Crime News

ಫೈನಾನ್ಸ್ ಸಿಬ್ಬಂದಿ ಕಿರುಕುಳ: ನೇಣಿಗೆ ಕೊರಳೊಡ್ಡಿದ ಯುವಕ!

ದಾವಣಗೆರೆ:- ನ್ಯಾಮತಿ ತಾಲೂಕಿನ ಮಾಚಿಗೊಂಡನಹಳ್ಳಿಯಲ್ಲಿ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ...

ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

 ಚಿಕ್ಕಬಳ್ಳಾಪುರ: ಮಾಜಿ ಸಚಿವ ಹಾಗೂ ಸಂಸದ ಡಾ. ಕೆ ಸುಧಾಕರ್ ಹೆಸರು...

ಆಘಾತಕಾರಿ ಘಟನೆ: ಕತ್ತರಿಸಿದ ‘ಕೈ’ಗಳು ಕವರ್ ನಲ್ಲಿ ಪತ್ತೆ!

ತುಮಕೂರು:- ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಚಿಂಪುಗಾನಹಳ್ಳಿ ಗ್ರಾಮ ಹೊರವಲಯದಲ್ಲಿ ಕತ್ತರಿಸಿದ ರೀತಿಯಲ್ಲಿ...

ಮಸೀದಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಸಿಸಿಟಿವಿ ದೃಶ್ಯ ವೈರಲ್ – ಆರೋಪಿ ಬಂಧನ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮಹಾಲಿಂಗಪುರದಲ್ಲಿ 2023ರ ಅಕ್ಟೋಬರ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣವೊಂದು...

ನಾಪತ್ತೆ ಆಗಿದ್ದ ಯುವಕ ಶವವಾಗಿ ಪತ್ತೆ..! ಆತ್ಮಹತ್ಯೆ ಶಂಕೆ

ಕೋಲಾರ: ನಾಪತ್ತೆ ಆಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮರಕ್ಕೆ...

Political News

ಡಿಕೆಶಿ ನಮ್ಮ ನಾಯಕರು, ಅವರ ಶ್ರಮಕ್ಕೆ ಪ್ರತಿಫಲ ಸಿಗಬೇಕು: ಇಕ್ಬಾಲ್ ಹುಸೇನ್!

ರಾಮನಗರ:- ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ವಿಚಾರ ಚರ್ಚೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನ್ನ ಈಗಲೂ ನಾನು ಬದ್ಧವಾಗಿದ್ದೇನೆ. ಈಗಲೂ...

ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ: ಶ್ರೀರಾಮುಲು

ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ ಲಕ್ಷಾಂತರ ಜನರು

ವಿಜಯಸಾಕ್ಷಿ ಸುದ್ದಿ,ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಹೋರಾಟ ಬೆಂಬಲಿಸಿ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಯುತ್ತಿದೆ. ರೈತರ ಹೋರಾಟ ಬೆಂಬಲಿಸಿ ಕಾಂಗ್ರೆಸ್ ಮೆಜೆಸ್ಟಿಕ್...

ಅಧಿಕಾರಿ ಮೇಲೆ ಪುರಸಭೆ ಸದಸ್ಯನ ಗೂಂಡಾಗಿರಿ: ಸದಸ್ಯನ ಪುಂಡಾಟಿಕೆ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್!

ವಿಜಯಸಾಕ್ಷಿ ಸುದ್ದಿ, ಕಲಬುರಗಿ: ಅಧಿಕಾರಿ ಮೇಲೆ ಹಲ್ಲೆ ಮಾಡುವ ಮೂಲಕ ಪುರಸಭೆ ಸದಸ್ಯನೊಬ್ಬ ಗೂಂಡಾಗಿರಿ ಪ್ರದರ್ಶನ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಅಭಯ್ ಮೇಲೆ ಹಲ್ಲೆ...

ನಾಯಿ ಸಿಗದಿದ್ದಕ್ಕೆ ಕೋಳಿ ಹೊತ್ತೊಯ್ದ ಚಿರತೆ!

ವಿಜಯಸಾಕ್ಷಿ ಸುದ್ದಿ, ಕಾರವಾರ: ಚಿರತೆಯೊಂದು ಜನವಸತಿ ಪ್ರದೇಶದ ಬಳಿ ಓಡಾಟ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ತಾಲೂಕಿನ ಕೊಂಡಳ್ಳಿ ಗ್ರಾಮದ ನಿವಾಸಿ ರಮಾನಂದ ಎನ್ನುವವರ ಮನೆಯ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು ಸಿಸಿ...

ರಾಜಾಹುಲಿ ವಿರುದ್ಧ ಘರ್ಜಿಸಿದ ಹಿಂದೂ ಹುಲಿ!

ಮೌನವೇಕೆ? ಕೇವಲ ಗುಲಾಮಗಿರಿಯೇ?ಉಚ್ಚಾಟಿತ ಬಿಜೆಪಿ ನಾಯಕನಿಂದ ಕಾರ್ಯಕರ್ತರಿಗೆ ಪ್ರಶ್ನೆಜಿಲ್ಲಾ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ ವಾಟ್ಸಾಪ್ ಸ್ಟೇಟಸ್ ವಿಜಯಸಾಕ್ಷಿ ಸುದ್ದಿ, ಗದಗ: 'ನೋಡ್ರಪ್ಪ ಗದುಗಿನ ಬಿಜೆಪಿ ಕಾರ್ಯಕರ್ತರೇ, ನಿಮ್ಮ ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿಯೇ...

ಪಂಚಮಸಾಲಿ 2ಎ ಹೋರಾಟ, ಗುಡುಗು ಸಿಡಿಲಿಗೆ ಹೆಸರಾದ ಯತ್ನಾಳ ಶೀಘ್ರದಲ್ಲೇ ಎಂಟ್ರಿ: ಜಯಮೃತ್ಯುಂಜಯಶ್ರೀ

-ಮೀಸಲಾತಿ ಕಲ್ಪಿಸುವ ಪರಮಾವಧಿಕಾರ ಸಿಎಂಗಿದೆ. -ಕೊಪ್ಪಳ ಜಿಲ್ಲೆ ಗಡಿ ದಾಟೋದರೊಳಗೆ ಸರಕಾರ ಸಿಹಿ ಸುದ್ದಿ ನೀಡಲಿ ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಶಾಸಕ‌ ಬಸನಗೌಡ ಯತ್ನಾಳ ಗುಡುಗು ಸಿಡಿಲು ಹಾಕೋದರಲ್ಲಿ ನಿಸ್ಸೀಮರು. ಈಗಾಗಲೇ ಅವರು ಗುಡುಗು ಆರಂಭಿಸಿದ್ದಾರೆ....

ಸಿಎಂ ಸ್ಥಾನ ಹೋದ ಮೇಲೆ ಸಿದ್ಧರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ

ವಿಜಯಸಾಕ್ಷಿ ಸುದ್ದಿ, ದಾವಣಗೆರೆ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಹುಚ್ಚನಂತಾಗಿದ್ದಾರೆ. ಹೀಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!