ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಸುದ್ದಿ, ಮೈಸೂರು
ಜನರ ಕಷ್ಟಗಳಿಗೆ ಸ್ಪಂದಿಸಿ ಎಂದು ಉಸ್ತುವಾರಿ ಕೊಟ್ಟಿದ್ದರೆ, ಕೆಲ ಮಂತ್ರಿಗಳಿಗೆ ಅರ್ಧರಾತ್ರಿಯಲ್ಲಿಯೇ ಐಶ್ವರ್ಯ ಸಿಕ್ಕವರಂತೆ ಆಡುತ್ತಿದ್ದಾರೆ.ಆಕಾಶನೇ ಕೈಗೆ ಸಿಕ್ಕಿದೆ ಎಂದು ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದರು.
ಮೈಸೂರಿನಲ್ಲಿ...
ವಿಜಯಸಾಕ್ಷಿ ಸುದ್ದಿ, ಮೈಸೂರು
ಸಿದ್ದರಾಮಯ್ಯ ಕದ್ದುಮುಚ್ಚಿ ಯಾರನ್ನೊ ಭೇಟಿ ಮಾಡಿದ್ದಾರೆ. ಅವರು ಯಾರನ್ನ ಭೇಟಿ ಮಾಡಿದ್ದಾರೆ? ಯಾವಾಗ ಭೇಟಿ ಮಾಡಿದ್ದಾರೆಂಬುವುದು ನನಗೆ ಗೊತ್ತಿಲ್ಲವೇ? ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್...
ಹೋರಾಟಗಾರರ ಬಂಧನ-ಬಿಡುಗಡೆ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕರ್ನಾಟಕ ಬಂದ್ ಕರೆ ಹಿನ್ನೆಲೆ ಕೊಪ್ಪಳದಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಂದು ಬೆಳಗಿನ ಜಾವ 5...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಮರಾಠಾ ಪ್ರಾಧಿಕಾರದ ಹೆಸರಲ್ಲಿ ಕನ್ನಡಿಗರನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...