📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು...

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

Political News

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

Cinema

Dharwad News

Gadag News

Trending

ಗ್ಯಾರಂಟಿಗಳು ಕಡಿಮೆ ಮಾಡೋಕೆ ಸಿಎಂಗೆ ಹೇಳ್ತಿವಿ: ಸ್ಫೋಟಕ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ

ವಿಜಯನಗರ: ಈ ಹಿಂದೆ ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಹೇಳಿದ್ದ ಶಾಸಕ ಗವಿಯಪ್ಪ ಮತ್ತೆ ಗ್ಯಾರಂಟಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ಭೂಮಿ ಪೂಜೆ ನಡೆಸಿ,...

‘ಕೋಲು ಮಂಡೆ ಜಂಗಮದೇವ’ ಖ್ಯಾತಿಯ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

‘ಕೋಲು ಮಂಡೆ ಜಂಗಮದೇವ’ ಖ್ಯಾತಿಯ ಕಂಸಾಳೆ ಖ್ಯಾತ ಕಲಾವಿದ, ಮೈಸೂರಿನ ಬಂಡಿಕೇರಿಯ ನಿವಾಸಿ ಕುಮಾರಸ್ವಾಮಿ ಅವರು ಸೋಮವಾರ ನಿಧನರಾದರು. ಜಾನಪದ ಕಲಾವಿದ ಕಂಸಾಳೆ ಮಹಾದೇವಯ್ಯ ಅವರ ಪುತ್ರರಾದ ಕುಮಾರಸ್ವಾಮಿ, ಬಾಲ್ಯದಿಂದಲೇ ತಂದೆ ಜತೆ...

‘ಅನಿಮಲ್’ ಸಿನಿಮಾ ಮಾಡಿದವರು ವಿಕೃತ ಮನಸ್ಸಿನವರು’: ಜಾವೇದ್ ಅಖ್ತರ್ ಅಸಮಾಧಾನ

ರಶ್ಮಿಕಾ ಮಂದಣ್ಣ, ರಣಬೀರ್​ ಕಪೂರ್​, ಬಾಬಿ ಡಿಯೋಲ್​ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಅನಿಮಲ್ ಸಿನಿಮಾ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಚಿತ್ರದಲ್ಲಿ ಸಾಕಷ್ಟು ಆಕ್ಷೇಪಾರ್ಹ ದೃಶ್ಯಗಳು ಇವೆ ಎಂಬ ಕಾರಣಕ್ಕೆ ಸಾಕಷ್ಟು ಮಂದಿ ಅಸಮಾಧಾನ...

ನಿರ್ದೇಶಕ ಸುಕುಮಾರ್ ಸಹಾಯ ನೆನೆದ ಅಲ್ಲು ಅರ್ಜುನ್: ನನ್ನ ಕರಿಯರ್ ನಲ್ಲಿ ತುಂಬಾನೇ ಪರಿಣಾಮ ಬೀರಿದ್ದಾರೆ ಎಂದ ನಟ

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ್ ನ ಪುಷ್ಪ 2 ಬಿಡುಗಡೆಗೆ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದೆ. ಈಗಾಗಲೇ ಸಿನಿಮಾದ...

ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಐದು ತಿಂಗಳ ಕಾಲ ಜೈಲಿನಲ್ಲಿದ್ದು ಸದ್ಯ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್​ನಲ್ಲಿ ನಡೆಯಲಿದೆ. ಚಿಕಿತ್ಸೆಗಾಗಿ ಈಗಾಗಲೇ ಆರು...

ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಕಳ್ಳಿಯರು! ನರ್ಸ್‌ ವೇಷದಲ್ಲಿ ಬಂದು ಕೃತ್ಯ!

ಕಲಬುರ್ಗಿ:- ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಕಳ್ಳಿಯರು ಕಾಟ ಹೆಚ್ಚಾಗಿದ್ದು, ನರ್ಸ್‌ ವೇಷದಲ್ಲಿ ಬಂದು ಹಸುಗೂಸು ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಲ್ಲಾಸ್ಪತ್ರೆ ವಾರ್ಡ್ ನಂಬರ್ 115 ರಲ್ಲಿ ಕಸ್ತೂರಿ ಎಂಬವರಿಗೆ ಹೆರಿಗೆಯಾಗಿತ್ತು. ನಿನ್ನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!