ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಸುದ್ದಿ, ನರಗುಂದ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಅಧಿಕಾರೇತರ ನಿರ್ದೇಶಕರಾಗಿ ತಾಲೂಕಿನ ಬೆನಕನಕೊಪ್ಪದ ಶರಣ್ ಪಾಟೀಲ ನೇಮಕವಾಗಿದ್ದಾರೆ.
ಸರಕಾರದ ಆದೀನ ಕಾರ್ಯದರ್ಶಿ ಸಾರಿಗೆ ಇಲಾಖೆ, ಶರಣ್ ಪಾಟೀಲ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಅಭಿನಂದನೆ:...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಬೆಂಗಳೂರು: ಬಿಜೆಪಿ 17 ಜನರಿಂದಲಷ್ಟೇ ಅಧಿಕಾರಕ್ಕೆ ಬಂದಿದೆಂಬುವುದು ಸುಳ್ಳು. ನಾವು 105 ಜನ ಶಾಸಕರು ಇರದಿದ್ದರೆ ಸರ್ಕಾರ ಹೇಗೆ ರಚನೆಯಾಗುತ್ತಿತ್ತು? ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದ ನಾವು ಗೆದ್ದಿದ್ದೇವೆ. ಹೀಗಾಗಿ ಮೊದಲಿಗೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕೈಯಲ್ಲಿದ್ದ ಕಬ್ಬಿಣದ ಪೈಪ್ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಕುರ್ತಕೋಟಿ ಅಸುಂಡಿ ರಸ್ತೆಯಲ್ಲಿರುವ ಎಂಪ್ಲಸ್ ಕೆ.ಎನ್.ಸೋಲಾರ್ ಪ್ರೈವೇಟ್ ಲಿಮಿಟೆಡ್ ಸೈಟಿನಲ್ಲಿ ನಡೆದಿದೆ.
ಮೃತಪಟ್ಟಿರುವ ವ್ಯಕ್ತಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಲ್ಕತ್ತಾ
ರಾಜಕೀಯ ನಾಯಕರು ನಾಲಿಗೆ ಹರಿ ಬಿಡುತ್ತಿರುವುದೇನೂ ಇತ್ತೀಚಿನ ದಿನಗಳಲ್ಲಿ ಹೊಸತೇನಲ್ಲ. ರಾಜಕಾರಣಿಗಳು, ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ಆಗಾಗ್ಗೆ ಕುಹಕವಾಗಿ ಮಾತನಾಡುತ್ತಲೇ ಇರುತ್ತಾರೆ. ಅದರಲ್ಲೂ ಪಶ್ಚಿಮ ಬಂಗಾಳದಲ್ಲಿರುವ ತೃಣಮೂಲ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಂಗಳೂರು
ನಾನಷ್ಟೇ ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲ್ಯಾಕೆ? ಸಿಬಿಐ ತನಿಖೆ ದ್ವೇಷದ ರಾಜಕಾರಣ ಅಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಹಾಗೂ ಬೈಕ್ ಗಳನ್ನು ಕಳೆದುಕೊಂಡು ದುಃಖದಲ್ಲಿದ್ದ ವಾರಸುದಾರರಿಗೆ, ಕಳೆದು ಹೋಗಿದ್ದ ವಸ್ತುಗಳನ್ನು ವಾಪಸ್ ನೀಡುವ ಮೂಲಕ ನಗು ಕಮರಿದ್ದ ಮುಖದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...