ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...
ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮೈಸೂರು
ಗ್ರಾಮ ಪಂಚಾಯತ್ ಚುನಾವಣೆಯ ಕೆ.ಆರ್.ನಗರ ತಾಲ್ಲೂಕಿನ ಸಾಲಿಗ್ರಾಮದ 7ನೇ ಬ್ಲಾಕ್‌ನಿಂದ ಸ್ಪರ್ಧಿಸಿದ್ದ ತೃತೀಯಲಿಂಗಿ ದೇವಿಕಾ ಅವರು ಗೆಲುವು ಸಾಧಿಸಿದ್ದಾರೆ.
ಮೈಸೂರಿನ ಕೆ.ಆರ್.ನಗರ ತಾಲ್ಲೂಕು ಸಾಲಿಗ್ರಾಮದ 7ನೇ ವಾರ್ಡ್‌ನಲ್ಲಿ ಎಸ್.ಸಿ ಮಹಿಳಾ...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ:ನೋಟು ಅಮಾನ್ಯದಿಂದ ಮೌಲ್ಯ ಕಳೆದುಕೊಂಡಿರುವ 5 ನೂರು ಮತ್ತು ಸಾವಿರ ರೂಪಾಯಿಗಳ ಎಕ್ಸಚೆಂಜ್ ಮಾಡುತ್ತಿದ್ದ ಜಾಲವೊಂದು ಕೊಪ್ಪಳದಲ್ಲಿ ಸಿಕ್ಕು ಬಿದ್ದಿದೆ. ಮೈಸೂರು ಮೂಲದ ಇಬ್ಬರು ಹಾಗೂ ಕೊಪ್ಪಳ ಜಿಲ್ಲೆಯ ಆರ್...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಕೊಪ್ಪಳ ಗವಿಸಿದ್ದೇಶ್ವರ ಪ್ರೌಢ ಶಾಲಾ ಆವರಣದಲ್ಲಿ ನಡೆದ ಮತ ಎಣಿಕೆ ವೇಳೆ ಬ್ಯಾಲೇಟ್ ಪೇಪರ್ ನಲ್ಲಿ ಇಬ್ಬರು ಅಭ್ಯರ್ಥಿಗಳ ಮಧ್ಯೆ ಮತ ಚಲಾಯಿಸಿದ್ದನ್ನು ಚುನಾವಣಾ ಅಧಿಕಾರಿ ಮತವನ್ನ ಸ್ಕೇಲ್ ನಿಂದ...
ವಿಜಯಸಾಕ್ಷಿ ಸುದ್ದಿ, ಗದಗ
ಜಿಲ್ಲೆಯ ಲಾರಿ ಚಾಲಕರ ನಿದ್ದೆಗೆಡಿಸಿದ್ದ ನಾಲ್ಕು ಜನ ದರೋಡೆಕೋರರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಭರ್ಜರಿ ಬೇಟೆಯಾಡಿದ್ದಾರೆ.
ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ನಿವಾಸಿಗಳಾದ ಉಪೇಂದ್ರ ಮೋಡಿಕೇರ,...
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಅವರ ನಿಧನಕ್ಕೆ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಜಾಕ್ ನದಾಫ್ ಹಾಗೂ ಪದಾಧಿಕಾರಿಗಳು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿಕ್ಕಮಗಳೂರು
ವಿಧಾನಪರಿಷತ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಕಡೂರು ತಾಲ್ಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಿಂದ ಒಬ್ಬರೇ ಹೊರಟವರು ರಾತ್ರಿ ಬಹಳ ಹೊತ್ತಾದರೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...