ್‌ಗಳಲ್ಲಿ ಭರಪೂರ ಮನರಂಜನೆ ನೀಡುತ್ತಿದ್ದಾರೆ. ಈ ವಾರದ ಬಿಗ್ ಬಾಸ್ ಮನೆಯಿಂದ ನಟಿ ಶೋಭಾ ಶೆಟ್ಟಿ ಹೊರ ಬಂದಿದ್ದಾರೆ....

ಹುಷಾರ್ ಜನರೇ! ಬಾತ್‌ ರೂಂನಲ್ಲಿ ಗೀಸರ್ ಬಳಸುವಾಗ ಇರಲಿ ಎಚ್ಚರ: ಜೀವಕ್ಕೆ ಕಂಟಕ ಆಗಬಹುದು!

ಎಲೆಕ್ಟ್ರಿಕ್ ಗೀಸರ್ ಬಳಸುವಾಗ ಕೆಲವು ತಪ್ಪುಗಳು ಆಗುವುದು ಸಾಮಾನ್ಯ. ಆದರೆ ಅವು ಗಂಭೀರ ಆಗದಂತೆ ನೋಡಿಕೊಳ್ಳುವುದು ಮುಖ್ಯ. ಅದರ ಕಡೆ ಗಮನ ಹರಿಸದಿದ್ದರೆ ಅಪಘಾತಗಳಿಗೆ ಕಾರಣವಾಗಬಹುದು. ವಿಶೇಷವಾಗಿ ಸ್ಫೋಟಗಳು ಸಂಭವಿಸಬಹುದು. ಅದರಲ್ಲೂ ಗೀಸರ್‌ಗಳನ್ನು ಬಳಸುವುದು...

ಅಖಂಡ ಭಾರತದ ನಿರ್ಮಾಣಕ್ಕೆ ಸಾಧು ಸಂತರ ನೇತೃತ್ವ ಅವಶ್ಯಕತೆ ಇದೆ: ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಅಖಂಡ ಭಾರತದ ನಿರ್ಮಾಣಕ್ಕೆ ಸಾಧು ಸಂತರ ನೇತೃತ್ವ ಅವಶ್ಯಕತೆ ಇದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇವತ್ತೂ ಸಹ ಬಾಂಗ್ಲದಲ್ಲಿ ಹಿಂದೂ ದೇವಸ್ಥಾನ ಧ್ವಂಸ ಮಾಡಿದ್ದಾರೆ. ಇದೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!