📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

Political News

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

Cinema

Dharwad News

Gadag News

Trending

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಯಾವುದೇ ರೀತಿ ಒತ್ತಡ ಹಾಕಿಲ್ಲ: ಸತೀಶ್‌ ಜಾರಕಿಹೊಳಿ

 ಶಿಗ್ಗಾಂವಿ: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಯಾವುದೇ ರೀತಿ ಒತ್ತಡ ಹಾಕಿಲ್ಲ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಹಾವೇರಿಯ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಆಗ್ತಾರೆ ಅಂತ ಹೆಸರು ಓಡಾಡ್ತಾ ಇದೆ....

ಏತ ನೀರಾವರಿ ಯೋಜನೆ ವಿಚಾರ: ರಾಜು ಕಾಗೆ ಏನೂ ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ – ಲಕ್ಷ್ಮಣ ಸವದಿ

ಬೆಳಗಾವಿ: ರಾಜು ಕಾಗೆ ಏನೂ ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಾಗವಾಡ ಮತಕ್ಷೇತ್ರದಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆ ನೆನೆಗುದಿಗೆ ಬಿದ್ದಿರುವ ವಿಚಾರವಾಗಿ ಕಾಗವಾಡ ಶಾಸಕ...

ದಿನೇಶ್ ಗುಂಡೂರಾವ್ ಆರೋಗ್ಯ ಮಂತ್ರಿ ಆಗಲು ಯೋಗ್ಯರು ಇದ್ದೀರಾ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ದಿನೇಶ್ ಗುಂಡೂರಾವ್ ಆರೋಗ್ಯ ಮಂತ್ರಿ ಆಗಲು ಯೋಗ್ಯರು ಇದ್ದೀರಾ? ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಆರೋಗ್ಯ ಮಂತ್ರಿ ಆಗಲು ಯೋಗ್ಯರು...

ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಕೇಸ್ ಗೆ ಟ್ವಿಸ್ಟ್! ದುರಂತಕ್ಕೆ IV ದ್ರಾವಣ ಕಾರಣ!

ಬಳ್ಳಾರಿ:- ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಕೇಸ್ ಗೆ ಸಂಬಂಧಿಸಿದಂತೆ ದುರಂತಕ್ಕೆ IV ದ್ರಾವಣ ಕಾರಣ ಎನ್ನಲಾಗುತ್ತಿದೆ. ಬಾಣಂತಿಯರ ಸರಣಿ ಸಾವಿನ ಕುರಿತು ತನಿಖೆ ನಡೆಸಲು ನೇಮಕವಾಗಿದ್ದ ತಂಡ ವರದಿಯೊಂದನ್ನು ನೀಡಿದ್ದು, ಹೆರಿಗೆಯಾಗುವ...

ಯತ್ನಾಳ್ʼರನ್ನು ಮುಲಾಜಿಲ್ಲದೆ ಪಕ್ಷದಿಂದ ಉಚ್ಛಾಟಿಸಬೇಕು: ಎಂಪಿ ರೇಣುಕಾಚಾರ್ಯ

ಬೆಂಗಳೂರು: ಯತ್ನಾಳ್ʼರನ್ನು ಮುಲಾಜಿಲ್ಲದೆ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಮಂತ್ರಿಗಳಾಗಿರುವ ಶೋಭಾ ಕರಂದ್ಲಾಜೆ ಮತ್ತು ಪ್ರಲ್ಹಾದ್ ಜೋಶಿಯವರು ವಕ್ಫ್ ಹೋರಾಟದಲ್ಲಿ ಭಾಗಿಯಾಗಿದ್ದರೇ ಹೊರತು...

ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಗೆಲುವು: ಅಭಿನಂದನೆ ಸಲ್ಲಿಸಿದ ಸಿಎಂ‌ ಸಿದ್ದರಾಮಯ್ಯ

ದೆಹಲಿ: ನ 29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!