📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

Political News

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

Cinema

Dharwad News

Gadag News

Trending

ಇಂದು ಅಂಬಿ ಪುಣ್ಯಸ್ಮರಣೆ: ಪತಿ ನೆನೆದು ಭಾವುಕರಾದ ಸುಮಲತಾ!

ಮಂಡ್ಯದ ಗಂಡು, ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್ ಅವರು ನಮ್ಮನ್ನೆಲ್ಲಾ ಅಗಲಿದ ದಿನವಿಂದು. ಹೀಗಾಗಿ ಪತ್ನಿ ಸುಮಲತಾ ಅವರು ಪತಿ ಅಂಬರೀಶ್ ನೆನೆದು ಭಾವುಕರಾಗಿದ್ದಾರೆ. ಎಲ್ಲೆಲ್ಲಿಯೂ ನೀನೇ.. ಎಂದೆಂದಿಗೂ ನೀನೇ ಎಂದು...

ನಟ ದರ್ಶನ್ʼಗೆ ಮತ್ತೊಂದು ಸಂಕಷ್ಟ: ಕೊಲೆ ನಡೆದ ಸ್ಥಳದಲ್ಲಿ ಪೋಸ್ ನೀಡಿದ ಪೋಟೋಗಳು ವೈರಲ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ತನಿಖೆ ಪೂರ್ಣಗೊಳಿಸಿರೋ ಪೊಲೀಸ್ರು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸಿಸಿಹೆಚ್ 57 ನೇ ನ್ಯಾಯಾಲಯಕ್ಕೆ 1300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇದರ ಬೆನ್ನಲ್ಲೇ...

ನಿಮಗೆ ಗೊತ್ತೆ..? ಮಧುಮೇಹ ಆರಂಭವಾಗುವ ಲಕ್ಷಣಗಳು ಹೀಗಿರುತ್ತವಂತೆ! ಇಲ್ಲಿದೆ ನೋಡಿ

ಒಮ್ಮೆ ಮಧುಮೇಹ ಬಂದರೆ ಅದರ ಹಿಂದೆ ಒಂದೆಲ್ಲಾ ಒಂದು ಆರೋಗ್ಯ ಸಮಸ್ಯೆ ಸಹ ಬೆನ್ನಟ್ಟಿ ಬರುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ವಿಶ್ವಾದ್ಯಂತ ಸುಮಾರು 422 ಮಿಲಿಯನ್ ಜನರು ಮಧುಮೇಹ ಸಮಸ್ಯೆಯಿಂದ ಬಳಸಲುತ್ತಿದ್ದಾರೆ....

EVM ಹ್ಯಾಕ್‌ʼನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ: ಸಚಿವ ಜಿ. ಪರಮೇಶ್ವರ್‌

ಬೆಂಗಳೂರು: EVM ಹ್ಯಾಕ್‌ʼನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಂಬಿಕೆ ಬರಬೇಕು ಅಂತ ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್...

IPL 2025: ಐಪಿಎಲ್ ಮೆಗಾ ಹರಾಜು: ಸಮಯ, ಸ್ಥಳ ಕುರಿತಾದ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಸೌದಿ ಅರೇಬಿಯಾದ ಜಿದ್ಧಾದಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ಮೆಗಾ ಹರಾಜಿನಲ್ಲಿ ಒಟ್ಟು 577 ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದೆ. 2025ರ ಐಪಿಎಲ್...

ನಿಖಿಲ್ ಸೋಲಿನಿಂದ ಅಭಿಮಾನಿಗೆ ಶಾಕ್:‌ ವಿಷ ಸೇವಿಸಿ ಆತ್ಮಹತ್ಯೆ ಯತ್ನ!

ರಾಮನಗರ: ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!