📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

Political News

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

Cinema

Dharwad News

Gadag News

Trending

ಕಾಣದ ಕೈಗಳು ಸಮಾಜದಲ್ಲಿ ಜಾತಿ-ಧರ್ಮಗಳ ವಿಷ ಬೀಜಗಳನ್ನು ಬಿತ್ತಿ ನಾಗರಿಕ ಸಮಾಜವನ್ನು ಒಡೆಯುತ್ತಿವೆ: ದಿಂಗಾಲೇಶ್ವರ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ರೋಣ: ಸೌಹಾರ್ದತೆ, ಸಹೋದರತೆ, ಏಕತೆ ಇವುಗಳು ನಮ್ಮ ದೇಶದ ಪ್ರತೀಕವಾಗಿದ್ದು, ಹಿಂದು, ಮುಸ್ಲಿಂ, ಕ್ರೈಸ್ತರೆಲ್ಲರೂ ಒಂದಾಗಿ ಸಹಬಾಳ್ವೆ ನಡೆಸಬೇಕು ಎಂದು ಬಾಲೆಹೊಸುರ ಹಾಗೂ ಶಿರಹಟ್ಟಿ ಫಕೀರೇಶ್ವರ ಶ್ರೀಮಠ ಪೂಜ್ಯರಾದ ದಿಂಗಾಲೇಶ್ವರ...

ಪದೇ ಪದೇ ನಿಮಗೆ ಕಾಡುವ ಕಣ್ಣಿನ ನೋವಿಗೆ ಇಲ್ಲಿದೆ ನೋಡಿ ಪರಿಹಾರ..!

ಕಣ್ಣುಗಳು ಬಹಳ ಸೂಕ್ಷ್ಮವಾಗಿರುತ್ತವೆ. ಅದಕ್ಕಾಗಿಯೇ ಅದರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಯಾವುದೋ ಕಾರಣದಿಂದಾದ ಕಣ್ಣುಗಳು ಅಗತ್ಯಕ್ಕಿಂತ ಹೆಚ್ಚು ಶ್ರಮಪಡಬೇಕಾಗಿ ಬರುತ್ತದೆ. ಈ ಶ್ರಮದ ಕಾರಣ ಕಣ್ಣುಗಳು ಹೆಚ್ಚು ಆಯಾಸಗೊಳ್ಳುವುದರ ಜೊತೆಗೆ ಅನೇಕ...

ಕಾಂಗ್ರೆಸ್ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಿದ್ರೆ ಶಿಸ್ತುಕ್ರಮ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಐದು ಗ್ಯಾರಂಟಿ ಯೋಜನೆಗಳಲ್ಲಿ ಎರಡನ್ನು ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ...

ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಅರ್ಜಿ ಮುಂದೂಡಿದ ಹೈಕೋರ್ಟ್!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದಿರುವ ದಾಸ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕೊಲೆ ಪ್ರಕರಣಕ್ಕೆ...

ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ, ಮಾರಾಟ...

ಅಭಿವೃದ್ದಿ ಆಗದಿರುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ: ಬೊಮ್ಮಾಯಿ

ಬೆಂಗಳೂರು: ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!