📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

Political News

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

Cinema

Dharwad News

Gadag News

Trending

ನನ್ನ ತಂದೆ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ನನ್ನ ತಂದೆ ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ ಎಂದು ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮುಡಾದಲ್ಲಿ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪ ಸಂಬಂಧ  ಮಾತನಾಡಿದ ಅವರು, ನನ್ನ ತಂದೆ...

ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮನೆ, ಆಫೀಸ್ ಮೇಲೆ ಇಡಿ ರೈಡ್

ಬಾಲಿವುಡ್​ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ ಕುಂದ್ರಾ ಮನೆ ಹಾಗೂ ಆಫೀಸ್ ಒಳಗೆ ಜಾರಿ...

ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ: ಬಿ.ಆರ್.ಪಾಟೀಲ್

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಗರಿಗೆದರಿದೆ ಸಿಎಂ,ಡಿಸಿಎಂ ಇಬ್ಬರೂ ದೆಹಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್...

ಕೊಡಗಿನಲ್ಲಿ ಪ್ರವಾಸಿಗರ ಮೇಲೆ ಹಲ್ಲೆ: ಬಿಜೆಪಿ ಮುಖಂಡನ ಅಬ್ಬರಕ್ಕೆ ಬೆದರಿದ ಕುಟುಂಬ

ಕೊಡಗು: ಇನ್ನೇನು ಚಳಿಗಾಲ ಕೂಡ ಆರಂಭವಾಯಿತು, ಪ್ರಕೃತಿ ಸೊಬಗನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಅದರಂತೆ ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಕುಟುಂಬವೊಂದರ ಮೇಲೆ ಪ್ರಭಾವಿ ಬಿಜೆಪಿ ನಾಯಕ...

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಸೃಳದಲ್ಲೇ ಇಬ್ಬರು ಸಾವು

ಯಾದಗಿರಿ: ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ (45) ಮಲ್ಲಯ್ಯ(35) ಮೃತ ದುರ್ದೈವಿಗಳು. ಕಾರು ಓವರ್‌...

ಬಾಂಗ್ಲಾ ನುಸುಳುಕೋರರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿ ಅರೆಸ್ಟ್!

ಬೆಂಗಳೂರು:- ಬಾಂಗ್ಲಾ ನುಸುಳುಕೋರರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪಿಯನ್ನು ಬೆಂಗಳೂರು ಹೊರ ವಲಯದ ಸೂರ್ಯನಗರ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಅರ್ನಾಬ್ ಮಂಡಲ್ ಎಂದು ಗುರುತಿಸಲಾಗಿದೆ. ಆರೋಪಿಯು, ಬೆಂಗಳೂರು ಹೊರವಲಯದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!