ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು, ಮಳೆ ಪ್ರಮಾಣ ಕಡಿಮೆಯಾದ ತಕ್ಷಣವೇ ಸಂಬಂಧಿಸಿದ ಇಲಾಖೆಗಳು ರಸ್ತೆ ಸುಧಾರಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹರಪನಹಳ್ಳಿ
ಅರಸೀಕೆರೆ- ಕಂಚಿಕೇರಿ ರಸ್ತೆ ದುರಸ್ತಿಗಾಗಿ ಅರಸೀಕೆರೆ-ಉಚ್ಚಂಗಿದುರ್ಗ-ಕಂಚಿಕೆರೆ ಮಾರ್ಗದ ವೃತ್ತದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ಸಂಚಾರ ಬಂದ್ ಮಾಡಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕಂಚಿಕೇರಿ ರಸ್ತೆ ದುರಸ್ತಿಗಾಗಿ ಹೋರಾಟ ಮಾಡುತ್ತಿರುವವರನ್ನು ಉದ್ದೇಶಿಸಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ನೀರಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಸಮುದ್ರ ಗ್ರಾಮದ ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳು ಗ್ರಾ.ಪಂ. ಅಧಿಕಾರಿಗಳ ಮಾರ್ಗದರ್ಶನದಂತೆ ಮೇ ಹಾಗೂ ಜೂನ್ ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಿರ್ವಹಿಸಿದ್ದು,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗಜೇಂದ್ರಗಡ
ಪಟ್ಟಣದಲ್ಲಿ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಇಲಾಖೆಯ ಜತೆಗೆ ಸಹಕರಿಸಬೇಕು ಎಂದು ಪಿಎಸ್‌ಐ ಗುರುಶಾಂತ ದಾಶ್ಯಾಳ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಮಾಡದೇ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ಒದಗಿಸಬೇಕು. ಜಿಲ್ಲೆಯಲ್ಲಿ ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣಗಳನ್ನು ವಿಚಾರಣೆ ನಡೆಸಿ, ತ್ವರಿತವಾಗಿ ಇತ್ಯರ್ಥಗೊಳಿಸಬೇಕು’...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹುಬ್ಬಳ್ಳಿ
ಸನಾ ಕಾಲೇಜು ಪಕ್ಕದ ಬಿ.ಆರ್.ಟಿ.ಎಸ್. ಬಸ್ ನಿಲ್ದಾಣದಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ ಮಾಡಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಶುಕ್ರವಾರ ಅಂಡರ್ ಪಾಸ್ ಸ್ವಚ್ಛಗೊಳಿಸಿ ವಿಭಿನ್ನವಾಗಿ ಪ್ರತಿಭಟನೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...