ಬೆಂಗಳೂರು:- ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇಂದು ತೀರ್ಪು ಪ್ರಕಟಿಸಿದೆ.
ಎಸ್, ಮನೆಗೆಲಸದ ಮಹಿಳೆ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅಪರಾಧಿ...
ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಳೆದ ಮೂರು ದಿನಗಳಿಂದ ಸುರಿದ ಮಳೆಗೆ ಹಸಿಯಾಗಿದ್ದ ಮನೆಯ ಛಾವಣಿ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದು ಮೊಮ್ಮಗ ತೀವ್ರವಾಗಿ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಟನಕನಕಲ್ ಗ್ರಾಮದಲ್ಲಿ ಗುರುವಾರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆರ್ಥಿಕವಾಗಿ ಸದೃಢವಾಗಲು ಸಾರ್ವಜನಿಕರಿಂದ ಸಕಾಲಕ್ಕೆ ತೆರಿಗೆ ವಸೂಲಿ ಮಾಡಬೇಕು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ತಹಸೀಲ್ದಾರರೊಡನೆ ಹಾನಿಗೊಳಗಾದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಲಕ್ಕುಂಡಿ
ಇಲ್ಲಿಯ ಕದಾಂಪೂರ ರಸ್ತೆಯಲ್ಲಿರುವ ಮುಸಲ್ಮಾನ ಸಮಾಜದ ಸ್ಮಶಾನದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಆಶ್ರಯದಲ್ಲಿ (ಕಬರಸ್ತಾನ) ವನ ಮಹೋತ್ಸವ ಆಚರಿಸಲಾಯಿತು.
ಸಸಿ ನೆಡುವುದರ ಮೂಲಕ ವನ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ
ರೈತರಿಗೆ ನೀರಿನ ಲಭ್ಯತೆ ಅಗತ್ಯವಿದೆ. ಕುಡಿಯುವ ನೀರಿನ ಯೋಜನೆಯಾದ ಕಳಸಾ ಬಂಡೂರಿ ಜೋಡನೆಗೂ ಸರ್ಕಾರ ಸಿದ್ದವಿಲ್ಲ. ಮಹದಾಯಿ ಅನುಷ್ಟಾನ ಕೈಗೊಳ್ಳಲು ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ರೈತ ಸೇನಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯುವುದಿಲ್ಲ ಎನ್ನುವ ನೆಪ ಮಾಡಿಕೊಂಡು ಪಾಲಕರು ಶುಲ್ಕ ಭರಿಸುತ್ತಿಲ್ಲ. ಹೀಗಾಗಿ ಮೊದಲ ಕಂತಿನ ಶುಲ್ಕ ಭರಿಸಲು ನೀಡಿರುವ ಅಂತಿಮ ದಿನಾಂಕವನ್ನು ಅ. 16ರ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ಬಗ್ಗೆ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ಆರಂಭಿಸಲಾಗಿದೆ. ಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...