ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...
ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ವಿಜಯಸಾಕ್ಷಿ ಸುದ್ದಿ, ಬಳ್ಳಾರಿ
ದೆಹಲಿಯಲ್ಲಿ ನಡೆಯುತ್ತಿರುವ ರೈತ ವಿರೋಧಿ ಕಾಯ್ದೆ ವಿರುದ್ಧದ ಹೋರಾಟಕ್ಕೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಬೆಂಬಲ ಸೂಚಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ವಿರೋಧಿ ಕಾಯ್ದೆಯನ್ನು ವಿರೋಧದ ಮಧ್ಯೆ ಅಂಗೀಕರಿಸಿದ್ದು ರೈತರಿಗೆ ಮಾಡಿದ...
-ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಹೋರಾಟದ ನೇತೃತ್ವ ಆತನೇ ವಹಿಸಲಿ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕುರುಬ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವ ಹೋರಾಟ ಹೊಸತೇನಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಸಮಾಜದ ಪ್ರಶ್ನಾತೀತ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಸಂವಿಧಾನದ ಮೇಲೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಮೂಲಭೂತ ಆಶಯಗಳ ವಿರುದ್ದ ಕೆಲಸ ಮಾಡುತ್ತಿರುವದು ಅತ್ಯಂತ ವಿಷಾದನೀಯವಾಗಿದೆ....
ವಿಜಯಸಾಕ್ಷಿ ಸುದ್ದಿ, ರೋಣ
ಶಿಕ್ಷಕ ದಂಪತಿಗಳ ಮನೆಯ ಬಾಗಿಲಿನ ಚಿಲಕದ ಕೊಂಡಿ ಮುರಿದು ಅಪಾರ ಪ್ರಮಾಣದ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಹೊಳೆಆಲೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಗದೀಶ್ ಹೂಗಾರ ಎಂಬುವವರ ಮನೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ
ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಮುಂಡರಗಿ ತಹಶೀಲ್ದಾರ ಕಚೇರಿಯ ನೌಕರ, ವರ್ತಕರು ಹಾಗೂ ಮೆಕ್ಯಾನಿಕ್ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿರುವ ಮುಂಡರಗಿ ಪೊಲೀಸರು, 9500 ರೂ. ವಶ ಪಡಿಸಿಕೊಂಡಿರುವ ಘಟನೆ...
ವಿಜಯಸಾಕ್ಷಿ ಸುದ್ದಿ, ಬೆಳಗಾವಿ
ರೈತ ಚಳುವಳಿ ಬಗ್ಗೆ ಮಾತನಾಡಲ್ಲ, ರೈತರಿಗೆ ನಮ್ಮ ಸರ್ಕಾರ ಸಹಕಾರ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...