ದಾವಣಗೆರೆ: ಡಿಕೆಶಿ ಅವರನ್ನು ಸಿಎಂ ಆಗಲು ಸಿದ್ದರಾಮಯ್ಯ ಬಿಡೋದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಗೊಂದಲವಿದೆ. ಡಿಕೆಶಿ ಅವರನ್ನು ಸಿಎಂ ಆಗಲು...
ಮೈಸೂರು: ಮಹಾರಾಜರ ಬಗ್ಗೆ ಸಿದ್ದರಾಮಯ್ಯಗೆ ರಕ್ತಗತವಾಗಿ ದ್ವೇಷ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಬಗ್ಗೆ ಯಾಕೆ ನಿಮಗೆಲ್ಲಾ ಇಷ್ಟು ಕೋಪ? ಯತೀಂದ್ರ ಅವರು...
ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕೊಪ್ಪಳದಲ್ಲಿ...
ವಿಜಯಸಾಕ್ಷಿ ಸುದ್ದಿ ಬೆಂಗಳೂರು
ಕೋವಿಡ್-19 ಕಾಲಘಟ್ಟದಲ್ಲಿ ಡಿಟಿಟಲ್ ತಂತ್ರಜ್ಞಾನ ಮತ್ತಷ್ಟು ಮುನ್ನೆಲೆಗೆ ಬಂದಿದೆ. ಭವಿಷ್ಯದಲ್ಲಿ ಇನ್ನಷ್ಟು ತಂತ್ರಜ್ಞಾನ ಅಭಿವೃದ್ಧಿ ಯಾಗಲಿದೆ. ಹೀಗಾಗಿ ನಮ್ಮ ಮಾಹಿತಿ ಮಾಹಿತಿ ಹಾಗೂ ದತ್ತಾಂಶ ಸಂರಕ್ಷಿಸಿಕೊಳ್ಳಲು ಸೈಬರ್ ಭದ್ರತೆಗೆ ಹೆಚ್ಚಿನ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಬಡ್ಡಿ ಮಾಫಿಯಾಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಸಂಗವ್ವ ಮೆಣಸಿನಕಾಯಿ (45) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ...
ವಿಜಯಸಾಕ್ಷಿ ಸುದ್ದಿ ಹಾವೇರಿ
ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ರಂಗಕರ್ಮಿ, ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ.ಟಿ.ಬಿ. ಸೊಲಬಕ್ಕನವರ (73) ಗುರುವಾರ ಬೆಳಗಿನ ಜಾವ ನಿಧನರಾದರು.
ಈಚೆಗೆ ಅನಾರೋಗ್ಯ ಕಾರಣದಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...