📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

Political News

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

Cinema

Dharwad News

Gadag News

Trending

ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಾಜಿ RCB ಆಟಗಾರ!

ಟೀಂ ಇಂಡಿಯಾ ವೇಗಿ ಸಿದ್ಧಾರ್ಥ್ ಕೌಲ್ ಭಾರತೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಸಿದ್ಧಾರ್ಥ್ ಕೌಲ್ ನಿವೃತ್ತಿ ಘೋಷಿಸಿದ್ದಾರೆ. ಸಿದ್ಧಾರ್ಥ್ ಟೀಂ ಇಂಡಿಯಾ ಪರ 3 ಏಕದಿನ...

RCBಗೆ ಹಿಂದಿ ಒಲವು: ನಮ್ಮದು ಇದೆಂಥಾ ಹಣೆಬರಹ ಎಂದ ಕನ್ನಡಿಗರು!

ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಕಪ್ ಗೆಲ್ಲದಿದ್ದರೂ 2008ರಿಂದ ಆರ್‌ಸಿಬಿ ತಂಡವನ್ನು ಬೆಂಬಲಿಸುತ್ತಿರುವ ಅಭಿಮಾನಿಗಳಿಗೆ ಈ ಬಾರಿಯ ಹರಾಜಿನಲ್ಲಿನ ಖರೀದಿ ತೃಪ್ತಿಯಾಗಿಲ್ಲ. ಪ್ರಮುಖ ಆಟಗಾರರ ಕೈಬಿಟ್ಟಿದ್ದಾರೆ ಅನ್ನೋ...

ಡಾ. ಕಲಬುರ್ಗಿಯವರದು ಶ್ರೇಷ್ಠ ವ್ಯಕ್ತಿತ್ವ: ನಾಡೋಜ ಗೊ.ರು. ಚನ್ನಬಸಪ್ಪ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಕಲಬುರ್ಗಿಯವರ ಶ್ರೇಷ್ಠತೆ ಇರುವುದು ಕೇವಲ ಅವರು ಹಿರಿಯ ಸಂಶೋಧಕರಾಗಿದ್ದರು ಎಂಬುವುದಕ್ಕಲ್ಲ. ಅವರು ಸೃಜನಶೀಲ ಬರಹಗಾರರಾಗಿದ್ದರು ಎಂಬ ಕಾರಣಕ್ಕೂ ಅಲ್ಲ. ಅದಕ್ಕಿಂತ  ಅವರಲ್ಲಿದ್ದ ಮಾನವೀಯ ಅಂತಃಕರಣ ಎಂಬುದು ಅವರ ಶ್ರೇಷ್ಠತೆಯನ್ನು...

ಯುವ ಜನೋತ್ಸವದಲ್ಲಿ ಮನೋರಮಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಜರುಗಿದ ಕವಿವಿ ಧಾರವಾಡ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವದಲ್ಲಿ ಮನೋರಮಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗೆದ್ದಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ...

ನಮ್ಮ ಬದುಕಿನ ದೋಣಿಗೆ ನಾವೇ ನಾಯಕರು: ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ಬ್ಯಾಡಗಿ: ಬದುಕು ಕೊಟ್ಟ ಭಗವಂತನ ಲೀಲೆ ಅದ್ಭುತ. ಬದುಕು ಅನ್ನುವುದು ಕಷ್ಟ-ಸುಖ, ನೋವು-ನಲಿವು ಸಮಸ್ಯೆಗಳ ಸಾಗರದಲ್ಲಿ ಚಲಿಸುವ ದೋಣಿ ಇದ್ದಂತೆ. ಬೇರೆ ಯಾರೋ ಚಲಾಯಿಸಿ ದಡ ಸೇರಿಸುವರೆಂಬ ಭ್ರಮೆ ಬೇಡ....

ಇಂದಿನಿಂದ ಗದುಗಿನಲ್ಲಿ `ಸಿಂಹರೂಪಿಣಿ’ ಪ್ರದರ್ಶನ

ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನಲ್ಲಿ ಯಶಸ್ವಿ 25 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿರುವ ಕನ್ನಡ ಚಿತ್ರ ಸಿಂಹರೂಪಿಣಿ ಈಗ ಗದಗ, ಮುಂಡರಗಿ, ಮುಧೋಳದಲ್ಲಿ ಬಿಡುಗಡೆಯಾಗುತ್ತಿದೆ. ಗದುಗಿನ ಕೃಷ್ಣಾ ಚಿತ್ರಮಂದಿರಕ್ಕೆ (ಮಧ್ಯಾಹ್ನ 12 ಗಂಟೆಗೆ) ಹಾಗೂ ಮುಂಡರಗಿಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!