📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ಲಕ್ಕುಂಡಿಯ ತಿಪ್ಪೆಯಲ್ಲಿಯೂ ಸಹ ಐತಿಹಾಸಿಕ ಶಿಲೆಗಳು ದೊರೆಯುತ್ತವೆ: ಡಾ. ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಪಟ್ಟಿಗೆ ಸೇರಿಸಿ ಜಾಗತಿಕ ಮಟ್ಟದಲ್ಲಿ ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಪೂರಕ ಚಟುವಟಿಕೆಗಳು ನಡೆಯಲಿ...

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್: ನಿಮ್ಮ ಏರಿಯಾ ಯಾವುದು!?

ಬೆಂಗಳೂರು:- ಬೆಸ್ಕಾಂ ಸಿಬ್ಬಂದಿಗಳ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅದರಂತೆ ನಗರದ ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ...

ಹೆಣ್ಣು ಮಕ್ಕಳ ಉಳಿವು ಮತ್ತು ರಕ್ಷಣೆಗೆ ಮೊದಲ ಆದ್ಯತೆ ನೀಡಿ ಮಹಿಳಾ ಸಬಲೀಕರಣಕ್ಕೆ ಮುಂದಾಗಬೇಕು: ತಹಸೀಲ್ದಾರ ಶ್ರೀಶೈಲ

ವಿಜಯಸಾಕ್ಷಿ ಸುದ್ದಿ, ನರಗುಂದ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಇವರ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ನರಗುಂದದ ಸರಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ಜಾಗೃತಿ ಜಾಥಾ ವಾಹನಕ್ಕೆ...

ಡಿಜಿಟಲ್ ಕ್ರಾಂತಿಯಿಂದಾಗಿ ಪತ್ರಿಕೋದ್ಯಮದ ಸ್ವರೂಪ ಸಂಪೂರ್ಣವಾಗಿ ಬದಲಾಗಿದೆ: ಪ್ರೊ. ಎಚ್.ಕೆ. ಯಡಹಳ್ಳಿ

ವಿಜಯಸಾಕ್ಷಿ ಸುದ್ದಿ, ವಿಜಯಪುರ: ಡಿಜಿಟಲ್ ಕ್ರಾಂತಿಯಿಂದಾಗಿ ಪತ್ರಿಕೋದ್ಯಮದ ಸ್ವರೂಪ ಸಂಪೂರ್ಣವಾಗಿ ಬದಲಾಗಿದ್ದು,  ಪತ್ರಕರ್ತರು ಕೇವಲ ಪತ್ರಕರ್ತರಾಗಿ ಉಳಿದಿಲ್ಲ. ಹೀಗಾಗಿ ಭವಿಷ್ಯದಲ್ಲಿ ಪತ್ರಕರ್ತರಾಗುವವರು ಹಲವು ಕೌಶಲಗಳನ್ನು ಕರಗತ ಮಾಡಿಕೊಳ್ಳುವುದು ಅಗತ್ಯವಾಗಿದೆ. ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ...

ಕ್ಷುಲ್ಲಕ ವಿಚಾರಕ್ಕೆ ಕಿರಿಕ್: ಪೆಟ್ರೋಲ್ ಬಂಕ್ ಸಿಬ್ಬಂದಿಗಳಿಗೆ ಥಳಿಸಿದ ಯುವಕರ ಗುಂಪು!

ಗದಗ:- ಚಿಲ್ಲರೆ ಇಲ್ಲ ಎಂದ ಪೆಟ್ರೋಲ್ ಬಂಕ್ ಸಿಬ್ಬಂದಿಗಳಿಗೆ ಪುಂಡ ಯುವಕರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗದಲ್ಲಿ ಜರುಗಿದೆ. https://youtu.be/mHHq2H3pEVg ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಘಟನೆ ಜರುಗಿದ್ದು, ಪೆಟ್ರೋಲ್ ಹಾಕಿಸಲು ಬಂಕ್ ಗೆ...

ರಾಜಕಾರಣಿಯಂತೆ ಸರ್ಕಾರಿ ಅಧಿಕಾರಿಯ ಬರ್ತಡೇ ಸೆಲೆಬ್ರೇಷನ್! ಗೃಹ ಸಚಿವರ ತವರಲ್ಲೇ ಇದೆಂಥಾ ಅಶಿಸ್ತು!

ತುಮಕೂರು:- ಸರ್ಕಾರಿ ಅಧಿಕಾರಿ ಓರ್ವ ರಾಜಕಾರಣಿಯಂತೆ ಆಡಂಬರದ ಜನ್ಮದಿನ ಆಚರಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ಜರುಗಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ್ ರವರ ವಿಶೇಷ ಕರ್ತವ್ಯಾಧಿಕಾರಿಯಾಗಿರುವ ನಾಗಣ್ಣ ಅವರು, ಸರ್ಕಾರಿ ಅಧಿಕಾರಿಯಾಗಿರುವಾಗಲೇ ರಾಜಕಾರಣಿಯಂತೆ ಪೋಸ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!