ಬಾಗಲಕೋಟೆ:- ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಅರ್ಹತೆ...
ಹುಬ್ಬಳ್ಳಿ:- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಬಿಜೆಪಿಗೆ ಮುಜುಗರ ಎಂಬ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಶಿಕ್ಷೆ ಆಗಿದೆ, ನಮಗೆ...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಪ್ರತಿ ವರ್ಷ ಗಂಗಾವತಿ ತಾಲೂಕಿನಲ್ಲಿ ನಡೆಯುತ್ತಿದ್ದ ತುಂಗಭದ್ರಾ ಪುಷ್ಕರಣಾ ಮಹೋತ್ಸವ ಕಾರ್ಯಕ್ರಮವನ್ನು ಈ ವರ್ಷವೂ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಆದರೆ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಪುಷ್ಕರಣಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ...
ವಿಜಯಸಾಕ್ಷಿ ಸುದ್ದಿ ಕೊಪ್ಪಳ: ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ 9 ಜನ ಪಿಎಸ್ಐಗಳನ್ನು ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಎಂ.ನಂಜುಂಡಸ್ವಾಮಿ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.
ಬಳ್ಳಾರಿಯ ಸಿಇಎನ್ ಪೊಲೀಸ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ನಡು ರಸ್ತೆಯಲ್ಲೇ ಕರಡಿಗಳು ಓಡಾಡುತ್ತಿರುವ ದೃಶ್ಯವನ್ನು ಸೋಮವಾರ ರಾತ್ರಿ ಕಾರಲ್ಲಿ ಹೊರಟಿದ್ದ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತವರಗೇರಾ ವ್ಯಾಪ್ತಿಯ ಕನ್ನಾಳ ಗ್ರಾಮದ...
-ಫಟಾಫಟ್ ಲೆಕ್ಕ, ಹೇಳೋದೆಲ್ಲ ಪಕ್ಕ.
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಈ ಬಾಲಕಿಯ ಟ್ಯಾಲೆಂಟ್ ನೋಡಿ ನಿಮಗೆ ಅಚ್ಚರಿ ಆಗುತ್ತೆ, ಗಣಿತದಲ್ಲಂತೂ ಮಾಸ್ಟರ್ ಮೈಂಡ್ ಏನೇ ಲೆಕ್ಕ ಕೇಳಿದ್ರೂ ಥಟ್ ಅಂತ ಉತ್ತರಿಸುತ್ತಾಳೆ 1000...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಲಕ್ಷ್ಮೇಶ್ವರ: ಕಳೆದ ನಾಲ್ಕು ವರ್ಷಗಳಿಂದ ಪಶು ವೈದ್ಯರು ಇಲ್ಲದೇ ಜಾನುವಾರುಗಳು ಸಾವನ್ನಪ್ಪುತ್ತಿದ್ದ ಕೂಡಲೇ ಪಶು ವೈದ್ಯರನ್ನು ನಿಯೋಜಿಸುವಂತೆ ಒತ್ತಾಯಿಸಿ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಕರವೇ ಹಾಗೂ ಶ್ರೀರಾಮಸೇನಾ ಕಾರ್ಯಕರ್ತರು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಮನೆಯಲ್ಲಿ ಮಲಗಿದ್ದ ವೇಳೆ ಸೆಕ್ಯೂರಿಟಿ ಗಾರ್ಡ್ ನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮುಂಡರಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...