📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕಾಶಿಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಕಾಶಿಯಾತ್ರೆಗೆ ಹೋಗಿದ್ದ‌ವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು...

ಸೈಬರ್ ಖದೀಮರ ಬಲೆಗೆ ಬಿದ್ದ ಪದ್ಮಶ್ರೀ ವಿಜೇತ: ಮಧ್ಯರಾತ್ರಿ ಬಂದ ಮೆಸೇಜ್ʼನಿಂದ ಕ್ಷಣಾರ್ಧದಲ್ಲಿ ಹಣ ಮಾಯಾ

ಬೆಂಗಳೂರು: ಸೈಬರ್ ವಂಚಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ದೇಶದ...

ನೀಟ್ ಫಲಿತಾಂಶದ ಒತ್ತಡದಲ್ಲಿದ್ದ ವಿದ್ಯಾರ್ಥಿನಿ ಸೂಸೈಡ್? ಸಾವಿಗೆ ಇದು ಕಾರಣವಾ?

ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ...

ಚಿರತೆ ಹತ್ಯೆ ಪ್ರಕರಣ ಭೇದಿಸಿದ ಅರಣ್ಯಾಧಿಕಾರಿಗಳು: ನಾಲ್ವರು ಆರೋಪಿಗಳು ಅರೆಸ್ಟ್

ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ದೊಟ್ಟಿನಬೇರು ಮೀಸಲು ಅರಣ್ಯ ಪ್ರದೇಶದಲ್ಲಿ...

Mandya: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು!

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ...

Political News

ಹೈವೋಲ್ಟೇಜ್ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ CM-DCM ಮುಖಾಮುಖಿ!

ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕಾಂಗ್ರೆಸ್ ನಾಯಕತ್ವ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಅಂತಿಮ...

ಡಿಕೆಶಿ ಗುಂಪು ರಾಜಕೀಯ ಮಾಡುವವರಲ್ಲ; ಹೈಕಮಾಂಡ್ ತೀರ್ಮಾನವೇ ಅಂತಿಮ – ಶಾಸಕ ಬಾಲಕೃಷ್ಣ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಪು ಕಟ್ಟಿಕೊಂಡು ರಾಜಕೀಯ ಮಾಡುವ ವ್ಯಕ್ತಿಯಲ್ಲ. ಅವರು ಹೈಕಮಾಂಡ್‌ಗೆ ಸಂಪೂರ್ಣ ನಿಷ್ಠೆಯಿಂದಿರುವ ನಾಯಕ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

Cinema

Dharwad News

Gadag News

Trending

ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವಿಸಿದ ಮಕ್ಕಳು ಅಸ್ವಸ್ಥ: 45ಕ್ಕೂ ಹೆಚ್ಚು ಸ್ಟೂಡೆಂಟ್ ಆಸ್ಪತ್ರೆಗೆ ದಾಖಲು!

ಬಳ್ಳಾರಿ:- ಕಂಪ್ಲಿ ತಾಲೂಕಿನ ಮೆಟ್ರಿ ಹೊನ್ನಳಿ ಗ್ರಾಮದಲ್ಲಿ ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜರುಗಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ದುಸ್ಥಿತಿಯಲ್ಲಿ ಯಜಮಾನ ಸಿದ್ದನಗೌಡರ ಪುತ್ಥಳಿ

ವಿಜಯಸಾಕ್ಷಿ ಸುದ್ದಿ, ಗದಗ : ಸಹಕಾರಿ ಸಂಘಗಳ ಉದಯದಲ್ಲಿ ಗದಗ ಜಿಲ್ಲೆಯದು ಅದ್ವಿತೀಯ ಸಾಧನೆ. ಏಷ್ಯಾ ಖಂಡದಲ್ಲೇ ಪ್ರಥಮವಾಗಿ ಸಹಕಾರ ಸಂಘ ಸ್ಥಾಪಿಸಿ, ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದಿದ್ದು ನಮ್ಮ ಗದಗ ಜಿಲ್ಲೆ....

ವಿದ್ಯಾರ್ಥಿಗಳಲ್ಲಿ ನಾಡು, ನುಡಿ ಚಿಂತನೆ ಬೆಳೆಸಿ : ವಿ.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ವಿದ್ಯಾರ್ಥಿಗಳಲ್ಲಿ ನಾಡು-ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಅಭಿರುಚಿ ಮತ್ತು ಚಿಂತನಾಶೀಲ ಮನೋಭಾವ ಬೆಳೆಸಿದರೆ ಕನ್ನಡ ಭಾಷೆಯ ಅಭಿವದ್ಧಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಹಿರಿಯ ಸಾಹಿತಿ ವಿ.ಕೆ....

ಆತ್ಮದ ಅರಿವು ನೀಡುವ ಗ್ರಂಥ ಭಗವದ್ಗೀತೆ : ಡಾ.ಪಾವಗಡ ಪ್ರಕಾಶರಾವ್

ವಿಜಯಸಾಕ್ಷಿ ಸುದ್ದಿ, ಗದಗ : ಹಿಂದೂಗಳ ಪವಿತ್ರ ಗ್ರಥ ಶ್ರೀಮದ್ ಭಗವದ್ಗೀತೆಯು ಆತ್ಮದ ಅರಿವು ನೀಡುವ ಮಹಾನ್ ಗ್ರಂಥವಾಗಿದೆ ಎಂದು ಪ್ರವಚನ ಭಾಸ್ಕರ ಡಾ.ಪಾವಗಡ ಪ್ರಕಾಶರಾವ್ ಹೇಳಿದರು. ಅವರು ಕುಮಾರವ್ಯಾಸ ಪ್ರವಚನ ಸಂಚಾಲನ ಸಮಿತಿ...

ದೇಶ ರಕ್ಷಣೆಗೆ ಮಕ್ಕಳನ್ನು ಕಳುಹಿಸಿ : ಸಿದ್ದಲಿಂಗ ಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ದೇಶದ ರಕ್ಷಣೆಯಲ್ಲಿ ಪ್ರತಿಯೊಬ್ಬರ ಸೇವೆ ಅವಶ್ಯವಾಗಿದ್ದು, ದೇಶದ ಗಡಿ ಕಾಯಲು ತಮ್ಮ ಮಕ್ಕಳನ್ನು ಕಳುಹಿಸಬೇಕು ಎಂದು ಅಲ್ಲಮಪ್ರಭುದೇವರ ಮಠದ ಸಿದ್ದಲಿಂಗ ಸ್ವಾಮಿಗಳು ಸಲಹೆ ನೀಡಿದರು. ಇಲ್ಲಿಯ ಅನ್ನದಾನೀಶ್ವರ ಮಠದ...

ಒನಕೆ ಓಬವ್ವ ಜಯಂತಿ ಆಚರಣೆ

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿ, ಹುಬ್ಬಳ್ಳಿಯಲ್ಲಿ ಸೋಮವಾರ ವೀರ ವನಿತೆ ಒನಕೆ ಓಬವ್ವ ಜಯಂತಿಯ ಅಂಗವಾಗಿ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!