📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಐಪಿಎಲ್ ಬೆಟ್ಟಿಂಗ್ ಮೇಲೆ ಟೌನ್ ಪೊಲೀಸರ ರೇಡ್… ಅಮಿತ್ ಪೂಜಾರ್ ಎಸ್ಕೇಪ್!

ಗದಗ: ಐಪಿಎಲ್ ಕ್ರಿಕೆಟ್ ಹುಚ್ಚನ್ನು ಬಂಡವಾಳ ಮಾಡಿಕೊಂಡು ಸಾರ್ವಜನಿಕ ರಸ್ತೆಯನ್ನೇ ಬೆಟ್ಟಿಂಗ್...

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Political News

CM ಬದಲಾವಣೆ ವಿಚಾರ: ಭಗವಂತನ ದಯೆಯಿಂದ ಒಳ್ಳೆ ಕಾಲ ಕೂಡಿ ಬಂದಿದೆ ಎಂದ ಇಕ್ಬಾಲ್ ಹುಸೇನ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಶಾಸಕ ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಹೊಸ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ...

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

Cinema

Dharwad News

Gadag News

Trending

ಚಿಕ್ಕಜಾಲ ಪೊಲೀಸರ ಕಾರ್ಯಾಚರಣೆ: ಇಬ್ಬರು ಬೈಕ್ ಕಳ್ಳರು ಅರೆಸ್ಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಚಿಕ್ಕಜಾಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು, ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ...

ಚಾನಲ್ ಹೆಸರಲ್ಲಿ ರೋಲ್ ಕಾಲ್: ಅಂಗವಿಕಲನ ಮೇಲೆ ಪತ್ರಕರ್ತನ ದರ್ಪ!?

ದಾಸರಹಳ್ಳಿ:- ಇತ್ತೀಚಿನ ದಿನಗಳಲ್ಲಿ ಕೆಲವು ದುಷ್ಕರ್ಮಿಗಳು ಸಣ್ಣ-ಪುಟ್ಟ ಯೂಟ್ಯೂಬ್ ಚಾನಲ್ ಇಟ್ಟುಕೊಂಡು ಪತ್ರಕರ್ತರ ಸೋಗಿನಲ್ಲಿ ಬಂದು ರೋಲ್ ಕಾಲ್ ಗೆ ಇಳಿದಿದ್ದಾರೆ. ಇಂತಹ ಎಷ್ಟೋ ಕೇಸ್ ಗಳಿಗೆ ಕಡಿವಾಣ ಬೀಳದೆ ಇರುವುದರಿಂದ ಸಾಕಷ್ಟು...

ಅಬಕಾರಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ!

ವಿಜಯಸಾಕ್ಷಿ ಸುದ್ದಿ, ಗದಗ: ಮನೆಯಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಗದಗ ತಾಲೂಕಿನ ಕುರ್ತಕೋಟಿ ಗ್ರಾಮದ ಜಂಪಣ್ಣ ಮಲ್ಲಪ್ಪ ಪೂಜಾರ ಎಂಬಾತ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಶಬರಿಮಲೆ: ಇಂದಿನಿಂದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಮಂಡಲ ಪೂಜೆ: ಡಿ. 26ರ ತನಕ ಮಾತ್ರ ದರ್ಶನಕ್ಕೆ ಅವಕಾಶ!

ತಿರುವನಂತಪುರಂ:- ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಇಂದಿನಿಂದ ಆರಂಭವಾಗಲಿದ್ದು, ಡಿ.25 ರವರೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಶಬರಿಮಲೆ ದೇವಸ್ಥಾನವು ಪ್ರತಿವರ್ಷ ಮಂಡಲ ಪೂಜೆಗಾಗಿ ತೆರೆಯುತ್ತದೆ. ಇಂದಿನಿಂದ ವಾರ್ಷಿಕ ತೀರ್ಥಯಾತ್ರೆಯ ದರ್ಶನ ಪ್ರಾರಂಭವಾಗಿದೆ. ಇಂದಿನಿಂದ ಕೇರಳದ...

ಪ್ರಚೋದನಾಕಾರಿ ಹೇಳಿಕೆ ಆರೋಪ: ಕೆ.ಎಸ್.ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಡಿಯಲ್ಲಿ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆಎಸ್​ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ. ವಕ್ಫ್​ ಆಸ್ತಿ ವಿವಾದ ವಿಚಾರದ ಬಗ್ಗೆ ನವೆಂಬರ್ 13ರಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ...

ಆಸ್ತಿ ವಿವಾದ: ಸಲಾಖೆಯಿಂದ ಹೊಡೆದು ಮಹಿಳೆಯ ಭೀಕರ ಕೊಲೆ!

ಗದಗ:- ಆಸ್ತಿ ವಿವಾದ ಹಿನ್ನೆಲೆ ಸಲಾಖೆಯಿಂದ ತಲೆಗೆ ಹೊಡೆದು ಮಹಿಳೆ‌ಯ ಭೀಕರ ಕೊಲೆ ನಡೆದಿರುವ ಘಟನೆ ಗದಗ ತಾಲೂಕಿನ ಕಣವಿ ಗ್ರಾಮದಲ್ಲಿ ಜರುಗಿದೆ. 48 ವರ್ಷದ ಜೈಬುನ್ನಿಸಾ ಕಿಲ್ಲೆದಾರ ಕೊಲೆಯಾದ ಮಹಿಳೆ. ಆಸ್ತಿ ವಿವಾದದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!