📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

Political News

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

Cinema

Dharwad News

Gadag News

Trending

ನನ್ನ ಮೇಲೆ ಜಿ ಟಿ ದೇವೇಗೌಡ ಗೂಬೆ ಕೂರಿಸುವುದನ್ನು ನಿಲ್ಲಿಸಲಿ: ಸಾ ರಾ ಮಹೇಶ್

ಮೈಸೂರು: ನನ್ನ ಮೇಲೆ ಜಿಟಿಡಿ ಗೂಬೆ ಕೂರಿಸುವುದನ್ನು ನಿಲ್ಲಿಸಲಿ ಎಂದು ಸಾ ರಾ ಮಹೇಶ್ ಹೇಳಿದ್ದಾರೆ. ಹೆಚ್ ಡಿ ದೇವೇಗೌಡರು ಪ್ರಚಾರಕ್ಕೆ ಕರೆಯಲಿಲ್ಲ ಎಂದು ಜಿ ಟಿ ದೇವೇಗೌಡ ಆರೋಪಿಸಿರುವ ವಿಚಾರವಾಗಿ ನಗರದಲ್ಲಿ...

ಪಾದಚಾರಿ ಬಾಲಕನಿಗೆ ಕಾರು ಡಿಕ್ಕಿ: ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು!

ಬೀದರ್:- ಔರಾದ್ ತಾಲೂಕು ಜಿರಗಾ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಿಂದ ಬಾಲಕನ ಸ್ಥಿತಿ ಗಂಭೀರ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಬಾಲಕನಿಗೆ...

ಗಾಂಜಾ ಮಾರುತ್ತಿದ್ದ ಆರೋಪಿ ಅರೆಸ್ಟ್: 4 ಕೆ.ಜಿ. ಗಾಂಜಾ ವಶಕ್ಕೆ ‌

ಬೆಂಗಳೂರು: ವಿದ್ಯಾರ್ಥಿಗಳು, ಸ್ಥಳೀಯರನ್ನು ಟಾರ್ಗೆಟ್ ಮಾಡಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ತಂದಿದ್ದ ಆರೋಪಿ‌ ಸಂಪಿಗೆಹಳ್ಳಿ ಮುಖ್ಯರಸ್ತೆಯ ನೀಲಗಿರಿ ತೋಪಿನ...

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ!

ಬೆಂಗಳೂರು:- ರಾಜ್ಯದ ಶಾಲಾಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂವಿಧಾನವನ್ನು ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನದಲ್ಲಿ...

ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಪಚುನಾವಣಾ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು...

ಪ್ರಿಯಕರ‌ನಿಂದಲೇ ಪ್ರೇಯಸಿಯ ಬರ್ಬರ ಹತ್ಯೆ! ಆರೋಪಿ ಎಸ್ಕೇಪ್

ಬೆಂಗಳೂರು: ಪ್ರಿಯಕರ‌ನಿಂದಲೇ ಪ್ರೇಯಸಿಯ ಬರ್ಬರ ಹತ್ಯೆಯಾಗಿರುವ ಘಟನೆ ಇಂದಿರಾನಗರ ರಾಯಲ್ ಇನ್ ಅಪಾರ್ಟ್ಮೆಂಟ್ ಅಲ್ಲಿ ನಡೆದಿದೆ. ಮಾಯಾ ಗೊಗಾಯ್ ಕೊಲೆಯಾದ ಯುವತಿಯಾಗಿದ್ದು, ಆರವ್ ಅನಾಯ್ ಕೊಲೆ ಆರೋಪಿಯಾಗಿದ್ದಾನೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!