📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವರದಕ್ಷಿಣೆಗಾಗಿ ಪತ್ನಿಯ ಕೊಲೆ! ಆಸ್ಪತ್ರೆಯಲ್ಲಿ ಶವ ಇಟ್ಟು ಎಸ್ಕೇಪ್ ಆದ ಗಂಡ!

ಹಾಸನ: ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ...

ತ್ರಿಕೋನ ಪ್ರೇಮಕ್ಕೆ 18 ವರ್ಷದ ಯುವಕ ಬಲಿ! ನಾಟಕ ನೋಡಲು ಹೋದವನ ದುರಂತ ಅಂತ್ಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಗಿರಿಸಾಗರ ಗ್ರಾಮದಲ್ಲಿ ನಡೆದ...

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

Political News

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

Cinema

Dharwad News

Gadag News

Trending

ಶೂಟಿಂಗ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ ಬಡ್ನಿ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನ.21 ಹಾಗೂ 22ರಂದು ಜರುಗಿದ ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟಕ್ಕೆ ಇಲ್ಲಿನ ಸನ್ಮಾರ್ಗ...

ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮನೋರಮಾ ಕಾಲೇಜಿನ ವಿದ್ಯಾರ್ಥಿನಿ

ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಅಂತರ ಮಹಾವಿದ್ಯಾಲಯ ಪುರುಷ ಹಾಗೂ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಸ್ಥಳೀಯ ಮನೋರಮಾ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿನಿ ಪ್ರಿಯಾಂಕಾ ಕರಿಗಾರ...

ಭಾರತ ಸಂವಿಧಾನವು ಜಗತ್ತಿನ ಅತಿ ದೊಡ್ಡ ಹಾಗೂ ಲಿಖಿತ ಸಂವಿಧಾನ

ಭಾರತದ ಸಂವಿಧಾನವು ಒಂದು ಕನಸು, ದೂರದೃಷ್ಟಿ, ದೇಶದ ಜನತೆಗೆ ನೀಡಿದ ಭರವಸೆಗಳ ಗುಚ್ಛವಾಗಿದೆ. ಸಂವಿಧಾನವು ಯಾವುದೇ ಸಂಸ್ಥೆಯನ್ನು ಅಥವಾ ರಾಜಕೀಯ ಸಂಘಟನೆಯನ್ನು ಆಡಳಿತ ಮಾಡಲು ಬೇಕಾಗುವ ಆಯಕಟ್ಟು, ವಿಧಾನಗಳು ಮತ್ತು ಕಾನೂನುಗಳನ್ನು ನಿರೂಪಿಸುವ...

ಮನುಷ್ಯನ ಬುದ್ಧಿಶಕ್ತಿ ಬೆಳೆದಷ್ಟು ಭಾವನೆಗಳು ಬೆಳೆಯುತ್ತಿಲ್ಲ: ರಂಭಾಪುರಿ ಶ್ರೀಗಳು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶ ಚಿಂತನೆಗಳ ಅವಶ್ಯಕತೆಯಿದೆ. ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮ ಚಿಂತನೆಗಳ ಅರಿವು ಅಗತ್ಯ. ತನಗಾಗಿ ಬಯಸುವುದು ಮನುಷ್ಯನ ಗುಣವಾದರೆ ಎಲ್ಲರಿಗಾಗಿ ಬಯಸುವುದು ದೇವಗುಣ ಎಂದು...

Crime News: ಸ್ನಾನಕ್ಕೆಂದು ತೆರಳಿದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವು!

ಬೆಂಗಳೂರು: ಸ್ನಾನ ಕೋಣೆಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮಿ ಸಾವನ್ನಪ್ಪಿರು ಮೃತ ದುರ್ದೈವಿಯಾಗಿದ್ದು, ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ...

ವಕ್ಫ್ ವಿರುದ್ಧ ಹೋರಾಟಕ್ಕೆ ನಾನು ದುಮುಕಿದ್ದೇನೆ: ಜಯಮೃತ್ಯುಂಜಯ ಸ್ವಾಮೀಜಿ

ಕೊಪ್ಪಳ: ವಕ್ಫ್ ವಿರುದ್ಧ ಹೋರಾಟಕ್ಕೆ ನಾನು ದುಮುಕಿದ್ದೇನೆ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ರೈತರ ಜಮೀನಲ್ಲಿ ವಕ್ಫ್ ಹೆಸರು ಸೇರಿದ ವಿಚಾರವಾಗಿ ಕೊಪ್ಪಳದಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ಹೋರಾಟಕ್ಕೆ ನಾನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!