ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯತ ಚುನಾವಣೆ ಘೋಷಿಸಿದ್ದು, ಜಿಲ್ಲೆಯಲ್ಲಿ ಗ್ರಾ.ಪಂ. ಚುನಾವಣೆ ನಡೆಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ. ಅಲ್ಲದೇ, ನ್ಯಾಯ ಸಮ್ಮತ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು...
-ಡಿಸಿಎಂ ಗೋವಿಂದ ಕಾರಜೋಳ ಹಿಂಬರಹಕ್ಕೆ ಕಿಡಿ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ರಾಜ್ಯಾದ್ಯಂತ ಸುಮಾರು 25 ಲಕ್ಷ ಜನಸಂಖ್ಯೆ ಹೊಂದಿರುವ ಪ.ಜಾ. ಅಲೆಮಾರಿ ಕೊರಮ-ಕೊರಚ, ಕುರುವನ್, ಕೇಪ್‌ಮಾರಿಸ್, ಎರಕುಲ ಕೈಕಾಡಿ(ಕುಳುವ) ಮತ್ತು ಎಸ್.ಸಿ, ಎಸ್.ಟಿ ಅಲೆಮಾರಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕೊಪ್ಪಳ ಜಿಲ್ಲೆಯ ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾರಾಷ್ಟ್ರದ ಮೂಲದ ಮಹಾದು @ ಮಹಾದೇವ ಕಾಳೆ ಹಾಗೂ ಸಂಪತ್ ಮೋರಾಲೆ ಇವರು ಇನ್ನಿತರರೊಂದಿಗೆ ಕೂಡಿಕೊಂಡು (ಒಟ್ಟು 05 ಜನ...
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆರೋಪಿತನು ಅಪಹರಿಸಿ ಬಲಾತ್ಕಾರ ಸಂಭೋಗ ಮಾಡಿದ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರು (ಪೋಕ್ಸೋ)...
ರೋಚಕ ಹಣಾಹಣಿಯಲ್ಲಿ ಕಪ್ ಎತ್ತಿ ಹಿಡಿದ ಆರ್‌ಆರ್ ಬಾಯ್ಸ್
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕೆಡಬ್ಲ್ಯೂಎಸ್‌ಸಿಸಿಯ ಏಕತಾ ಕಪ್ ಕ್ರಿಕೆಟ್ ಟೂರ್ನಿ ಪ್ರತಿಷ್ಠಿತ ಐಪಿಎಲ್ ಪಂದ್ಯಾವಳಿಯನ್ನೂ ಮೀರಿಸಿ ಮಾದರಿ ಎನಿಸಿತು ಎಂದು ಡಿಎಸ್‌ಬಿ ಘಟಕದ ಪೊಲೀಸ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
'ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. 17 ಜನ ರಾಜೀನಾಮೆ ಕೊಟ್ಟು ಬಂದ ಮೇಲೆ ಸರ್ಕಾರ ಅಧಿಕಾರಕ್ಕೆ ಬಂದಿದೆ' ಎಂದು ಗೃಹ ಸಚಿವ ಬಸವರಾಜ್ ಬೊಮ್ಮೊಯಿ ಹೇಳಿದರು.
ನಗರದ ಪ್ರವಾಸಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...