Crime News

ಮಿಮ್ಸ್ ನಲ್ಲಿ ಮುಂದುವರಿದ ಸಾವಿನ ಸರಣಿ: ಆತ್ಮಹತ್ಯೆಗೆ ಶರಣಾದ ಮತ್ತೋರ್ವ ವಿದ್ಯಾರ್ಥಿನಿ!

ಮಂಡ್ಯ:- ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ...

Crime News: ರೂಂ ಇಲ್ಲಾ ಅಂದಿದಕ್ಕೆ ಐಬಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ!

ತುಮಕೂರು:- ರೂಂ ಇಲ್ಲಾ ಅಂದಿದಕ್ಕೆ ಐಬಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ...

Crime News: ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ; ಮೂವರು ಅರೆಸ್ಟ್!

ಬೆಂಗಳೂರು:- ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಕೊಟ್ಟ ಮಾವನನ್ನು...

ಹಾವೇರಿ: ಹುಟ್ಟು ಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ..!

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ...

ಬಾಲಕನ ಕೊಂದು ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳಿಬ್ಬರ ಕಾಲಿಗೆ ಪೊಲೀಸರ ಗುಂಡೇಟು!

ಬೆಂಗಳೂರು: ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ...

Political News

ಕಾಮಿ ಪ್ರಜ್ವಲ್ ಗೆ ಜೀವಾವಧಿ ಶಿಕ್ಷೆ ಪ್ರಕಟ: ಮಾಜಿ ಸಂಸದರ ಮುಂದಿನ ಕಾನೂನು ಹೋರಾಟಗಳೇನು?

ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ. ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...

ಧರ್ಮಸ್ಥಳ ಪ್ರಕರಣ: ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಮೊದಲು ತಿಳಿಯಲಿ- ಬಿ.ಸಿ.ಪಾಟೀಲ್!

ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...

Cinema

Dharwad News

Gadag News

Trending

ಮನೆ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ; ಐವರ ದುರ್ಮರಣ

ವಿಜಯಸಾಕ್ಷಿ ಸುದ್ದಿ, ಮಂಗಳೂರು ಮನೆ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ ಪಲ್ಟಿಯಾಗಿಬಸ್ ನಲ್ಲಿದ್ದ ಐವರು ಜನ ದುರ್ಮರಣ ಹೊಂದಿರುವ ಘಟನೆಕರ್ನಾಟಕ ಕೇರಳ ಗಡಿಭಾಗದ ಕಾಸರಗೋಡಿನ ಕಲ್ಲಪಳ್ಳಿ ಬಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಪಂಚಾಯಿತಿಯ ನೂತನ ಸದಸ್ಯ ತಾಳಿಕೋಟಿ ಪೊಲೀಸರ ಋಣ ತೀರಿಸಿದನೇ ?

ವಿಜಯಸಾಕ್ಷಿ ಸುದ್ದಿ, ವಿಜಯಪುರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನೂತನ ಸದಸ್ಯನೊಬ್ಬ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ಓರ್ವ ಕಾನ್ಸ್ಟೇಬಲ್ಗೆ ಸನ್ಮಾನ ಮಾಡಿರುವ ಘಟನೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯ ತಾಳಿಕೋಟಿ ಪೊಲೀಸ್...

ಗ್ರಾ.ಪಂ ನೂತನ ಸದಸ್ಯ ಬಸವರಾಜಗೆ ಪಿಂಜಾರ ಯುವಕರಿಂದ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಭ್ಯರ್ಥಿ ಬಸವರಾಜ ಕಟ್ಟಿಮನಿ ಅವರಿಗೆ ಹುಣಸಗಿ ಪಟ್ಟಣದಲ್ಲಿ ಪಿಂಜಾರ ಯುವಕರಿಂದ ಸನ್ಮಾನಿಸಲಾಯಿತು. ನೂತನ ಸದಸ್ಯ ಬಸವರಾಜ್ ಮಾತನಾಡಿ, ನೀವು...

ಜೆಡಿಎಸ್ ಕಾಲಕ್ಕೆ ತಕ್ಕಂತೆ ಬದಲಾಗುತ್ತೆ; ಶಾಸಕ ದೇವೇಗೌಡ ಟೀಕೆ

ವಿಜಯಸಾಕ್ಷಿ ಸುದ್ದಿ, ಮೈಸೂರು ಕಾಲ ಚಕ್ರ ಉರುಳುತ್ತಾ ಇರುತ್ತೆ, ಆ‌ ಸಮಯಕ್ಕೆ ಏನಾಗಬೇಕೋ‌ ಅದು‌ ಆಗುತ್ತೆ ಎಂದು ಜೆಡಿಎಸ್ ಕಾಲಕಾಲಕ್ಕೆ ಬದಲಾವಣೆ ಆಗುತ್ತದೆ ಎಂದು ಪರೋಕ್ಷವಾಗಿ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷವನ್ನು ಪರೋಕ್ಷವಾಗಿ ಟೀಕಿಸಿದರು. ಎನ್‌ಡಿಎ...

ಕೇಂದ್ರ ಸಚಿವ ಡಿ ವಿ ಸದಾನಂದಗೌಡರಿಗೆ ಫಿಟ್ಸ್: ಮೂರ್ಚೆ ಹೋದ ಸಚಿವ ಆಸ್ಪತ್ರೆಗೆ ಶಿಪ್ಟ್

ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡರಿಗೆ ಫಿಟ್ಸ್ ಬಂದು ಮೂರ್ಚೆ ಹೋದ ಘಟನೆ ಇಂದಿಲ್ಲಿ ನಡೆದಿದೆ. ನಗರದ ನವೀನ್ ರೆಸಿಡೆನ್ಸಿ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ...

ಕೊರೊನಾ ಲಸಿಕೆ ಬಳಕೆಗೆ DCGI ಅನುಮತಿ; ಜ.15 ರೊಳಗೆ ಜನರಿಗೆ ಲಸಿಕೆ ವಿತರಣೆ ಸಾಧ್ಯತೆ!

ವಿಜಯಸಾಕ್ಷಿ ಸುದ್ದಿ, ದೆಹಲಿ ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಮಬಾಣ ಸಿಕ್ಕಿದ್ದು, ಸ್ವದೇಶಿ ಮೂಲದ ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಎಂಬ ಎರಡು ಕೊರೊನಾ ಲಸಿಕೆಗಳ ಷರತ್ತು ಬದ್ಧ ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!