ಹಾವೇರಿ:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾನಸಿಕ ಆರೋಗ್ಯವಾಗಿದ್ದಾನಾ ಎಂಬುವುದನ್ನು ಎಸ್ ಐಟಿ ಮೊದಲು ತಿಳಿಯಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು...
ಮಂಡ್ಯ:- ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡದಂತೆ ದರ್ಶನ್ ಬುದ್ದಿ ಹೇಳಲಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಲಹೆ ಕೊಟ್ಟಿದ್ದಾರೆ.
ಈ ಸಂಬಂಧ ಮಾತನಾಡಿದ ದರ್ಶನ್ ಪುಟ್ಟಣ್ಣಯ್ಯ, ಸದ್ಯ ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಮುಂದೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚಿತ್ರದುರ್ಗ: ಚಾಲಕ ರಹಿತ ಡ್ರೋಣ್ ರುಸ್ತುಂ -2 ಪ್ರಯೋಗಾರ್ಥ ಹಾರಾಟ ಯಶಸ್ವಿಯಾಗಿದೆ. ದೇಶದ ವಾಯು ಪಡೆಗೆ ಶಕ್ತಿ ತುಂಬಲಿರುವ ರುಸ್ತುಂ-2 ಡ್ರೋಣ್ ಹಾರಾಟವನ್ನು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರದ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ರಾಮನಗರ: ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 19 ವರ್ಷದ ಹೇಮಲತಾ ಮೃತ ದುರ್ದೈವಿಯಾಗಿದ್ದಾಳೆ. ಆಕ್ಟೋಬರ್ 8 ರಂದು ಹೇಮಲತಾ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಮಳೆ ಸುರಿದ ಪರಿಣಾಮ ನಾರಿಹಳ್ಳ ತುಂಬಿ ಹರಿಯುತ್ತಿದೆ.
ಜೊತೆಗೆ ನಾರಿಹಳ್ಳ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಟ್ಟ ಪರಿಣಾಮ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರೇಗಲ್ಲ
ಪಟ್ಟಣ ಪಂಚಾಯತ್ ಚುನಾವಣೆ ಮುಗಿದು ಎರಡು ವರ್ಷದ ನಂತರ ಮೀಸಲಾಯಿತಿ ಪ್ರಕಟವಾಗಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ.
ನರೇಗಲ್ಲ ಪಪಂ ಅಧ್ಯಕ್ಷ ಸ್ಥಾನಕ್ಕೆ ಎಸ್‌ಸಿ ಮಹಿಳೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮುಂಡರಗಿ
ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯಿಂದ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ....
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಮಹಾಮಾರಿ ಕೊವಿಡ್ 19 ಜಗತ್ತನ್ನೇ ತಲ್ಲಣಗೊಳಿಸಿದೆ. ಇದರಿಂದ ನಾವು ಹೊರ ಬರಬೇಕಾದರೆ ಜಾಗೃತಿ ಅಗತ್ಯವಾಗಿದೆ. ಈ ರೋಗದ ಮುಂಜಾಗ್ರತೆ ಕೈಕೊಳ್ಳುವುದರಿಂದ ಹರಡುವುದನ್ನು ತಡೆಯಬಹುದು ಎಂದು ಶ್ರೀ ಗವಿಸಿದ್ದೇಶ್ವರ ಪದವಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...