ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೆಲೆಯೂರಿರುವ ನಾನಾ ಕೈಗಾರಿಕಾ ಕಂಪನಿಗಳ ವಾಹನಗಳ ಓಡಾಟದಿಂದ ರಸ್ತೆಗಳು ಹೊಂಡಗಳಂತಾಗಿದ್ದು, ಅನೇಕ ಅಪಘಾತಗಳು ಸಂಭವಿಸಿ ಸುಮಾರು ಏಳೆಂಟು ಜನ ಮೃತಪಟ್ಟಿದ್ದಾರೆ. 8-10 ದಿನಗಳಲ್ಲಿ ರಸ್ತೆ ನಿರ್ಮಾಣ...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ದೇವಸ್ಥಾನದ ಅಡುಗೆ ಭಟ್ಟನನ್ನು ರಾತ್ರಿ ಹೊತ್ತೊಯ್ದ ಚಿರತೆ ಪೀಸ್ ಪೀಸ್ ಮಾಡಿ ತಿಂದು ಹಾಕಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಸಮೀಪ ಗುರುವಾರ ನಸುಕಿನ ವೇಳೆ ಜರುಗಿದೆ.
ಆನೆಗೊಂದಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಹತ್ತಿ ಹಾಗೂ ಮೆಣಸಿನಕಾಯಿ ಬೆಳೆಗಳ ಮಧ್ಯ ಬೆಳೆದಿದ್ದ ಸುಮಾರು 16 ಸಾವಿರ ರೂ, ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ಗದಗ ಜಿಲ್ಲೆಯ ರೋಣ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕೊರೋನಾ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಈ ದಿನಗಳಲ್ಲಿ ಈಗ ಇಲಿಜ್ವರವೂ ಕಾಲಿಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಲಿಜ್ವರದ ಒಟ್ಟು ಆರು ಪ್ರಕರಣಗಳು ಖಚಿತವಾಗಿದ್ದು, ಇದರಲ್ಲಿ ಕೊಪ್ಪಳ ತಾಲೂಕಿನಲ್ಲಿ ಐದು ಹಾಗೂ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಯಾದಗಿರಿ
ಮನೆ ಮುಂದೆ, ಅಂಗಡಿ ಮುಂದೆ ನಿಲ್ಲಿಸುತ್ತಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಚಾಲಾಕಿ ಬೈಕ್ ಕಳ್ಳನನ್ನು ಹುಣಸಗಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಹಲವು ತಿಂಗಳಿನಿಂದ ಪೊಲೀಸರಿಗೆ ತಲೆನೋವಾಗಿದ್ದ ಮೂಲತಃ ವಿಜಯಪುರ...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಮೆಕ್ಕೆಜೋಳ ಕಾಯಲು ಹೊಲಕ್ಕೆ ಹೋಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಕರಡಿ ದಾಳಿ ಮಾಡಿದ ಘಟನೆ ರವಿವಾರ ರಾತ್ರಿ ಗಂಗಾವತಿ ತಾಲೂಕಿನ ಬಂಡ್ರಾಳದಲ್ಲಿ ನಡೆದಿದೆ. ಗಾಯಾಳುಗಳನ್ನು ಮಲ್ಲಪ್ಪ ಜಲ್ಲಿ (30) ಮತ್ತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...