ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಸುದ್ದಿ, ಮೈಸೂರು
ಕುರುಬರ ಎಸ್ ಟಿ ಮೀಸಲಾತಿ ಹೋರಾಟದ ಅಗತ್ಯವೇ ಇಲ್ಲ. ಇದು ಕುರುಬರನ್ನ ಇಬ್ಭಾಗ ಮಾಡುವ ಹುನ್ನಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜ.29 ಕ್ಕೆ ಮೈಸೂರಿನಲ್ಲಿ ನಡೆಯುವ ಕುರುಬರ...
ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು
ಇಲ್ಲಿನ ದತ್ತಾತ್ರೇಯ ಪೀಠದ ದರ್ಶನ ಪಡೆದು ಕೊರೋನಾ ನಿರ್ಮೂಲನೆಗೆಗಾಗಿ ಸಂಸದೆ ಶೋಭಾ ಕರಂದ್ಲಾಜೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಸಂಸದೆ,ಅಯೋಧ್ಯೆಯ ರಾಮಮಂದಿರದಂತೆ ದತ್ತಪೀಠದಲ್ಲಿ ದತ್ತಮಂದಿರ ನಿರ್ಮಿಸಲಾಗುತ್ತದೆ.ನಮ್ಮ ಸರ್ಕಾರದ ಅವಧಿಯಲ್ಲೇ ದತ್ತಪೀಠಕ್ಕೆ ಮುಕ್ತಿ...
ವಿಜಯಸಾಕ್ಷಿ ಸುದ್ದಿ, ಮೈಸೂರು
ಕುರುಬ ಸಮುದಾಯ ಎಸ್‌ಟಿ ಪಟ್ಟಿಗೆ ಸೇರಿಸುವ ಹೋರಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆದಿದ್ದೇನೆ. ಅವರು ನಮ್ಮ ಜೊತೆಗೆ ಇದ್ದಾರೆ.ಇದಕ್ಕೆ ಅವರ ವಿರೋಧವಿಲ್ಲ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯ ಎರಡನೇ ಹಂತದ ಗ್ರಾ. ಪಂ.ಚುನಾವಣೆಯು ತಾರಕ್ಕೇರಿದೆ. ಒಂದನೆಯ ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿತ್ತು. ಆದರೆ ಇಂದು ನಡೆಯುತ್ತಿರುವ ಚುನಾವಣೆ ಕಾಂಗ್ರೆಸ್ ಬಿಜೆಪಿ ಪಕ್ಷಗಳ ಬೆಂಬಲಿಗರ ಮಧ್ಯ ಜಟಾಪಟಿ...
ವಿಜಯಸಾಕ್ಷಿ ಸುದ್ದಿ, ಮೈಸೂರು
ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡು ರಾಜಕೀಯಕ್ಕೆ ಪ್ರವೇಶ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಉಪಾಧ್ಯಕ್ಷ ಅಣ್ಣಾಮಲೈ ಶನಿವಾರ ಮೈಸೂರಿಗೆ...
ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ
ಕೆಎಸ್ ಆರ್ ಟಿಸಿ ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಬಿಜಿ ಕೆರೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...