ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...
ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಮರಾಠಾ ಪ್ರಾಧಿಕಾರದ ಹೆಸರಲ್ಲಿ ಕನ್ನಡಿಗರನ್ನು...
ವಿಜಯಸಾಕ್ಷಿ ಸುದ್ದಿ, ಗದಗ
ಮರಾಠ ಅಬಿವೃದ್ಧಿ ನಿಗಮ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿಂದು ಬೆಳ್ಳಂಬೆಳಗ್ಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ನಗರದ ಮುಳಗುಂದ ನಾಕಾದಲ್ಲಿ ಮಾನವ ಸರಪಳಿ ನಿರ್ಮಿಸಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರಕಾರ ಅಧಿಕಾರ ಉಳಿಸಿಕೊಳ್ಳಲು ಸಮಯ ಪೋಲು ಮಾಡುತ್ತಿದೆಯೇ ವಿನಃ ಅಭಿವೃದ್ಧಿಯತ್ತ ಕಿಂಚಿತ್ತೂ ಗಮನ ನೀಡುತ್ತಿಲ್ಲ. ಇಂಥ ಬೇಜವಾಬ್ದಾರಿ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಲಿ. ಸ್ಥಿರ ಸರಕಾರ...
ಬಿಕ್ಕಟ್ಟು ತಂದಿಟ್ಟ ಹಲ್ಕಟ್ ಪದಪ್ರಯೋಗ
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಸೈಕಲ್ ಜಾಥಾ ಮತ್ತು ಸಾರ್ವಜನಿಕ ಭಾಷಣದ ಪರವಾನಗಿಗೆ ಸಂಬಂಧಿಸಿದಂತೆ ಪೊಲೀಸರು ಮತ್ತು ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಈ...
ವಿಜಯಸಾಕ್ಷಿ ಸುದ್ದಿ, ಗದಗ
ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.5 ರಂದು ಶನಿವಾರ ಕರ್ನಾಟಕ ಬಂದ್ ಘೋಷಿಸಿದ್ದು, ಬಂದ್ ಬಗ್ಗೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...