ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಹೆಣ್ಣು ಅಬಲೆಯಲ್ಲ ಅವಳು ಸಬಲೆ ಆಗಿದ್ದು, ಗಂಡು ಮಗುವಿನಂತೆ ಹೆಣ್ಣು ಮಗುವಿಗೂ ಹೆಚ್ಚು ಪ್ರಾಶಸ್ತ್ಯ ನೀಡಬೇಕು. ಹೆಣ್ಣು ಗಂಡೆಂಬ ತಾರತಮ್ಯ ಮಾಡದೇ ಇಬ್ಬರನ್ನೂ ಸಮನಾಗಿ ಕಾಣಬೇಕು ಎಂದು ಜಿಲ್ಲಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯ ರೈತರು ನಿರಂತರ ಮಳೆಯಿಂದ ಒಂದು ಕಡೆ ಹೈರಾಣಾಗಿದ್ದಾರೆ. ಇನ್ನೊಂದು ಕಡೆ ಸಮರ್ಪಕವಾದ ರಸ್ತೆ ಇಲ್ಲದ ಕಾರಣ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆಗೆ ತರಲು ಆಗದಂಥ ಪರಿಸ್ಥಿತಿಗೆ ಸಿಲುಕಿದ್ದಾರೆ.
ಇದು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕೊರೋನಾ ವೈರಸ್ ತಡೆಗಟ್ಟಲು ಜಿಲ್ಲಾ ಎಸ್ಪಿ ಯತೀಶ್ ಎನ್ ಖುದ್ದು ಬೀದಿಗಿಳಿದು ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ನಗರದ ಟಾಂಗಾ ಕೂಟ್ ಸರ್ಕಲ್ ನಲ್ಲಿ ಎಸ್ಪಿ ಯತೀಶ್...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಯಾದಗಿರಿ: ಭೀಮಾ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ 15 ದಿನಗಳ ಹಸುಗೂಸನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಹಾಪುರ ತಾಲೂಕಿನ ರೋಜಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಗೋವಿನ ಜೋಳದ ಬೆಳೆ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಸಂಜೀವಪ್ಪ ದೇವಪ್ಪ ಗುಂಡಿಕೇರಿ ಬಂಧಿತ ಆರೋಪಿಯಾಗಿದ್ದಾನೆ.
ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದ ಜಮೀನಿನಲ್ಲಿ ಗೋವಿನ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಳೆದ ಒಂದು ವಾರದ ಹಿಂದೆ ಜಾನುವಾರು ಮೇಯಿಸಲು ಹೋಗಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ರಾಂಪುರ ಗ್ರಾಮದ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಗುರುವಾರ ಬೆಳಗಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...