📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

Political News

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತಾರಕಕ್ಕೇರಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾವೇರಿ ನಿವಾಸದಲ್ಲಿ...

Cinema

Dharwad News

Gadag News

Trending

ತನ್ನದೇ ತಂಡದ ಹುಡುಗಿಯ ಜೊತೆ ಕೇಳಿ ಬಂತು ರೆಹಮಾನ್ ಹೆಸರು: ಸ್ಪಷ್ಟನೆ ನೀಡಿದ ಸೈರಾ ಭಾನು

ಸಂಗೀತಾ ಮಾಂತ್ರಕ ಎ.ಆರ್.ರೆಹಮಾನ್ ಹಾಗೂ ಪತ್ನಿ ಸೈರಾ ಭಾನು 29 ವರ್ಷಗಳ ಸುಧೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇಬ್ಬರು ಬೇರೆ ಬೇರೆಯಾಗುತ್ತಿರುವ ಸುದ್ದಿಯಲ್ಲಿ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಸೈರಾ ಭಾನು ಡಿವೋರ್ಸ್...

ರಾಜ್ಯದ ಬೈ ಎಲೆಕ್ಷನ್ʼನಲ್ಲಿ ನಾವು ಮೂರೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ: ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದ ಬೈ ಎಲೆಕ್ಷನ್ʼನಲ್ಲಿ ನಾವು ಮೂರೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು  ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ಮೂರೂ ಕ್ಷೇತ್ರಗಳನ್ನು ಗೆಲ್ಲಬೇಕು ಅಂತಿದ್ದೇವೆ....

ಬಂದೂಕಿನಿಂದ ಗುಂಡು ಹಾರಿಸಿಕೊಂಡು ಸೂಸೈಡ್: ವ್ಯಕ್ತಿಯ ಸಾವಿಗೆ ಕೌಟುಂಬಿಕ ಕಲಹ ಕಾರಣವಾಯ್ತಾ!?

ಹಾಸನ:- ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸೂಸೈಡ್ ಮಾಡಿಕೊಂಡ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ಜರುಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. 40 ವರ್ಷದ ಕರುಣಾಕರ ಆತ್ಮಹತ್ಯೆಗೆ...

ಟೌನ್ ಪ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ ಮನೆಯಲ್ಲಿ ಲೋಕಾ ರೈಡ್! ರಾಶಿ, ರಾಶಿ ಚಿನ್ನಾಭರಣಗಳು ಪತ್ತೆ.!

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಸೇರಿ ಇತರೆ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನ ನಗರ ಯೋಜನಾ ಘಟಕದ ನಿರ್ದೇಶಕ...

ನಿಂತಿದ್ದ ಕಬ್ಬು ತುಂಬಿದ ಟ್ರಾಕ್ಟರ್ ಗೆ ಗೂಡ್ಸ್ ವಾಹನ ಡಿಕ್ಕಿ: ಕ್ಲಿನರ್ʼಗೆ ಗಂಭೀರ ಗಾಯ!

ಬೆಳಗಾವಿ: ನಿಂತಿದ್ದ ಕಬ್ಬು ತುಂಬಿದ ಟ್ರಾಕ್ಟರ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಕ್ಲಿನರ್ʼಗೆ ಗಂಭೀರಗಾಯವಾಗಿರುವ ಘಟನೆ ಬೆಳಗಾವಿ ತಾಲೂಕಿನ ಹಲಗಾ  ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣ...

2A ಮೀಸಲಾತಿಗೆ ಆಗ್ರಹಿಸಿ ಡಿ. 10ರಂದು ಸುವರ್ಣ ಸೌಧ ಮುತ್ತಿಗೆ: ಜಯ ಮೃತ್ಯುಂಜಯ ಶ್ರೀ ಕರೆ!

ವಿಜಯನಗರ:- ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಡಿ. 10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕೋಣ ಎಂದು ಜಯ ಮೃತ್ಯುಂಜಯ ಶ್ರೀ ಕರೆ ಕೊಟ್ಟಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಶ್ರೀಗಳು, ನಮ್ಮ ಸಮಾಜದ ಋಣ ಕರ್ನಾಟಕದಲ್ಲಿರುವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!