Crime News

ಅನುಮಾನಾಸ್ಪದವಾಗಿ ಗೃಹಿಣಿ ಆತ್ಮಹತ್ಯೆ: ಗಂಡನ ಮೇಲೆ ಶಂಕೆ?

ಬೆಳಗಾವಿ:- ಬೆಳಗಾವಿಯ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಸುತ್ತ ಸಾಕಷ್ಟು...

ಹೆಸ್ಕಾಂ ಗುತ್ತಿಗೆದಾರ ಟ್ರ್ಯಾಪ್; ಲೋಕಾಯುಕ್ತ ಪೊಲೀಸರಿಂದ ಗುತ್ತಿಗೆದಾರ ಸಿದ್ದನಗೌಡ ಪಾಟೀಲ ಬಂಧನ

ಮುಂಡರಗಿಯ ಹೆಸ್ಕಾಂ ಕಚೇರಿಯಲ್ಲಿ ನಡೆದ ದಾಳಿ- ಸರಕಾರಿ ಶುಲ್ಕಕ್ಕಿಂತ ಹೆಚ್ಚುವರಿ ನಾಲ್ಕು...

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ: ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು..!

ಬೆಳಗಾವಿ: ರಸ್ತೆ ಅಪಘಾತದಲ್ಲಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ...

ಯುವತಿಗೆ 10 ಸಾವಿರದ ಆಮೀಷವೊಡ್ಡಿ ಮಂಚಕ್ಕೆ ಕರೆದ ಪ್ರಿನ್ಸಿಪಾಲ್!

ತುಮಕೂರು:- ತುಮಕೂರು ಮಹಿಳಾ ಠಾಣೆ ಪೊಲೀಸರು ತನಿಖೆಗೊಳಿಸಿ ಹತ್ತು ಸಾವಿರ ಕೊಡ್ತೀನಿ...

ಕಂದಕಕ್ಕೆ ಉರಳಿದ KSRTC ಬಸ್: ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಸೇಫ್

ಬೀದರ್: ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಸಾವಳಿ ಗ್ರಾಮದ ಬಳಿ ಚಾಲಕನ...

Political News

ಧರ್ಮಸ್ಥಳ ಪ್ರಕರಣ: ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಮೊದಲು ತಿಳಿಯಲಿ- ಬಿ.ಸಿ.ಪಾಟೀಲ್!

ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...

ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ: ದರ್ಶನ್ ಪುಟ್ಟಣ್ಣಯ್ಯ!

ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...

Cinema

Dharwad News

Gadag News

Trending

ಜೀವದ ಹಂಗು ತೊರೆದು ಮಾನವೀಯತೆ ಮೆರೆದ ರೈತ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ಕಳೆದ ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿಕೊಂಡಿದ್ದ ಸಾಕುಪ್ರಾಣಿಯ ಪ್ರಾಣ ಉಳಿಸಿದ ರೈತನೊಬ್ಬನ ವಿಡಿಯೋ ಈಗ ವೈರಲ್ ಆಗಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಸಾಕುಪ್ರಾಣಿ...

ಅಪರಿಚಿತ ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ಹೊರವಲಯದ ಕಾಡು ಪ್ರದೇಶದಲ್ಲಿ ಅಪರಿಚಿತ ಮಹಿಳೆ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದನ ಕಾಯುವವರು ಶನಿವಾರ ಸಂಜೆ ಜಾನುವಾರು ಮೇಯಿಸಲು...

ಸಾಲಕ್ಕೆ ಹೆದರಿ ನೇಣಿಗೆ ಶರಣು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸಾಲಕ್ಕೆ ಹೆದರಿ ಶನಿವಾರ ರಾತ್ರಿ ನೇಣಿಗೆ ಶರಣಾದ ಘಟನೆ ಕೊಪ್ಪಳದ ಜೆ.ಪಿ.ಮಾರ್ಕೆಟ್ ಬಳಿಯ ಬಟ್ಟೆ ಅಂಗಡಿಯೊಂದರ ಮಹಡಿ ಮೇಲೆ ನಡೆದಿದೆ....

ಸರ್ಕಾರ ನಿರ್ಮಿಸಿ ಕೊಟ್ಟ ಮನೆ ಸದುಪಯೋಗಕ್ಕೆ ಸಚಿವ ಪಾಟೀಲ ಕರೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ನರಗುಂದ ಸಂತ್ರಸ್ತರಿಗಾಗಿ ಸರ್ಕಾರ 14 ಸ್ಥಳಾಂತರ ಗ್ರಾಮಗಳ ಕುಟುಂಬಗಳಿಗೆ ಸುಮಾರು 8,000 ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಸರ್ಕಾರ ನಿರ್ಮಿಸಿಕೊಟ್ಟ ಈ ಮನೆಗಳ ಸದುಪಯೋಗಪಡಿಸಿಕೊಳ್ಳುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು. ಅವರು ತಾಲೂಕಿನ...

ಕೊವಿಡ್-19: ಗದಗ ಜಿಲ್ಲೆಯ ಶನಿವಾರದ ಅಪ್ಡೇಟ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ ನವೆಂಬರ್ 21 ರವರೆಗಿನ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 117374 ಜನ ನಿಗಾಕ್ಕೆ ಒಳಗಾಗಿದ್ದಾರೆ....

ಅಭಿವೃದ್ಧಿ ಕಾಮಗಾರಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಪಾಟೀಲ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ ಅಭಿವೃದ್ಧಿಯೆಡೆಗೆ ಸಾಗುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!