ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಸುದ್ದಿ, ಯಲ್ಲಾಪುರ
ರಾಜ್ಯದ ಕಾರ್ಮಿಕರಿಗೆ ನೀಡುವ ಸರ್ಕಾರದ ಸವಲತ್ತುಗಳನ್ನು ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೂ ನೀಡಬೇಕು ಎಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳವು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ಅವರಿಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಬೈಕ್ ಸ್ಕಿಡ್ ಆದ ಪರಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಆತನ ಮಡದಿ ಗಾಯಗೊಂಡ ಘಟನೆ, ತಾಲೂಕಿನ ಜಲಾಶಂಕರ ಬಳಿ ನಡೆದಿದೆ.
ಕಣವಿ ಹುಸೂರು ಗ್ರಾಮದ ಬಸವರಾಜ್ ಅರಗಂಜಿ(45) ಮೃತ ದುರ್ದೈವಿಯಾಗಿದ್ದು,...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಹೇಳುವ ಮಾಜಿ ಸಚಿವ ಶಿವರಾಜ ತಂಗಡಗಿ ಈ ಹಿಂದೆ ಬಿಜೆಪಿಯಲ್ಲಿದ್ದರು. ಅಧಿಕಾರ ಅನುಭವಿಸಿದಾಗ ಅವರೇ ಸುಳ್ಳು ಹೇಳುವುದನ್ನು ಕಲಿಸಿಕೊಟ್ಟು ಹೋಗಿದ್ದೇನೆ ಎಂಬ...
ವಿಜಯಸಾಕ್ಷಿ ಸುದ್ದಿ, ಗದಗ: ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರ ಜಿಲ್ಲಾ ಮನೆಗಳ್ಳರ ಹಾಗೂ ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರನ್ನು ಹುಬ್ಬಳ್ಳಿಯ ತಾರಿಹಾಳದ ರಾಮನಗರ ನಿವಾಸಿ ಕಾಸೀಂ ಗಾಳೆಪ್ಪ ಹುಬ್ಬಳ್ಳಿ ಹಾಗೂ ಗದಗ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...