ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಸುದ್ದಿ, ಮಂಗಳೂರು
ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿಬಸ್ ನಲ್ಲಿದ್ದ ಐವರು ಜನ ದುರ್ಮರಣ ಹೊಂದಿರುವ ಘಟನೆಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...
ವಿಜಯಸಾಕ್ಷಿ ಸುದ್ದಿ, ವಿಜಯಪುರ
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸದಸ್ಯನೊಬ್ಬ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಓರ್ವ ಕಾನ್ಸ್ಟೇಬಲ್ಗೆ ಸನ್ಮಾನ ಮಾಡಿರುವ ಘಟನೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಜಿಲ್ಲೆಯ ತಾಳಿಕೋಟಿ ಪೊಲೀಸ್...
ವಿಜಯಸಾಕ್ಷಿ ಸುದ್ದಿ, ಯಾದಗಿರಿ
ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಭ್ಯರ್ಥಿ ಬಸವರಾಜ ಕಟ್ಟಿಮನಿ ಅವರಿಗೆ ಹುಣಸಗಿ ಪಟ್ಟಣದಲ್ಲಿ ಪಿಂಜಾರ ಯುವಕರಿಂದ ಸನ್ಮಾನಿಸಲಾಯಿತು.
ನೂತನ ಸದಸ್ಯ ಬಸವರಾಜ್ ಮಾತನಾಡಿ, ನೀವು...
ವಿಜಯಸಾಕ್ಷಿ ಸುದ್ದಿ, ಮೈಸೂರು
ಕಾಲ ಚಕ್ರ ಉರುಳುತ್ತಾ ಇರುತ್ತೆ, ಆ ಸಮಯಕ್ಕೆ ಏನಾಗಬೇಕೋ ಅದು ಆಗುತ್ತೆ ಎಂದು ಜೆಡಿಎಸ್ ಕಾಲಕಾಲಕ್ಕೆ ಬದಲಾವಣೆ ಆಗುತ್ತದೆ ಎಂದು ಪರೋಕ್ಷವಾಗಿ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷವನ್ನು ಪರೋಕ್ಷವಾಗಿ ಟೀಕಿಸಿದರು.
ಎನ್‌ಡಿಎ...
ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡರಿಗೆ ಫಿಟ್ಸ್ ಬಂದು ಮೂರ್ಚೆ ಹೋದ ಘಟನೆ ಇಂದಿಲ್ಲಿ ನಡೆದಿದೆ.
ನಗರದ ನವೀನ್ ರೆಸಿಡೆನ್ಸಿ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ದೆಹಲಿ
ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಮಬಾಣ ಸಿಕ್ಕಿದ್ದು, ಸ್ವದೇಶಿ ಮೂಲದ ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಎಂಬ ಎರಡು ಕೊರೊನಾ ಲಸಿಕೆಗಳ ಷರತ್ತು ಬದ್ಧ ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...