📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ನಾನು ಹಿರಿಯ ಶಾಸಕ; ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ವಿಶ್ವಾಸವಿದೆ – ಮಾಗಡಿ ಬಾಲಕೃಷ್ಣ

ಬೆಂಗಳೂರು: ಮುಂದಿನ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ತಮಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ತಾವು ಪಕ್ಷದ ಹಿರಿಯ ಶಾಸಕರಾಗಿರುವ ಹಿನ್ನೆಲೆ...

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

Cinema

Dharwad News

Gadag News

Trending

ರೀಲ್ಸ್ ಹುಚ್ಚಾಟ: ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿ ಹುಚ್ಚಾಟ ಮೆರೆದ ಸ್ಟೂಡೆಂಟ್ಸ್ ವಿರುದ್ಧ ದಾಖಲಾಯ್ತು ಕೇಸ್!

ಹಾಸನ:- ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ವಿದ್ಯಾರ್ಥಿಗಳು ರೀಲ್ಸ್ ಗಾಗಿ ಹುಚ್ಚಾಟ ಮೆರೆದಿದ್ದಾರೆ. ಇದೀಗ ರೀಲ್ಸ್‌ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ. ಹಾಸನ ನಗರದ ಇಬ್ಬರು, ಕುಣಿಗಲ್ ತಾಲ್ಲೂಕಿನ ಓರ್ವ...

ಖಾಲಿ ಮನೆಯಲ್ಲಿ ನೇಣಿಗೆ ಶರಣಾದ ದಂಪತಿ: ಡೆತ್ ನೋಟ್ ನಲ್ಲಿ ಹಲವರ ಹೆಸರು ಉಲ್ಲೇಖ!

ಮಡಿಕೇರಿ:- ಖಾಲಿ ಮನೆಯಲ್ಲಿ ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಜರುಗಿದೆ. 40 ವರ್ಷದ ಸುರೇಶ್, ಹಾಗೂ ಅವರ ಪತ್ನಿ 28 ವರ್ಷದ ಪಲ್ಲವಿ ಮೃತ ದಂಪತಿ....

ಇಂದಿನಿಂದ ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು :- ಕರ್ನಾಟಕದಲ್ಲಿ ಇಂದಿನಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ,...

ಮದುವೆ ಆಗುವಂತೆ ಮಾವನ ಕಿರುಕುಳ: ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ!

ಬೆಂಗಳೂರು:- ಮದುವೆ ಆಗುವಂತೆ ಮಾವ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಬೇಸತ್ತು ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ನವೆಂಬರ್ 11 ರಂದು ನಗರದ ಶೆಟ್ಟಿಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

ಸಚಿವ ಜಮೀರ್ ಗೆ ನಿಂದಿಸಿದ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಯ್ತು FIR!

ಬೆಂಗಳೂರು:- ಸಾಮಾಜಿಕ ಹೋರಾಟಗಾರ ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಿ ಧರ್ಮ ಮತ್ತು ಜಾತಿಯ ಹೆಸರಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಗೆ ನಿಂದಿಸಿದ...

ಮಗುಚಿದ ತೆಪ್ಪ: ಶರಾವತಿ ಹಿನ್ನೀರಿನಲ್ಲಿ ಐವರ ಪೈಕಿ ಮೂವರು ನಾಪತ್ತೆ!

ಶಿವಮೊಗ್ಗ:- ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ನಾಪತ್ತೆಯಾದ ಘಟನೆ ಜರುಗಿದೆ. ರಾಜು, ಸಂದೀಪ್ ಭಟ್ ಮತ್ತು ಚೇತನ್ ನಾಪತ್ತೆಯಾದವರು. ನವೀನ್ ಹಾಗೂ ಯಶ್ವಂತ್‌ ಈಜಿಕೊಂಡು ದಡ ಸೇರಿದ್ದಾರೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!