📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

Political News

ರಾಜೀನಾಮೆ ಬಳಿಕ ದೆಹಲಿಯಲ್ಲಿ ಸಿದ್ದರಾಮಯ್ಯ ಬ್ಯುಸಿ: ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ

ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜೀನಾಮೆ...

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

Cinema

Dharwad News

Gadag News

Trending

CPY ಭರ್ಜರಿ ಗೆಲುವು: ಹೊಳೆ ಆಂಜನೇಯನ ಹರಕೆ ತೀರಿಸಿದ ಪತ್ನಿ ಶೀಲಾ ಯೋಗೇಶ್ವರ್!

ಮಂಡ್ಯ: ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು ಹೈವೋಲ್ಟೇಜ್ ಕಣ ಚನ್ನಪಟ್ಟಣ. ತುರುಸಿನ ಸ್ಪರ್ಧೆಯಲ್ಲಿ ಎಲ್ಲರ ಲೆಕ್ಕಾಚಾರಗಳನ್ನು ತಲೆ ಕೆಳಗೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ...

ಅಂತರರಾಜ್ಯ ಕಳ್ಳನ ಮೇಲೆ ಪೊಲೀಸ್ ಫೈರಿಂಗ್: ಇರಾನಿ ಗ್ಯಾಂಗ್ ನ ಕಳ್ಳ ಅಂದರ್

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಪಟ್ಟಣ ಸಮೀಪದ ಕುರಹಟ್ಟಿ ಕಾಲುವೆ ಬಳಿ ಅಂತರರಾಜ್ಯ ಕಳ್ಳನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.ಈ ಹಿಂದೆ ಜೂನ್ 6, 2024ರಂದು ಗಂಗಾವತಿ...

ಕನಕದಾಸರು ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ್ದಾರೆ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊAಕುಗಳನ್ನು ತಿದ್ದಿದ್ದಾರೆ. ಕೀರ್ತನಕಾರರಾಗಿ, ಸಂತರಾಗಿ, ಸಮಾಜ ಸುಧಾರಕರಾಗಿ ಅವರು ಕನ್ನಡ ನಾಡು-ನುಡಿ, ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾದುದು ಎಂದು ಡಾ....

ಪರಿಶಿಷ್ಟ ಜಾತಿ ಸಮುದಾಯಗಳ ಧ್ವನಿಯಾಗಿ ವಿಧಾನಸೌಧದಲ್ಲಿ ಮಾತನಾಡುವೆ: ಸಚಿವ ಎಚ್.ಕೆ. ಪಾಟೀಲ ಭರವಸೆ

ವಿಜಯಸಾಕ್ಷಿ ಸುದ್ದಿ, ಗದಗ: ಒಳಮೀಸಲಾತಿ ವಿರೋಧೀಸುವ ಪರಿಶಿಷ್ಟ ಜಾತಿ ಸಮುದಾಯಗಳ ಧ್ವನಿಯಾಗಿ ವಿಧಾನಸೌಧದಲ್ಲಿ ಮಾತನಾಡುವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಭರವಸೆ ನೀಡಿದರು. ಗದಗ ನಗರದಲ್ಲಿ ಒಳಮೀಸಲಾತಿ ವಿರೋಧಿಸಿ ಪರಿಶಿಷ್ಟ ಜಾತಿಯ ಹಲವು...

ಮನೆಗಳ ನಿರ್ಮಾಣ ಕಾರ್ಯಕ್ಕೆ ಸಚಿವ ಎಚ್.ಕೆ. ಪಾಟೀಲರಿಂದ ಭೂಮಿಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ: ಈ ಪ್ರದೇಶದಲ್ಲಿನ 36 ಮನೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಪ್ರತಿ ಮನೆಯು 6-7ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಇದರೊಂದಿಗೆ ರಸ್ತೆ, ಚರಂಡಿ, ಯುಜಿಡಿ ಸೇರಿದಂತೆ ಇತರೆ...

ಅನ್ವೇಷಣಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಡಾ.ಎಚ್.ಕೆ.ಪಾಟೀಲ ಸೂಚನೆ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!