📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

27 ವರ್ಷಗಳ ಬಳಿಕ ಒಂದಾದ ಗುರುಗಳು-ವಿದ್ಯಾರ್ಥಿಗಳು: ಸಂಭ್ರಮದಿಂದ ನಡೆದ ಗುರುವಂದನಾ ಕಾರ್ಯಕ್ರಮ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಮಾಧ್ಯಮಿಕ ಶಾಲೆಯ ೧೯೯೬-೯೭ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ ಸಡಗರ ಸಂಭ್ರಮದಿಂದ ಜರುಗಿತು. ಮುಖ್ಯ ಅತಿಥಿಗಳಾಗಿ ಗುರುಗಳಾದ...

ದೇವಸ್ಥಾನಗಳು ನಾಡಿನ ಸಂಸ್ಕೃತಿ, ಶ್ರೀಮಂತ ಪರಂಪರೆಯ ಪ್ರತೀಕವಾಗಿವೆ: ಸಚಿವ ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ವಿಶಿಷ್ಟ ಪ್ರಾಚೀನ ಶಿಲ್ಪಕಲೆ, ಪರಂಪರೆ, ಧಾರ್ಮಿಕ, ಸಾಂಸ್ಕೃತಿಕ ವೈಭವಗಳ ಇತಿಹಾಸ ಹೊಂದಿರುವ ಪುಲಿಗೆರೆ ಶ್ರೀ ಸೋಮೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಪ್ರವಾಸೋದ್ಯಮ...

ಕಾಂಗ್ರೆಸ್ ಶಾಸಕರ ಮಂಪರು ಪರೀಕ್ಷೆ ಮಾಡಿದರೆ ಸತ್ಯ ಗೊತ್ತಾಗುತ್ತೆ: ಸಿ.ಟಿ ರವಿ

ಬೆಂಗಳೂರು: ಕಾಂಗ್ರೆಸ್ ಶಾಸಕರ ಮಂಪರು ಪರೀಕ್ಷೆ ಮಾಡಿದರೆ ಸತ್ಯ ಗೊತ್ತಾಗುತ್ತೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಅವರು ನಮ್ಮ ಮೇಲೆ ಶಾಸಕರ ಖರೀದಿ...

ಜೆಡಿಎಸ್ ಪ್ರಬಲ ಪ್ರಚಾರ ನಡೆಸಿದ್ರೂ ಕೂಡ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜೆಡಿಎಸ್ ಪ್ರಬಲ ಪ್ರಚಾರ ನಡೆಸಿದ್ರೂ ಕೂಡ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಚಿವ ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ...

Gadag Accident: 2 ಬೈಕ್‌ʼಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು –ಯುವತಿಗೆ ಗಾಯ

ಗದಗ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊರ್ವ ಸವಾರನಿಗೆ ಗಾಯಗಳಾಗಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಸಮೀರ್ ಗುಡಿಸಲಮನಿ (20) ಹಾಗೂ...

ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ: ಡಾ. ಸೂರಜ್ ರೇವಣ್ಣ

ಹಾಸನ: ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಮುಂದಿನ ಮೂರ್ನಾಲ್ಕು ದಿನದಲ್ಲಿ ಉಪ ಚುನಾವಣೆ ಫಲಿತಾಂಶ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!