📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ದುರಂತ: ಐವರು ಸ್ಥಳದಲ್ಲೇ ಸಾವು, ಹಲವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹಾಸನ ಲಾಡ್ಜ್ ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ: 4 ಪುಟಗಳ ಡೆತ್ ನೋಟ್ ಪತ್ತೆ!

ಹಾಸನ: ಉಪತಹಶೀಲ್ದಾರ್‌ರೊಬ್ಬರು ಲಾಡ್ಜ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

Political News

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

Cinema

Dharwad News

Gadag News

Trending

ಅನುದಾನಕ್ಕಾಗಿ ವಿಶೇಷ ಚೇತನರ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ:ವಿಶೇಷ ಚೇತನರ ಕಲ್ಯಾಣಕ್ಕೆ ಮೀಸಲಾಗಿದ್ದ ಅನುದಾನವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದ ಅಧ್ಯಕ್ಷ ಶಶಿಧರ ಶಿರಸಂಗಿ...

ಕಾಲು ಜಾರಿ 60 ಅಡಿ ಬಾವಿಗೆ ಬಿದ್ದ ವೃದ್ಧೆ: ಪವಾಡ ರೀತಿಯಲ್ಲಿ 94ರ ಅಜ್ಜಿ ಬಚಾವ್!

ಚಿಕ್ಕಮಗಳೂರು:- ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ಒಂದು ಅಚ್ಚರಿ ಘಟನೆ ಜರುಗಿದೆ. ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದ 94 ವರ್ಷದ ವೃದ್ಧೆಯನ್ನು ಪವಾಡ ರೀತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಬಚಾವ್...

ಮನುಷ್ಯನ ಭಾವನೆಗಳು ಪರಿಶುದ್ಧವಾಗಿರಲಿ: ಡಾ. ಸುಜ್ಞಾನದೇವ ಶಿವಾಚಾರ್ಯರು

ವಿಜಯಸಾಕ್ಷಿ ಸುದ್ದಿ,ಲಕ್ಮೇಶ್ವರ: ಪವಿತ್ರವಾದ ಕಾರ್ತಿಕ ಮಾಸದಲ್ಲಿ ಶೃದ್ಧಾ-ಭಕ್ತಿಯಿಂದ ಬೆಳಗಿಸುವ ದೀಪ ಮನುಷ್ಯದ ಅಜ್ಞಾನದ ಕತ್ತಲೆ, ಪಾಪ ಕಳೆದು ಸುಜ್ಞಾನದ ಬೆಳಕು ಮೂಡಿಸುತ್ತದೆ ಎಂದು ಬನ್ನಿಕೊಪ್ಪ/ಮೈಸೂರಿನ ಜಪದಕಟ್ಟಿಮಠದ ಡಾ. ಸುಜ್ಞಾನದೇವ ಶಿವಾಚಾರ್ಯರು ಹೇಳಿದರು. ಅವರು ಪಟ್ಟಣದ...

ಗೋಲಿಬಾರ್ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಎಸ್‌ಡಿಪಿಐ ಜಿಲ್ಲಾ ಘಟಕದಿಂದ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ: ಉತ್ತರ ಪ್ರದೇಶದ ಸಂಬಲ್‌ನಲ್ಲಿ ನಡೆದ ಗೋಲಿಬಾರ್‌ನಲ್ಲಿ ಐವರ ಹತ್ಯೆ ನಡೆಸಿದ ಘಟನೆಯನ್ನು ವಿರೋಧಿಸಿ ಹಾಗೂ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಂದು...

ವಿಜಯನಗರದ ಶಾಸಕರಾದ ಎಮ್. ಕೃಷ್ಣಪ್ಪ ಅವರಿಗೆ `ಕನ್ನಡ ಕಣ್ಮಣಿ’ ಪ್ರಶಸ್ತಿ ಪ್ರದಾನ

ವಿಜಯಸಾಕ್ಷಿ ಸುದ್ದಿ, ಗದಗ: ನವಭಾರತ ಉದಯ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಗದುಗಿನ ಎಂ.ಜಿ. ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಮಕ್ತುಮಸಾಬ ನಾಯಕ ಅವರಿಗೆ ಬೆಂಗಳೂರಿನ ವಿಜಯನಗರದ ಶಾಸಕರಾದ ಎಮ್. ಕೃಷ್ಣಪ್ಪ `ಕನ್ನಡ ಕಣ್ಮಣಿ' ಪ್ರಶಸ್ತಿ...

`ವಿಶ್ವವಾಣಿ’ ಗ್ಲೋಬಲ್ ಅಚಿವರ್ಸ್ ಅವಾರ್ಡ್-2024 ಪ್ರಶಸ್ತಿ ಸ್ವೀಕರಿಸಿದ ಡಾ. ಬಸವರಾಜ ಬಳ್ಳಾರಿಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಜಪಾನ್ ದೇಶದ ಟೋಕಿಯೊದಲ್ಲಿ ವಿಶ್ವವಾಣಿ ದಿನಪತ್ರಿಕೆ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಕೊಡಮಾಡಿದ `ವಿಶ್ವವಾಣಿ' ಗ್ಲೋಬಲ್ ಅಚಿವರ್ಸ್ ಅವಾರ್ಡ್-2024 ಪ್ರಶಸ್ತಿ ಸ್ವೀಕರಿಸಿದ ಹಿಂದುಳಿದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!