📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಂಕೋಲಾದಲ್ಲಿ ಭೀಕರ ಬಸ್ ಅಪಘಾತ; ಸೀಬರ್ಡ್ ಲಕ್ಸುರಿ ಬಸ್ ಪಲ್ಟಿ, ಓರ್ವ ಸಾವು-21 ಮಂದಿಗೆ ಗಾಯ

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ...

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

Political News

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

Cinema

Dharwad News

Gadag News

Trending

ಬಾಯಿಗೆ ಬಟ್ಟೆ ತುರುಕಿ 15 ವರ್ಷದ ಬಾಲಕಿ ಮೇಲೆ ರೇಪ್: ವೃದ್ಧನಿಗೆ ಥಳಿಸಿದ ಗ್ರಾಮಸ್ಥರು!

ನೆಲಮಂಗಲ:- ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಸೇರಿ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಹೆಣ್ಣು ಮಕ್ಕಳ ಪೋಷಕರು ಆತಂಕಕ್ಕೀಡುಮಾಡಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಆತಂಕಕಾರಿ ಘಟನೆ ಒಂದು ನಡೆದಿದ್ದು, 15 ವರ್ಷದ ಬಾಲಕಿ...

IPL 2025: ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ: ಫ್ಯಾನ್ಸ್ ಗೆ ಭಾವನಾತ್ಮಕ ಪತ್ರ ಬರೆದ ಫಾಫ್!

ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ ಎಂದು ಫ್ಯಾನ್ಸ್ ಗೆ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಭಾವನಾತ್ಮಕ ಪತ್ರ ಬರೆದಿದ್ದಾರೆ. ಹರಾಜಿಗೂ ಮುನ್ನ ಆರ್​ಸಿಬಿ ಮೂವರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಂಡಿತ್ತು. ಹೀಗಾಗಿ ಉಳಿದ...

ಅನುಮೋದಿತ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ: ರಮಣದೀಪ್ ಚೌಧರಿ

ವಿಜಯಸಾಕ್ಷಿ ಸುದ್ದಿ, ಗದಗ: ಅನುಮೋದನೆಕೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದೊಂದಿಗೆ  ಪೂರ್ಣಗೊಳಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ ಹೇಳಿದರು. ನಗರದ ಜಿಲ್ಲಾ ಪಂಚಾಯತ...

ಆಭರಣ ಕಳ್ಳಿಯರ ಬಂಧನ: 55ಗ್ರಾಂ ಬಂಗಾರದ ಆಭರಣ ಪತ್ತೆ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಬಂಗಾರದ ಆಭರಣಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಂಧಿಸುವಲ್ಲಿ ಲಕ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ. ಭದ್ರಾವತಿಯ ಶಾಂತಿ ವಡ್ಡರ, ಸುಶೀಲಮ್ಮಾ ವಡ್ಡರ ಎಂಬ ಆರೋಪಿಗಳಿಂದ ಒಟ್ಟು 2.60 ಲಕ್ಷ ರೂ ಮೌಲ್ಯದ...

ಬೀಚಿ ಬಳಗವು ಜಿಲ್ಲೆಯ ಎಲ್ಲ ಸಾಹಿತ್ಯ ಪ್ರಿಯರ ಮನಸ್ಸನ್ನು ಗೆದ್ದಿದೆ: ಮಲ್ಲಿಕಾರ್ಜುನ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಅಕ್ಟೋಬರ್ ತಿಂಗಳಿನಲ್ಲಿ ಅಬ್ಬಿಗೇರಿಯಲ್ಲಿ ನಡೆದ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಮಹೋತ್ಸವದಲ್ಲಿ ಜಗದ್ಗುರು ಪೀಠದಿಂದ `ಸಾಧನ ಸಿರಿ' ಪ್ರಶಸ್ತಿಯನ್ನು ಪಡೆದ ಪಟ್ಟಣದ ಹಿರೇಮಠ ಸ್ವಾಮೀಜಿಯವರನ್ನು ಬೀಚಿ ಬಳಗದಿಂದ ಸನ್ಮಾನಿಸಲಾಯಿತು. ಸನ್ಮಾನ...

ಸಂವಿಧಾನ ಜನರ ಬದುಕಿನ ದಾರಿದೀಪವಾಗಿದೆ: ಬಿ.ಎಸ್. ಹಿರೇಮಠ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ ಸಂವಿಧಾನ ಸರ್ವರಿಗೂ ಸಮಾನತೆ ಒದಗಿಸಿ ಪ್ರಜಾಪ್ರಭುತ್ವ ಆಧಾರದ ಮೇಲೆ ಜನರ ಬದುಕಿನ ದಾರಿ ದೀಪವಾಗಿದೆ ಎಂದು ಮನೋರಮಾ ಕಾಲೇಜಿನ ಪ್ರಾಚಾರ್ಯ ಬಿ.ಎಸ್. ಹಿರೇಮಠ ಹೇಳಿದರು.  ನಗರದ ಮನೋರಮಾ ಕಾಲೇಜಿನಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!