📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ರಸ್ತೆ ಅಪಘಾತ: ಟ್ರ್ಯಾಕ್ಟರ್, ಬೈಕ್‌ ನಡುವೆ ಡಿಕ್ಕಿ ಹೊಡೆದು ಓರ್ವ ದುರ್ಮರಣ!

ಹಾಸನ:- ಹಾಸನದ ಜಯನಗರ ಸರ್ಕಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಮ್‌ಸಿಎಫ್‌ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಜರುಗಿದೆ. ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಬಾಹ್ಯಾಕಾಶ ಮುಖ್ಯ ನಿಯಂತ್ರಣ ಸೌಲಭ್ಯ ಕೇಂದ್ರದ ಸಿಬ್ಬಂದಿಯಾಗಿದ್ದ...

Health Tips: ಏನೇ ಸರ್ಕಸ್‌ ಮಾಡಿದ್ರು ಬಿಕ್ಕಳಿಕೆ ಕಡಿಮೆ ಆಗಲ್ವಾ? ಹಾಗಿದ್ರೆ ಹೀಗೆ ಮಾಡಿ!

ಸಾಮಾನ್ಯವಾಗಿ ಬಿಕ್ಕಳಿಕೆ ಯಾವಾಗ ಬೇಕಾದರೂ ಬರಬಹುದು. ಸ್ವಲ್ಪ ನೀರು ಕುಡಿದ ತಕ್ಷಣ ಕೆಲವರಿಗೆ ಬಿಕ್ಕಳಿಕೆ ನಿಲ್ಲುತ್ತದೆ. ಆದರೆ ಕೆಲವೊಮ್ಮೆ ಬಿಕ್ಕಳಿಕೆ ತಾನಾಗಿಯೇ ನಿಲ್ಲುವುದಿಲ್ಲ. ಇದು ಕೆಲವು ಸೆಕೆಂಡುಗಳಿಂದ ನಿಮಿಷಗಳವರೆಗೆ ಇರುತ್ತದೆ. ತಿನ್ನುವ ಸಮಯದಲ್ಲಿ...

ನನಗೆ ಕುಮಾರಸ್ವಾಮಿಯಂತೆ ಮೀಡಿಯಾ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ!

ಮಂಡ್ಯ:- ನನಗೆ ಕುಮಾರಸ್ವಾಮಿಯಂತೆ ಮೀಡಿಯಾ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ...

ದರ್ಶನ್ ಫ್ಯಾನ್ಸ್ ಅತಿರೇಕದ ವರ್ತನೆ: ಇವರೆಲ್ಲಾ ಗೂಂಡಾಗಳು ಎಂದು ದೂರು ಕೊಟ್ಟ ಪ್ರಥಮ್!

`ಬಿಗ್ ಬಾಸ್’ ಪ್ರಥಮ್ ಅವರು ದರ್ಶನ್ ಫ್ಯಾನ್ಸ್ ಅತಿರೇಕದ ವರ್ತನೆ ಖಂಡಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಾಗಡಿ ರಸ್ತೆಯ ಡಿಸಿಪಿ ಕಚೇರಿಗೆ ಭೇಟಿ ನೀಡಿ ಡಿಸಿಪಿ ಗಿರೀಶ್ ಅವರಿಗೆ ನೇರವಾಗಿ ದರ್ಶನ್ ಫ್ಯಾನ್ಸ್...

ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬುವುದು ಸುಳ್ಳು ವಿಚಾರ: ಸಚಿವ ಮುನಿಯಪ್ಪ!

ಮಂಗಳೂರು:- ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬುವುದು ಸುಳ್ಳು ವಿಚಾರ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ. ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿದೆ ಎಂಬ ಬಿಜೆಪಿ ಶಾಸಕ ಸುನೀಲ್ ಕುಮಾರ್...

ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ನೀಡಿದ ಶುಲ್ಕ ಮರುಪಾವತಿ ಮಾಡಲಾಗುವುದು: ನ್ಯಾ.ಮೂ ಬಸವರಾಜ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಡಿಸೆಂಬರ್ ೧೪ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು,  ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!