📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಳಗಾವಿಯಲ್ಲಿ SDRF CPI ಆತ್ಮಹತ್ಯೆ! ಮನೆಯಲ್ಲಿ ನೇಣಿಗೆ ಶರಣಾದ ಅಧಿಕಾರಿ

ಬೆಳಗಾವಿ: SDRF ವಿಭಾಗದ ಸಿಪಿಐ ಅಧಿಕಾರಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

Political News

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಕರ್ನಾಟಕ ಕಾಂಗ್ರೆಸ್ ಪಕ್ಷ ಒಗ್ಗಟ್ಟೇ ನಮ್ಮ ಶಕ್ತಿ’ ಎಂಬ ಸಂದೇಶವನ್ನು ಮತ್ತೊಮ್ಮೆ ಸಾರಿದೆ. ಸಿಎಂ ವಿದಾಯದ ಬ್ರೇಕ್‌ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತಾರಕಕ್ಕೇರಿರುವ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾವೇರಿ ನಿವಾಸದಲ್ಲಿ...

Cinema

Dharwad News

Gadag News

Trending

‘ಪುಷ್ಪ 2’ ಸಿನಿಮಾಗಾಗಿ ಕಾಯ್ತಿದ್ದವರಿಗೆ ಬಿಗ್ ಶಾಕ್: ಟಿಕೆಟ್ ದರದಲ್ಲಿ ಭಾರಿ ಹೆಚ್ಚಳ

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ಪುಷ್ಪ 2 ಸಿನಿಮಾ ರಿಲೀಸ್ ಗೆ ಇನ್ನೂ 15 ದಿನಗಳು ಮಾತ್ರವೇ ಭಾಕಿ ಇದೆ. ಪುಷ್ಪ ಸಿನಿಮಾ ನೋಡಿದ ಪ್ರತಿಯೊಬ್ಬರು ಪುಷ್ಪ 2 ಗಾಗಿ ಎದುರು...

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೆ ಸಾವು

ಬೆಳಗಾವಿ: ಭೀಕರ ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಮಹೇಶ ಕರಿಕಟ್ಟಿ (32) ಮೃತ...

ಬೆಂಗಳೂರು: ಸರಣಿ ಅಪಘಾತ, ಮೂವರು ಯುವಕರು ಗಂಭೀರ!

ಬೆಂಗಳೂರು:- ನಗರದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಜರುಗಿದೆ. ರ್ಯಾಪಿಡೋ ಸವಾರನು, ರೈಲ್ವೆ ನಿಲ್ದಾಣದಿಂದ ಇಬ್ಬರು ಯುವಕರನ್ನ ಪಿಕ್‌...

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ!

ಹಾವೇರಿ:- ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ 80 ವರ್ಷದ ಮನೋಹರ್ ತಹಶೀಲ್ದಾರ್ ಅವರು ಇಂದು ವಿಧಿವಶರಾಗಿದ್ದಾರೆ. ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ...

ಭ್ರಷ್ಟ ಅಧಿಕಾರಿಗಳಿಗೆ ಶಾಕ್: ಬೆಳ್ಳಂಬೆಳಗ್ಗೆ 25 ಕಡೆ ಲೋಕಾಯುಕ್ತ ದಾಳಿ!

ಬೆಂಗಳೂರು:- ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿರುವ ಲೋಕಾಯುಕ್ತ ಅಧಿಕಾರಿಗಳು, ಬೆಳ್ಳಂಬೆಳಗ್ಗೆ ಸುಮಾರು 25 ಕಡೆ ದಾಳಿ ಮಾಡಿದೆ. ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ...

ಎ.ಆರ್. ರೆಹಮಾನ್ ತಂಡದ ಸದಸ್ಯೆ ಮೋಹಿನಿ ಡೇ ಡಿವೋರ್ಸ್ ಘೋಷಣೆ

ಖ್ಯಾತ ಸಂಗೀತ ಮಾಂತ್ರಿಕ ಎಆರ್‌‌ ರೆಹಮಾನ್‌ ಪತ್ನಿ ಸೈರಾ ಬಾನು ಅವರಿಂದ ದೂರವಾಗಿದ್ದಾರೆ. 29 ವರ್ಷಗಳ ದಾಂಪತ್ಯ ಜೀವನವನ್ನು ರೆಹಮಾನ್ ಹಾಗೂ ಸೈರಾ ಕೊನೆಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರು ಅಧಿಕೃತ ಹೇಳಿಕೆ ನೀಡಿದ್ದಾರೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!