📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ಕೊಲ್ಕತ್ತಾದಲ್ಲಿ ಭೀಕರ ಹತ್ಯೆ: ಮರ್ಮಾಂಗ ಕತ್ತರಿಸಿ ಶಿಕ್ಷಕನ ಬಾಯಲ್ಲಿ ತುರುಕಿದ ಹಂತಕರು!

ಕೊಲ್ಕತ್ತಾ:- ಕೊಲ್ಕತ್ತಾದ ಅಲಿಪುರ್ದಾರ್‌ನ ಜಯಗಾಂವ್‌ನಲ್ಲಿ ಶಿಕ್ಷಕನೋರ್ವನ ಭೀಕರ ಹತ್ಯೆ ನಡೆದಿದ್ದು, ಜನನಾಂಗಗಳನ್ನು ಕತ್ತರಿಸಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತ ಶಿಕ್ಷಕನ ಹೆಸರು ಶಾಂತಬೀರ್ ಲಾಮಾ ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ, ಶಿಕ್ಷಕನ...

ಚಿತ್ರದುರ್ಗ ಪೊಲೀಸರ ಕಾರ್ಯಾಚರಣೆ: 6 ಬಾಂಗ್ಲಾದೇಶ ಪ್ರಜೆಗಳು ಅರೆಸ್ಟ್!

ಚಿತ್ರದುರ್ಗ:- ಚಿತ್ರದುರ್ಗ ಪೊಲೀಸರು ಕಾರ್ಯಾಚರಣೆ ನಡೆಸಿ 6 ಬಾಂಗ್ಲಾದೇಶ ಪ್ರಜೆಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಖಾಸಗಿ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದು, ವಶಕ್ಕೆ ಪಡೆದವರನ್ನು ಪೊಲೀಸರು ಚಿತ್ರದುರ್ಗದ ಕೋಟೆ,...

ಚಳಿಗಾಲದಲ್ಲಿ ಗೀಸರ್ ಬಳಸುವಾಗ ಆಗುತ್ತೆ ಈ ಪ್ರಾಬ್ಲಂ: ಎಚ್ಚರವಹಿಸಿ, ಈ ಟಿಪ್ಸ್ ಫಾಲೋ ಮಾಡಿ!

ಗೀಸರ್ ಮನೆಯಲ್ಲಿ ಬಳಸುವ ಸಾಮಾನ್ಯ ಗೃಹೋಪಯೋಗಿ ಉಪಕರಣವಾಗಿದೆ. ಇದು ಸ್ನಾನ ಮಾಡುವುದಕ್ಕೆ, ಸ್ವಚ್ಛಗೊಳಿಸುವುದಕ್ಕೆ ಮತ್ತು ವಸ್ತುಗಳನ್ನು ತೊಳೆಯುವುದಕ್ಕೆ ಹೀಗೆ ಮುಂತಾದ ಕೆಲಸಗಳಿಗಾಗಿ ಬಿಸಿನೀರನ್ನು ನೀಡುತ್ತದೆ. ಬೆಳಗ್ಗೆ ಎದ್ದ ತಕ್ಷಣ ಸ್ನಾನ ಮಾಡುವ ಅಭ್ಯಾಸ ಇರುವವರಿಗೆ...

ಭಾರತೀಯ ಸಂಸ್ಕೃತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ: ಡಾ. ಐ.ಬಿ. ಕೊಟ್ಟೂರಶೆಟ್ಟಿ

ವಿಜಯಸಾಕ್ಷಿ ಸುದ್ದಿ, ರೋಣ: ಭಾರತೀಯ ಸಂಸ್ಕೃತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ. ಆರೋಗ್ಯ ಸುಧಾರಿಸುವಲ್ಲಿ ಆಯುರ್ವೇದ ಸಹ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಐ.ಬಿ. ಕೊಟ್ಟೂರಶೆಟ್ಟಿ ಹೇಳಿದರು. ರೋಣ...

ಪಾದಯಾತ್ರೆಯಿಂದ ಪುಣ್ಯ ಲಭಿಸುವುದರ ಜೊತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ: ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಧರ್ಮ ಜಾಗೃತಿಗಾಗಿ ಓಣಿಗಳಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಪಾದಯಾತ್ರೆಯಿಂದ ವೈಯಕ್ತಿಕವಾಗಿ ಪುಣ್ಯ ಲಭಿಸುವುದರ ಜೊತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ ಎಂದು ನರೇಗಲ್ಲ ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯರು ಹೇಳಿದರು. ಹಿರೇಮಠದ ಜಾತ್ರಾಮಹೋತ್ಸವದ ಅಂಗವಾಗಿ...

ರಾಜ್ಯ ವಕ್ಫ್ ಮಂಡಳಿ ಚುನಾವಣೆ-2024

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಚುನಾವಣಾ ಪ್ರಚಾರಾರ್ಥವಾಗಿ ಹುಬ್ಬಳ್ಳಿಯ ಮಾಜಿ ಸಚಿವರಾದ ಎ.ಎಂ. ಹಿಂಡಸಗೇರಿ ಹಾಗೂ ಗದಗಿನ ಮಾಜಿ ಶಾಸಕ ಡಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಸಭೆ ಸೇರಿ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!