📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

Political News

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

Cinema

Dharwad News

Gadag News

Trending

ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿಂದ ಸಾಧ್ಯ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ವಿಜಯಸಾಕ್ಷಿ ಸುದ್ದಿ, ಗದಗ: ಭಾರತವು ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ರಾಷ್ಟ್ರವಾಗಿದೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿಂದ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.  ಸಂವಿಧಾನ ದಿನಾಚರಣೆಯ ಅಂಗವಾಗಿ ನಗರದ...

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಗಳನ್ನು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಿ: ಭರತ್ ಎಸ್

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕ ಹಾಗೂ ಎಲ್ಲ ಅಂಶಗಳನ್ನು ನಮೂದಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್....

ಅನ್ಯ ಧರ್ಮಿಯರ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ದಾಖಲಾಯ್ತು FIR!

ತುಮಕೂರು:- ಅನ್ಯ ಧರ್ಮಿಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ BJP ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ FIR ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರು, ಸಾಮಾಜಿಕ ಜಾಲತಾಣದಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ...

ಹರಾಜಿನಲ್ಲಿ ಮುಂಬೈ ಜೊತೆ ಒಳ ಒಪ್ಪಂದ ಮಾಡಿಕೊಂಡಿತಾ RCB!? ಫ್ಯಾನ್ಸ್ ಆರೋಪಕ್ಕೆ ಇಲ್ಲಿದೆ ಸ್ಟ್ರಾಂಗ್ ರೀಸನ್!

ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆದ ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಆರ್​ಸಿಬಿ, ಅಭಿಮಾನಿಗಳಿಗೆ ಶಾಕ್ ಮೇಲೆ ಶಾಕ್ ನೀಡಿದೆ. ತಂಡಕ್ಕೆ ಯಾವ್ಯಾವ ಆಟಗಾರರು ಬರಬೇಕೆಂದು ಅಭಿಮಾನಿಗಳು ಬಯಸಿದ್ದರೋ, ಆ ಯಾವ...

ಟೋಲ್ ಸಂಗ್ರಹಣೆ ರದ್ದುಗೊಳಿಸಲು ಶಾಸಕ ಜಿ.ಎಸ್. ಪಾಟೀಲರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಗದಗ-ಮುಂಡರಗಿ ತಾಲೂಕುಗಳ ಮಾರ್ಗಮಧ್ಯೆ ಕೇವಲ 60 ಕಿ.ಮೀ. ಅಂತರದಲ್ಲಿ ಪಾಪನಾಶಿ ಟೋಲ್, ಕೊರ್ಲಹಳ್ಳಿ ಟೋಲ್ ಸಂಗ್ರಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಈ ಟೋಲ್ ಸಂಗ್ರಹಣೆಯಿಂದ ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ. ಈ ಟೋಲ್...

ಕನಕದಾಸರ ತತ್ವಾದರ್ಶಗಳನ್ನು ಮಕ್ಕಳಿಗೆ ತಿಳಿಸಿ: ಪೂಜ್ಯಶ್ರೀ ಮಾಳಿಂಗರಾಯ ಮಹಾರಾಯರು

ವಿಜಯಸಾಕ್ಷಿ ಸುದ್ದಿ, ಗದಗ: ಕುಟುಂಬಕ್ಕಾಗಿ ಬದುಕಿದವರನ್ನು ಮರೆಯುತ್ತಾರೆ. ಸಮಾಜಕ್ಕಾಗಿ ಬದುಕಿದವರನ್ನು ಎಲ್ಲರೂ ಸ್ಮರಿಸುತ್ತಾರೆ ಎಂದು ಹುಲಿಜಂತಿಯ ಪೂಜ್ಯಶ್ರೀ ಮಾಳಿಂಗರಾಯ ಮಹಾರಾಯರು ಹೇಳಿದರು. ಅವರು ನಗರದ ಕನಕಭವನದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಸಮಾಜದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!