Crime News

ಹಾವೇರಿ: ಹುಟ್ಟು ಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ..!

ಹಾವೇರಿ: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಯುವ...

ಬಾಲಕನ ಕೊಂದು ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳಿಬ್ಬರ ಕಾಲಿಗೆ ಪೊಲೀಸರ ಗುಂಡೇಟು!

ಬೆಂಗಳೂರು: ಟ್ಯೂಷನ್‌ಗೆ ತೆರಳಿದ್ದ 12 ವರ್ಷದ ಬಾಲಕನನ್ನು 5 ಲಕ್ಷ ರೂಪಾಯಿ...

ಕಿಡ್ನ್ಯಾಪ್ ಮಾಡಿ ಬಾಲಕನ ಕೊಲೆ: ಆರೋಪಿಗಳಿಗೆ ತೀವ್ರ ಶೋಧ!

ಬೆಂಗಳೂರು:- ಟ್ಯೂಷನ್ ನಿಂದ ಬರುತ್ತಿದ್ದ ಬಾಲಕನನ್ನು ಕಿಡ್ನಾಪ್ ಮಾಡಿ ಬಳಿಕ ಬರ್ಬರ...

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

ಹಾವೇರಿ: ಹಾವೇರಿಯ ರಟ್ಟಿಹಳ್ಳಿ ತಾಲೂಕಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆ ಪ್ರಿಯಕರ...

ಅನುಮಾನಾಸ್ಪದವಾಗಿ ಗೃಹಿಣಿ ಆತ್ಮಹತ್ಯೆ: ಗಂಡನ ಮೇಲೆ ಶಂಕೆ?

ಬೆಳಗಾವಿ:- ಬೆಳಗಾವಿಯ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಸುತ್ತ ಸಾಕಷ್ಟು...

Political News

ಧರ್ಮಸ್ಥಳ ಪ್ರಕರಣ: ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಮೊದಲು ತಿಳಿಯಲಿ- ಬಿ.ಸಿ.ಪಾಟೀಲ್!

ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...

ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ: ದರ್ಶನ್ ಪುಟ್ಟಣ್ಣಯ್ಯ!

ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...

Cinema

Dharwad News

Gadag News

Trending

ಜನವರಿ ಅಂತ್ಯಕ್ಕೆ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ ಶಿಪ್

ವಿಜಯಸಾಕ್ಷಿ ಸುದ್ದಿ, ನವದೆಹಲಿ ಕೋವಿಡ್ -19 ಸೋಂಕಿನ ಹಾವಳಿಯಿಂದಾಗಿ ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಒ) ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್ ನ್ನು 2021 ಜನವರಿ ಅಂತ್ಯಕ್ಕೆ ಮುಂದೂಡಿದೆ. ಕೋವಿಡ್ ಉಂಟು ಮಾಡಿರುವ ಸದ್ಯದ ಪರಿಸ್ಥಿತಿಯಲ್ಲಿ...

ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ವಿಡಿಯೋ ಕಾರಣ!; ಡಿಕೆಶಿ

ವಿಜಯಸಾಕ್ಷಿ ಸುದ್ದಿ, ಕಾರವಾರ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ರಹಸ್ಯ ವಿಡಿಯೋ ಕಾರಣವಿರಬಹದು. ಅದಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಗ್ರಾಮೀಣ ಮಟ್ಟದಲ್ಲೂ ಕ್ರೀಡಾ ತಂಡಗಳನ್ನು ರಚಿಸಲು ಸಹಕರಿಸಿ: ಸುರಳ್ಕರ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ಕ್ರೀಡೆ ಎಂದರೆ ಕ್ರಿಕೆಟ್ ಮಾತ್ರವಲ್ಲ, ಎಲ್ಲ ಆಟಗಳನ್ನು ಸಮಾನ ದೃಷ್ಟಿಯಿಂದ ಕಾಣಬೇಕು. ಗ್ರಾಮೀಣ ಮಟ್ಟದಲ್ಲೂ ಕ್ರೀಡಾ ತಂಡಗಳನ್ನು ರಚಿಸಿ ಪ್ರತಿಭಾಶೋಧದ ಜೊತೆಗೆ ವೇದಿಕೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್...

ಗಂಗಾವತಿಯಲ್ಲಿ ಹೆಚ್‍ಐವಿ ಸೋಂಕು ತಡೆ ಜಾಗೃತಿ ಕಾಯಕ್ರಮ: ಲಿಂಗರಾಜು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಡಿ.01 ರಂದು ಆರೋಗ್ಯ ಇಲಾಖೆ, ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ...

ಡಿಸೆಂಬರ್‌ ಕೊನೆಗೆ ತೆರೆಗೆ ಬರ್ತಾರೆ ದೇವದಾಸಿಯರು

-ನಿರ್ದೇಶಕ ಸ್ವಾತಿ ಅಂಬರೀಶ್ ಅವರ ಮೂರನೇ ಸಿನಿಮಾ -ಕಾಸ್ಟಿಂಗ್ ಕೌಚ್ ಅವರ ವರ್ತನೆ ಮೇಲೆ ಅವಲಂಬನೆ ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ ವಿಜಯಲಕ್ಷ್ಮಿ ಮಂಜುನಾಥರಡ್ಡಿ ಅವರು ಬರೆದ ದೇವದಾಸಿಯರು ಕೃತಿಯನ್ನು ತೆರೆಗೆ ತರಲು ಸಿದ್ಧತೆ ನಡೆದಿದೆ. ಈಗಾಗಲೇ...

ಜಾರಕಿಹೊಳಿ ದೆಹಲಿಯಿಂದ ವಾಪಾಸ್; ಸಿಎಂ ಜೊತೆ ಚರ್ಚೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು ಬಿಜೆಪಿ ವರಿಷ್ಠರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಸಿಎಂ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಯಡಿಯೂರಪ್ಪ ಅವರೊಂದಿಗೆ ದೆಹಲಿ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ಸ್ನೇಹಿತ ಸಿಪಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!